ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

August 3, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR Recruitment 2026)ಯಲ್ಲಿ ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 34
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 11

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಸಿಎಚ್, ಡಿಎಂ, ಡಿಎನ್.ಬಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.11 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 2,500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಉಳಿದವರಿಗೆ 4 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು jayadevacardiology.com ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಅರ್ಜಿ ಕಳುಹಿಸಬೇಕಾದ ವಿಳಾಸ

ನಿರ್ದೇಶಕರು, ಆಡಳಿತ ಕಚೇರಿ, 1 ನೇ ಮಹಡಿ SJICR, ಬನ್ನೇರುಘಟ್ಟ ರಸ್ತೆಯಲ್ಲಿರುವ ಮುಖ್ಯ ಶಾಖೆ, ಜಯನಗರ 9 ನೇ ಬ್ಲಾಕ್, ಬೆಂಗಳೂರು-560069

ಇದನ್ನೂ ಓದಿ : ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

Tags: Assistant Professor JobsBengaluru JobsGovernment Jobs KarnatakaHealthcare JobsJayadeva Hospital RecruitmentJob OpportunitiesKarnataka News beatKarnataka News Beat ]Karnataka RecruitmentKNBMedical Jobs KarnatakaTeaching Jobs
SendShareTweet
Previous Post

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

Next Post

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Related Posts

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DHFWS ಸಂಸ್ಥೆಯಲ್ಲಿ 26 ನರ್ಸಿಂಗ್ ಆಫೀಸರ್‌ಗಳ ನೇಮಕಾತಿ : ಡಿ.ಫಾರ್ಮಾ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

Next Post
ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ 'ಜಂತರ್ ಮಂತರ್' ಮಾದರಿ ಹೋರಾಟ : ಸಿಜೆಪಿ ಬೆಂಬಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat