ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮದ್ರಾಸ್ ಇಂಟರ್ನ್ಯಾಷನಲ್ ಸರ್ಕೀಟ್​ನಲ್ಲಿ ಮೊಳಗಿದ ಧೋನಿ ಸೂಪರ್‌ಬೈಕ್ ಸದ್ದು!

August 4, 2026
Share on WhatsappShare on FacebookShare on Twitter

ಚೆನ್ನೈ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿನ ಆರಾಧ್ಯ ದೈವ ಎಂಎಸ್ ಧೋನಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಕ್ರಿಕೆಟ್ ಮೈದಾನದಲ್ಲಿ ತಮ್ಮ ಬ್ಯಾಟಿಂಗ್ ಹಾಗೂ ನಾಯಕತ್ವದ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದ ‘ಕ್ಯಾಪ್ಟನ್ ಕೂಲ್’, ಇದೀಗ ಚೆನ್ನೈ ಸಮೀಪದ ಇರುಂಗಟ್ಟುಕೋಟೈನಲ್ಲಿರುವ ಮದ್ರಾಸ್ ಇಂಟರ್ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಸೂಪರ್‌ಬೈಕ್ ಏರಿ ತಮ್ಮ ವೇಗದ ಸವಾರಿ ಮೂಲಕ ಅಭಿಮಾನಿಗಳನ್ನು ರೋಮಾಂಚನಗೊಳಿಸಿದ್ದಾರೆ.

Mahi riding my favorite bike😭🔥 pic.twitter.com/FOwqdqaRS5

— 𝗦💛 (@mostlydhoni78) August 3, 2026

ಟಿವಿಎಸ್ ಯುರೋಗ್ರಿಪ್ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಧೋನಿ, ಬ್ರ್ಯಾಂಡಿನ ಹೊಸ ಪ್ರೀಮಿಯಂ ಟೈರ್‌ಗಳನ್ನು ಟ್ರ್ಯಾಕ್ ಮೇಲೆ ಅತಿ ವೇಗವಾಗಿ ಸವಾರಿ ಮಾಡುವ ಮೂಲಕ ಪರೀಕ್ಷಿಸಿದ್ದಾರೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಮೋಟಾರ್ ರೇಸಿಂಗ್ ಸರ್ಕ್ಯೂಟ್‌ನಲ್ಲಿ ಅವರು ಫುಲ್ ಥ್ರಾಟಲ್ ನೀಡಿ ಬೈಕ್ ಓಡಿಸುತ್ತಿರುವ ದೃಶ್ಯದ ವಿಡಿಯೋವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳ ಕಣ್ಮನ ಸೆಳೆಯುತ್ತಿದೆ.

ಅಭಿಮಾನಿಗಳಿಗೆ ಧೋನಿ ಸ್ಟೈಲ್ ನಮಸ್ಕಾರ

ತಮ್ಮ ಹೈ-ಸ್ಪೀಡ್ ಬೈಕ್ ಸವಾರಿಯ ನಂತರ ಪಿಟ್ ಲೇನ್‌ಗೆ ಮರಳಿದ 45 ವರ್ಷದ ಧೋನಿ, ಹೆಲ್ಮೆಟ್ ತೆಗೆದು ನೆರೆದಿದ್ದ ನೂರಾರು ಅಭಿಮಾನಿಗಳತ್ತ ನೋಡಿ ಮುಗುಳ್ನಗುತ್ತಾ ಕೈಬೀಸಿ ವಂದಿಸಿದ್ದಾರೆ. ತಮ್ಮ ನೆಚ್ಚಿನ ಕ್ರಿಕೆಟರ್‌ನನ್ನು ಇಷ್ಟು ಹತ್ತಿರದಿಂದ ಹಾಗೂ ವಿಭಿನ್ನ ಮೋಟಾರ್‌ಸ್ಪೋರ್ಟ್ಸ್ ಅವತಾರದಲ್ಲಿ ನೋಡಿದ ಪ್ರೇಕ್ಷಕರು ಹರ್ಷೋದ್ಗಾರ ಮಾಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಕ್ಯಾಮರಾಮನ್‌ಗಳು ಹಾಗೂ ಕ್ರೀಡಾಪಟುಗಳು ಈ ಅಪರೂಪದ ಕ್ಷಣವನ್ನು ಸೆರೆಹಿಡಿಯಲು ಮುಗಿಬಿದ್ದ ಕ್ರೀಡಾ ವಲಯದ ಗಮನ ಸೆಳೆದಿದೆ. ಐಪಿಎಲ್ 2026ರ ಟೂರ್ನಿಯ ನಂತರ ಕ್ರಿಕೆಟ್ ಕಣದಿಂದ ಕೊಂಚ ಬಿಡುವು ಪಡೆದುಕೊಂಡಿರುವ ಧೋನಿ, ಮನೆಯಲ್ಲಿರುವ ವಿಶಾಲವಾದ ಗ್ಯಾರೇಜ್‌ನಲ್ಲಿ ಸಮಯ ಕಳೆಯುತ್ತಾ ತಮ್ಮ ವಾಹನಗಳ ಮೇಲಿನ ಅತೀವ ಪ್ರೀತಿಯನ್ನು ಈ ಮೂಲಕ ಮತ್ತೊಮ್ಮೆ ಅನಾವರಣಗೊಳಿಸಿದ್ದಾರೆ.

ಕುತೂಹಲದಲ್ಲಿ ಸೂಪರ್ ಕಿಂಗ್ಸ್ ಫ್ಯಾನ್ಸ್

ಇದೇ ವೇಳೆ ಧೋನಿ ಅವರ ಈ ಚೆನ್ನೈ ಭೇಟಿ ಹಾಗೂ ಟ್ರ್ಯಾಕ್ ಮೇಲಿನ ಬೈಕ್ ಸವಾರಿಯು ಅವರ ಮುಂಬರುವ ಐಪಿಎಲ್ ಭವಿಷ್ಯದ ಕುರಿತಾದ ವ್ಯಾಪಕ ಚರ್ಚೆಗಳಿಗೆ ನಾಂದಿ ಹಾಡಿದೆ. 2027ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎಂಎಸ್ ಧೋನಿ ಮತ್ತೊಮ್ಮೆ ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದ್ದಾರೆಯೇ ಅಥವಾ ಈಗಾಗಲೇ ಯಾವುದೇ ಸದ್ದಿಲ್ಲದೆ ತಮ್ಮ ಅದ್ಭುತ ಕ್ರಿಕೆಟ್ ಪಯಣಕ್ಕೆ ವಿದಾಯ ಹೇಳಿದ್ದಾರೆಯೇ ಎಂಬ ಗಂಭೀರವಾದ ಪ್ರಶ್ನೆಗಳು ಅಭಿಮಾನಿಗಳಲ್ಲಿ ಹಾಗೂ ವಿಶ್ಲೇಷಕರಲ್ಲಿ ಕಾಡುತ್ತಿವೆ. 2026ರ ಐಪಿಎಲ್ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರೂ, ತೀವ್ರ ಗಾಯದ ಸಮಸ್ಯೆಯಿಂದಾಗಿ ಅವರು ಕೇವಲ ತಂಡದ ಜೊತೆಗಿದ್ದರು ಹಾಗೂ ಅವೇ(ಬೆರಳೆಣಿಕೆಯ) ಪಂದ್ಯಗಳಿಗೆ ಮಾತ್ರ ಪ್ರಯಾಣ ಬೆಳೆಸಲು ಸಾಧ್ಯವಾಗದೆ ದೂರವುಳಿದಿದ್ದರು. ಧೋನಿಯವರನ್ನು ನೋಡಲು ಕ್ರೀಡಾಂಗಣಕ್ಕೆ ಹರಿದುಬಂದಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಇದು ನಿರಾಸೆ ಮೂಡಿಸಿತ್ತು.

ಸಿಎಸ್‌ಕೆಯಲ್ಲಿ ಮಹತ್ವದ ಬದಲಾವಣೆಗಳ ಪರ್ವ

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಒಳಗೆ ಇತ್ತೀಚೆಗೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವುದು ಧೋನಿ ಭವಿಷ್ಯದ ಮೇಲಿನ ನಿಗೂಢತೆಯನ್ನು ಹೆಚ್ಚಿಸಿದೆ. ಕಳೆದ 18 ವರ್ಷಗಳಿಂದ ಸಿಎಸ್‌ಕೆ ತಂಡದ ಹೆಡ್ ಕೋಚ್ ಆಗಿದ್ದ ಸ್ಟೀಫನ್ ಫ್ಲೆಮಿಂಗ್ ಅವರು ಇತ್ತೀಚೆಗಷ್ಟೇ ತಂಡದ ಜೊತೆಗಿನ ನಂಟು ಕಡಿದುಕೊಂಡಿದ್ದಾರೆ. ಫ್ಲೆಮಿಂಗ್ ಮತ್ತು ಧೋನಿ ಜೋಡಿ ಸಿಎಸ್‌ಕೆ ತಂಡಕ್ಕೆ ಬರೋಬ್ಬರಿ ಐದು ಐಪಿಎಲ್ ಟ್ರೋಫಿ ಹಾಗೂ ಎರಡು ಚಾಂಪಿಯನ್ಸ್ ಲೀಗ್ ಪ್ರಶಸ್ತಿಗಳನ್ನು ಗೆದ್ದುಕೊಟ್ಟ ಐತಿಹಾಸಿಕ ಹೆಗ್ಗಳಿಕೆ ಹೊಂದಿದೆ.

ಮುಂದಿನ ಋತುವಿಗಾಗಿ ತಂಡವನ್ನು ಹೊಸದಾಗಿ ರೂಪಿಸುವ ನಿಟ್ಟಿನಲ್ಲಿ ಫ್ರಾಂಚೈಸಿಯು ಬದಲಾವಣೆಯ ಹಾದಿ ಹಿಡಿದಿದ್ದು, ಈ ದಿಗ್ಗಜ ಸಹಯೋಗ ಅಂತ್ಯಗೊಂಡಿರುವುದು ಭಾರಿ ಸಂಚಲನಕ್ಕೆ ಕಾರಣವಾಗಿದೆ. ಸುತ್ತಲೂ ಇಷ್ಟೆಲ್ಲಾ ಊಹಾಪೋಹಗಳು ಮತ್ತು ಚರ್ಚೆಗಳು ನಡೆಯುತ್ತಿದ್ದರೂ, ಎಂದಿನಂತೆ ವಿಚಲಿತರಾಗದ ಮಹೇಂದ್ರ ಸಿಂಗ್ ಧೋನಿ ಅದ್ಭುತವಾದ ತಾಳ್ಮೆ ಪ್ರದರ್ಶಿಸುತ್ತಿದ್ದಾರೆ. ಬಾಹ್ಯ ಒತ್ತಡಗಳಿಗೆ ತಲೆಕೆಡಿಸಿಕೊಳ್ಳದೆ ಮೋಟಾರ್‌ಸ್ಪೋರ್ಟ್ಸ್‌ನ ರೋಮಾಂಚನದಲ್ಲಿ ಕಳೆದುಹೋಗಿರುವ ಅವರು, ಕ್ರಿಕೆಟ್ ಭವಿಷ್ಯದ ನಿರ್ಧಾರವನ್ನು ಕಾಲಘಟ್ಟಕ್ಕೆ ಬಿಟ್ಟು ಪ್ರಸ್ತುತ ಕ್ಷಣವನ್ನು ಆನಂದಿಸುತ್ತಿರುವಂತೆ ಕಾಣುತ್ತಿದ್ದಾರೆ.

ಇದನ್ನೂ ಓದಿ : ‘ನೀವು ನಿಜವಾದ ಲೆಜೆಂಡ್’ : ನಿರ್ಗಮಿತ ಫೀಲ್ಡಿಂಗ್ ಕೋಚ್ ದಿಲೀಪ್‌ಗೆ ರೋಹಿತ್ ಹಾರ್ದಿಕ ವಿದಾಯ

Tags: Bike Enthusiastcricket legendDhoni SuperbikeIndian CricketKarnataka News beatKNBMadras International CircuitMotorcycle RacingMS DhoniMS Dhoni NewsSports newsSuperbikes India
SendShareTweet
Previous Post

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ ಆಕ್ರೋಶ!

Next Post

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

Related Posts

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?
ಕ್ರೀಡೆ

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

‘ನೀವು ನಿಜವಾದ ಲೆಜೆಂಡ್’ : ನಿರ್ಗಮಿತ ಫೀಲ್ಡಿಂಗ್ ಕೋಚ್ ದಿಲೀಪ್‌ಗೆ ರೋಹಿತ್ ಹಾರ್ದಿಕ ವಿದಾಯ
ಕ್ರೀಡೆ

‘ನೀವು ನಿಜವಾದ ಲೆಜೆಂಡ್’ : ನಿರ್ಗಮಿತ ಫೀಲ್ಡಿಂಗ್ ಕೋಚ್ ದಿಲೀಪ್‌ಗೆ ರೋಹಿತ್ ಹಾರ್ದಿಕ ವಿದಾಯ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!
ಕ್ರೀಡೆ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಕುಲದೀಪ್ ಆಯ್ಕೆ ವಿಚಾರದಲ್ಲಿ ಮತ್ತೆ ತಪ್ಪು ಮಾಡಿದ್ದೀರಿ : ಟೀಮ್ ಇಂಡಿಯಾಗೆ ದೀಪ್ ದಾಸ್‌ಗುಪ್ತ ಎಚ್ಚರಿಕೆ!
ಕ್ರೀಡೆ

ಕುಲದೀಪ್ ಆಯ್ಕೆ ವಿಚಾರದಲ್ಲಿ ಮತ್ತೆ ತಪ್ಪು ಮಾಡಿದ್ದೀರಿ : ಟೀಮ್ ಇಂಡಿಯಾಗೆ ದೀಪ್ ದಾಸ್‌ಗುಪ್ತ ಎಚ್ಚರಿಕೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ
ಕ್ರೀಡೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!
ಕ್ರೀಡೆ

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

Next Post
ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat