ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

August 2, 2026
Share on WhatsappShare on FacebookShare on Twitter

ನೋಯ್ಡಾ/ನವದೆಹಲಿ : ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅಶ್ಲೀಲ ಭಾಷೆಯಿಂದ ನಿಂದಿಸಿ ನಂತರ ಕ್ಷಮಾಪಣೆ ಕೇಳಿರುವ 15 ವರ್ಷದ ಬಾಲಕಿಯ ಕುಟುಂಬಕ್ಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ಮಾಧ್ಯಮಗಳ ಮುಂದೆ ಬಂದು ತಮ್ಮ ಕುಟುಂಬಕ್ಕೆ ತುರ್ತು ರಕ್ಷಣೆ ನೀಡುವಂತೆ, ಮಗಳ ಮೇಲಿನ ಎಫ್‌ಐಆರ್ (FIR) ಹಿಂಪಡೆಯುವಂತೆ ಹಾಗೂ ಪ್ರಧಾನಿ ಮೋದಿ ಅವರೇ ತಮ್ಮ ಮಗಳನ್ನು ದತ್ತು ಪಡೆದು ಹಕ್ಕುಗಳನ್ನು ನೀಡುವಂತೆ ಭಾವುಕ ಮನವಿ ಮಾಡಿದ್ದಾರೆ.

ಮನೆಯಲ್ಲಿ ಇರಲಾಗದ ಪರಿಸ್ಥಿತಿ: ತಾಯಿಯ ಅಳಲು

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಕಿಯು, ನಂತರ ಎರಡು ಬಾರಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾಳೆ. ದಾರಿ ತಪ್ಪಿದ ಮಕ್ಕಳನ್ನು ಕ್ಷಮಿಸಿ ಸರಿದಾರಿಗೆ ತರಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದರೂ, ಬಾಲಕಿಯ ಕುಟುಂಬಕ್ಕೆ ತೊಂದರೆ ತಪ್ಪಿಲ್ಲ. “ನಾವು ನಮ್ಮ ಸ್ವಂತ ಮನೆಯಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ, ಪೊಲೀಸರು ಹಾಗೂ ಸಮಾಜದ ಭೀತಿಯಿಂದಾಗಿ ಹೊರಗೆ ಬದುಕುವಂತಾಗಿದೆ. ನಮಗೆ ಸುರಕ್ಷಿತ ವಾಸಸ್ಥಳ ಮತ್ತು ರಕ್ಷಣೆ ಬೇಕು” ಎಂದು ಬಾಲಕಿಯ ತಾಯಿ ಅಳಲು ತೋಡಿಕೊಂಡಿದ್ದಾರೆ.

ಅತ್ಯಾಚಾರದ ಬೆದರಿಕೆ ಹಾಕುವವರ ವಿರುದ್ಧ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಬಾಲಕಿಗೆ ಬರುತ್ತಿರುವ ಅಶ್ಲೀಲ ಕಮೆಂಟ್‌ಗಳು ಮತ್ತು ಬೆದರಿಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ತಾಯಿ, “ನನ್ನ ಮಗಳು ಒಂದು ತಪ್ಪು ಮಾಡಿರಬಹುದು, ಅದಕ್ಕೆ ಕ್ಷಮೆಯನ್ನೂ ಕೇಳಿದ್ದಾಳೆ. ಆದರೆ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಬೇಕು ಎಂದು ಜನರು ಕಮೆಂಟ್ ಮಾಡುತ್ತಿರುವುದು ಸರಿಯೇ? ಅವರ ಐಡಿಗಳು ಅಲ್ಲಿಯೇ ಇವೆ, ಅವರ ವಿರುದ್ಧ ಏಕೆ ಕ್ರಮವಿಲ್ಲ? ನನ್ನ ಮಗಳು ಬೆಳೆದು ದೇಶಕ್ಕಾಗಿ ಪ್ರಾಣತ್ಯಾಗ ಮಾಡುವ ಸೈನಿಕಳಾಗಲಿ ಎಂಬುದು ನನ್ನ ಆಸೆಯಾಗಿತ್ತು, ಆದರೆ ಇಂತಹ ನೀಚ ಬೆದರಿಕೆಗಳನ್ನು ಕೇಳಲು ನಾನು ತಯಾರಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

‘ಏನಾದರೂ ಆದರೆ ಪ್ರಧಾನಿಯವರನ್ನು ಹೊಣೆ ಮಾಡಬೇಡಿ’

ಕುಟುಂಬದ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ನಮಗೆ ಏನಾದರೂ ಅಪಾಯ ಸಂಭವಿಸಿದರೆ, ಸಮಾಜಘಾತುಕ ಶಕ್ತಿಗಳು ತಕ್ಷಣವೇ ಅದನ್ನು ನರೇಂದ್ರ ಮೋದಿ ಅಥವಾ ಅವರ ಬೆಂಬಲಿಗರು ಮಾಡಿಸಿದ್ದು ಎಂದು ರಾಜಕೀಯವಾಗಿ ತಿರುಚಬಹುದು. ಆದ್ದರಿಂದ ನಮಗೆ ತಕ್ಷಣವೇ ಸುರಕ್ಷಿತ ಸ್ಥಳದಲ್ಲಿ ರಕ್ಷಣೆ ನೀಡಬೇಕು. ಬಾಲಕಿಯ ದಿವಂಗತ ತಂದೆಯ ಮನೆಯಲ್ಲಿ ಆಕೆಗೆ ಸಿಗಬೇಕಾದ ಸೂಕ್ತ ಹಕ್ಕುಗಳು ಮತ್ತು ಸ್ಥಾನ ಸಿಗಬೇಕು, ಪ್ರಧಾನಿ ಮೋದಿಯವರೇ ನನ್ನ ಮಗಳನ್ನು ದತ್ತು ತೆಗೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆ ವಿಡಿಯೋ ಸಂದೇಶದ ಮೂಲಕ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ವಿರುದ್ಧ ಬಳಸಿದ ಭಾಷೆಯಿಂದ ನೋವಾಗಿದ್ದರೂ ಸಹ, “ಮಕ್ಕಳು ಬಾಲ್ಯದಲ್ಲಿ ತಪ್ಪು ಮಾಡುವುದು ಸಹಜ. ಅವರನ್ನು ದಂಡಿಸುವ ಅಥವಾ ಕಾನೂನು ಪ್ರಕ್ರಿಯೆಗಳಲ್ಲಿ ಸಿಲುಕಿಸಿ ಸಾಮಾಜಿಕವಾಗಿ ಅಪಮಾನಿಸುವ ಬದಲು, ದಾರಿ ತಪ್ಪಿರುವವರನ್ನು ತಿದ್ದಿ ಸರಿದಾರಿಗೆ ತರಬೇಕು” ಎಂದು ದೇಶದ ಜನರಲ್ಲಿ ಮನವಿ ಮಾಡಿದ್ದರು. ಪ್ರಧಾನಿಯವರ ಈ ಹೇಳಿಕೆಯನ್ನು ಸ್ವಾಗತಿಸಿದ್ದ ಬಾಲಕಿಯು, ತಾನು ಮಾಡಿದ ದೊಡ್ಡ ತಪ್ಪಿಗೆ ನಾಚಿಕೆಪಡುತ್ತಿದ್ದು, ಭವಿಷ್ಯದಲ್ಲಿ ಜವಾಬ್ದಾರಿಯುತ ಪ್ರಜೆಯಾಗಿ ಬಾಳುವುದಾಗಿ ಎರಡನೇ ಬಾರಿ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಳು.

ಇದನ್ನೂ ಓದಿ : ‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

Tags: Breaking NewsCyber CrimeIndia NewsKarnataka News beatMaharashtra NewsMinor SafetyOnline ThreatsPolice InvestigationPrime Minister ModiSocial MediaWomen Safety
SendShareTweet
Previous Post

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

Next Post

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Related Posts

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!
ದೇಶ

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Next Post
‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

'ನಶಾ ಮುಕ್ತ ಯುವ' ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat