ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

August 3, 2026
Share on WhatsappShare on FacebookShare on Twitter

ಬೆಂಗಳೂರು ; ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅನೇಕ ಕಾಂಗ್ರೆಸ್‌ ಶಾಸಕರ ಅಸಮಾಧಾನ ಸ್ಪೋಟಗೊಂಡಿದ್ದು, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೈಕಮಾಂಡ್‌ ಮತ್ತು ರಾಜ್ಯ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತಮ್ಮ ಶಾಸಕ ಸ್ಥಾನಕ್ಕೆ ನಾಳೆ ಬೆಳಗ್ಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಬೇಳೂರು ಗೋಪಾಲಕೃಷ್ಣ ಅವರು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯನ್ನು “ಮೋಸ” ಎಂದು ಕರೆದಿರುವ ಬೇಳೂರು ಗೋಪಾಲಕೃಷ್ಣ, ತಮಗೆ ಬೇಕಾದವರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ನನಗೆ ಅನ್ಯಾಯವಾಗಿದೆ. ಸಂಪುಟ ವಿಸ್ತರಣೆ ಹೆಸರಲ್ಲಿ ಮತ್ತದೇ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಇದನ್ನು ಸಹಿಸಿಕೊಂಡಿರಲು ನನ್ನಿಂದ ಸಾಧ್ಯವಿಲ್ಲ. ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬೇಳೂರು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

Tags: Belur GopalakrishnaCabinet reshuffleCongress KarnatakaDK Shivakumar CabinetKarnataka Cabinet ExpansionKarnataka GovernmentKarnataka News beatkarnataka politicsKNBMLA Resignationpolitical News
SendShareTweet
Previous Post

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

Next Post

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

Related Posts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ| ಸರ್ಕಾರ ಯುದ್ಧೋಪಾದಿಯಾಗಿ ಪರಿಹಾರ ತೆಗೆದುಕೊಳ್ಳಬೇಕು: ಸಿ.ಟಿ. ರವಿ ಒತ್ತಾಯ
ರಾಜಕೀಯ

ಕಾಂಗ್ರೆಸ್ ಸರ್ಕಾರಕ್ಕೆ ಸಿ.ಟಿ.ರವಿ ನೇರ ಸವಾಲ್!

2028ರ ಚುನಾವಣೆಗೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸಕ್ಕೆ ಕರೆ
ಉಡುಪಿ

2028ರ ಚುನಾವಣೆಗೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸಕ್ಕೆ ಕರೆ

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ
ರಾಜ್ಯ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್
ರಾಜಕೀಯ

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!
ಬೆಂಗಳೂರು

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ
ರಾಜಕೀಯ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

Next Post
ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರು | ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ : 6 ಮಂದಿ ಗಾಯ

14 ವರ್ಷದಲ್ಲೇ ಪ್ರಬಲ ಚಂಡಮಾರುತ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ| ಸರ್ಕಾರ ಯುದ್ಧೋಪಾದಿಯಾಗಿ ಪರಿಹಾರ ತೆಗೆದುಕೊಳ್ಳಬೇಕು: ಸಿ.ಟಿ. ರವಿ ಒತ್ತಾಯ

ಕಾಂಗ್ರೆಸ್ ಸರ್ಕಾರಕ್ಕೆ ಸಿ.ಟಿ.ರವಿ ನೇರ ಸವಾಲ್!

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಬೆಂಗಳೂರಿನಲ್ಲಿರುವ IIITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ IIITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರು | ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ : 6 ಮಂದಿ ಗಾಯ

14 ವರ್ಷದಲ್ಲೇ ಪ್ರಬಲ ಚಂಡಮಾರುತ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ| ಸರ್ಕಾರ ಯುದ್ಧೋಪಾದಿಯಾಗಿ ಪರಿಹಾರ ತೆಗೆದುಕೊಳ್ಳಬೇಕು: ಸಿ.ಟಿ. ರವಿ ಒತ್ತಾಯ

ಕಾಂಗ್ರೆಸ್ ಸರ್ಕಾರಕ್ಕೆ ಸಿ.ಟಿ.ರವಿ ನೇರ ಸವಾಲ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat