ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

August 2, 2026
Share on WhatsappShare on FacebookShare on Twitter

ನವದೆಹಲಿ : ನೀಟ್-ಯುಜಿ ವಿವಾದದ ಬೆನ್ನಲ್ಲೇ ಇದೀಗ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಾದ ‘ನೀಟ್-ಪಿಜಿ 2026’ (NEET-PG 2026) ಬರೆಯಲಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪರೀಕ್ಷಾ ಪದ್ಧತಿ, ಪರೀಕ್ಷಾ ಕೇಂದ್ರಗಳ ಹಂಚಿಕೆ ಮತ್ತು ಭದ್ರತಾ ವ್ಯವಸ್ಥೆಯಲ್ಲಿ ಬೃಹತ್ ಸುಧಾರಣೆಗಳನ್ನು ಘೋಷಿಸಲಾಗಿದ್ದು, ಈ ಬಾರಿಯ ಪರೀಕ್ಷೆಯು ಒಂದೇ ಶಿಫ್ಟ್‌ನಲ್ಲಿ ನಡೆಯಲಿದೆ. ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಅವರ ವಾಸಸ್ಥಳದ ಸಮೀಪದಲ್ಲೇ ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಕಳೆದ ಕೆಲವು ಆವೃತ್ತಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಪರೀಕ್ಷೆಗಳನ್ನು ಹಲವು ಶಿಫ್ಟ್‌ಗಳಲ್ಲಿ ನಡೆಸಲಾಗುತ್ತಿತ್ತು. ಆದರೆ, ಇದರಿಂದ ಪ್ರಶ್ನೆಪತ್ರಿಕೆಯ ಕಾಠಿಣ್ಯ ಮಟ್ಟದಲ್ಲಿ ಏರುಪೇರಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಆಗಸ್ಟ್ 30 ರಂದು ನಡೆಯಲಿರುವ ಪರೀಕ್ಷೆಯನ್ನು ಒಂದೇ ಶಿಫ್ಟ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಅಲ್ಲದೆ, ಈ ಹಿಂದೆ ‘ಮೊದಲು ಬಂದವರಿಗೆ ಆದ್ಯತೆ’ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳನ್ನು ನೀಡಲಾಗುತ್ತಿತ್ತು. ಆದರೆ ಈ ಬಾರಿ ಅಭ್ಯರ್ಥಿಗಳಿಗೆ ಮೂರು ರಾಜ್ಯಗಳ ಆದ್ಯತೆಯನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಪ್ರಸ್ತುತ ವಾಸಸ್ಥಳದ ರಾಜ್ಯಕ್ಕೆ ಮೊದಲ ಆದ್ಯತೆ ನೀಡಿ, ಅವರ ಮನೆಗೆ ಹತ್ತಿರವಿರುವ ನಗರಗಳಲ್ಲೇ ಕೇಂದ್ರಗಳನ್ನು ಹಂಚಿಕೆ ಮಾಡಲಾಗುತ್ತದೆ. ಪರೀಕ್ಷೆಗೆ ಮೂರು ವಾರಗಳ ಮುಂಚಿತವಾಗಿಯೇ ಪರೀಕ್ಷಾ ನಗರದ ವಿವರಗಳನ್ನು ನೀಡಲಾಗುವುದು.

ಪರೀಕ್ಷಾ ಮಾದರಿಯಲ್ಲಿ ಬದಲಾವಣೆ: ಪ್ರಶ್ನೆಗೆ ಸಿಗಲಿದೆ ಹೆಚ್ಚಿನ ಸಮಯ

ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಪರೀಕ್ಷೆಯ ಸ್ವರೂಪದಲ್ಲೂ ಮಹತ್ವದ ಬದಲಾವಣೆ ಮಾಡಿದೆ. ಹೊಸ ಮಾದರಿಯ ಪ್ರಕಾರ, ಅಭ್ಯರ್ಥಿಗಳು 210 ನಿಮಿಷಗಳಲ್ಲಿ 180 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಈ ಹಿಂದೆ 200 ಪ್ರಶ್ನೆಗಳಿಗೆ 800 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಒಟ್ಟು ಸಮಯವನ್ನು ಕಡಿತಗೊಳಿಸದೆ ಪ್ರಶ್ನೆಗಳ ಸಂಖ್ಯೆಯನ್ನು ಕಡಿಮೆ ಮಾಡಿರುವುದರಿಂದ, ಅಭ್ಯರ್ಥಿಗಳಿಗೆ ಪ್ರತಿ ಪ್ರಶ್ನೆಗೆ ಉತ್ತರಿಸಲು ಹೆಚ್ಚಿನ ಸಮಯ ಸಿಗಲಿದೆ.

ನಕಲಿ ಅಭ್ಯರ್ಥಿಗಳ ತಡೆಗೆ ಆಧಾರ್

ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ತಂತ್ರಜ್ಞಾನ ಆಧಾರಿತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಾಗ ಆಧಾರ್ ಆಧಾರಿತ ಬಯೋಮೆಟ್ರಿಕ್ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಬೆರಳಚ್ಚು ಹೊಂದಾಣಿಕೆಯಾಗದಿದ್ದರೆ ಐರಿಸ್ (ಕಣ್ಣಿನ ಪಾಪೆ) ಸ್ಕ್ಯಾನ್ ಬಳಸಲಾಗುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಎನ್‌ಕ್ರಿಪ್ಟ್ ಮಾಡಿದ ಡಿಜಿಟಲ್ ವ್ಯವಸ್ಥೆ, ಸಿಸಿಟಿವಿ ಕಣ್ಗಾವಲು, ಸಿಗ್ನಲ್ ಜಾಮರ್ ಹಾಗೂ ಲೈವ್ ಮಾನಿಟರಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯೂ ಸುಲಭ

ಪರೀಕ್ಷೆಯಷ್ಟೇ ಅಲ್ಲದೆ, ಪ್ರವೇಶಾತಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನೂ ಸುಲಭಗೊಳಿಸಲಾಗಿದೆ. ಸೀಟು ಅಪ್‌ಗ್ರೇಡ್‌ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪ್ರತಿ ಬಾರಿ ಕಾಲೇಜುಗಳಿಗೆ ಖುದ್ದಾಗಿ ತೆರಳಿ ಹಾಜರಾತಿ ನೀಡುವ ಅಗತ್ಯವಿಲ್ಲ. ಜೊತೆಗೆ, ಆನ್‌ಲೈನ್ ಸರೆಂಡರ್ ಸೌಲಭ್ಯ ಮತ್ತು ಎನ್‌ಆರ್‌ಐ ಕೋಟಾದ ದಾಖಲೆಗಳನ್ನು ಆನ್‌ಲೈನ್‌ನಲ್ಲೇ ಅಪ್‌ಲೋಡ್ ಮಾಡುವ ಸೌಲಭ್ಯವನ್ನು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC) ಕಲ್ಪಿಸಿದೆ. ಈ ಬಾರಿ ದೇಶದ 340 ನಗರಗಳ 1,300 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ದಾಖಲೆಯ 2,73,183 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ : ‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Tags: central governmentEducation NewsExam ReformsExamination CentreKarnataka News beatMedical EducationMedical Entrance ExamNBENEET PGNEET PG 2026One Shift Exam
SendShareTweet
Previous Post

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Next Post

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

Related Posts

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!
ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ
ದೇಶ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ದೇಶ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!
ದೇಶ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

ಭಾರತವನ್ನು ಪ್ರೀತಿಸುವುದಾದರೆ ದುಬೈನಲ್ಲೇಕೆ ವಾಸಿಸುವಿರಿ? ವಿವೇಕ್ ಒಬೆರಾಯ್, ಮಾಧವನ್‌ಗೆ ರಾಜ್ ಠಾಕ್ರೆ ಪ್ರಶ್ನೆ!
ದೇಶ

ಭಾರತವನ್ನು ಪ್ರೀತಿಸುವುದಾದರೆ ದುಬೈನಲ್ಲೇಕೆ ವಾಸಿಸುವಿರಿ? ವಿವೇಕ್ ಒಬೆರಾಯ್, ಮಾಧವನ್‌ಗೆ ರಾಜ್ ಠಾಕ್ರೆ ಪ್ರಶ್ನೆ!

Next Post
ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat