ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

August 3, 2026
Share on WhatsappShare on FacebookShare on Twitter

ಮಂಡ್ಯ : ಮೈಸೂರು, ಬೆಂಗಳೂರು ಹಾಗೂ ಮಂಡ್ಯ ಜಿಲ್ಲೆಗಳ ಜೀವನಾಡಿಯಾದ ಕೆಆರ್‌ಎಸ್‌ (KRS) ಜಲಾಶಯದ ನೀರಿನ ಮಟ್ಟ 100 ಅಡಿಗೆ ಏರಿಕೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ನೀರಿನ ಮಟ್ಟ ಶತಕದ ಗಡಿ ದಾಟಿದೆ.

ಕಳೆದ 3 ದಿನಗಳ ಅಂತರದಲ್ಲಿ KRS ಜಲಾಶಯದ ನೀರಿನ ಮಟ್ಟದಲ್ಲಿ 8 ಅಡಿ ಏರಿಕೆ ಕಂಡುಬಂದಿದ್ದು, ಡ್ಯಾಂನಲ್ಲಿ ಪ್ರಸ್ತುತ 23 ಟಿಎಂಸಿ ನೀರು ಸಂಗ್ರಹವಾಗಿದೆ. ಮುಖ್ಯವಾಗಿ ಕೊಡಗು ಭಾಗದಲ್ಲಿ ವರುಣಾರ್ಭಟ ಮುಂದುವರಿದಿರುವುದರಿಂದ ಕೆಆರ್‌ಎಸ್‌ಗೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಎಷ್ಟಿದೆ?

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 100.34 ಅಡಿ
  • ಒಳಹರಿವು: 32,048 ಕ್ಯೂಸೆಕ್
  • ಹೊರಹರಿವು: 1,821 ಕ್ಯೂಸೆಕ್
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 23.079 ಟಿಎಂಸಿ

ಇನ್ನು, ಮುಂದಿನ 10 ರಿಂದ 15 ದಿನ ಇದೇ ರೀತಿ ಮಳೆ ಬಂದು, ಜಲಾಶಯಕ್ಕೆ ಒಳಹರಿವು ಮುಂದುವರಿದರೆ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಸದ್ಯ ರೈತರ ಪುಲ್‌ ಖುಷ್‌ ಆಗಿದ್ದು, ನೀರಿನ ಕೊರತೆಯಿಂದಾಗಿ ತೀವ್ರಗೊಂಡಿದ್ದ ಕಾವೇರಿ ಹೋರಾಟದ ಕಾವು ಕೂಡ ತಣ್ಣಗಾದಂತಿದೆ.

ಇದನ್ನೂ ಓದಿ : ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

Tags: Cauvery riverIrrigation NewsKarnataka FarmersKarnataka News beatKarnataka RainKNBKrishna Raja Sagarakrs damKRS Water LevelMandya NewsWater Resources Karnataka
SendShareTweet
Previous Post

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

Next Post

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

Related Posts

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ
ಬೆಂಗಳೂರು

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!
ಮೈಸೂರು

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?

Next Post
ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : 'ಲಕ್ಕಿ ಕುರ್ತಾ' ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat