ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

August 5, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 57 ಹುದ್ದೆಗಳ ನೇಮಕಾತಿಗಾಗಿ (KFD Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 57 ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಆನೆ ಕಾವಾಡಿಗ
ಒಟ್ಟು ಹುದ್ದೆ: 57
ಉದ್ಯೋಗ ಸ್ಥಳ: ಕರ್ನಾಟಕದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 3

ಮೈಸೂರಿನಲ್ಲಿ 27, ಕೊಡಗಿನಲ್ಲಿ 11, ಶಿವಮೊಗ್ಗದಲ್ಲಿ 9, ಚಾಮರಾಜನಗರದಲ್ಲಿ 9 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 18ರಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆನೆಗಳ ನಿರ್ವಹಣೆಯಲ್ಲಿ ಅನುಭವ ಇರುವುದು ಕಡ್ಡಾಯ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 52 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ aranya.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಚಾಮರಾಜನಗರ: ವೃತ್ತ ಕಚೇರಿ ಚಾಮರಾಜನಗರ
ಮೈಸೂರು: ಅರಣ್ಯ ಭವನ, ಮೈಸೂರು ಸರ್ಕಲ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಮೈಸೂರು
ಕೊಡಗು: ಅರಣ್ಯ ಭವನ, ಮಡಿಕೇರಿ, ಕೊಡಗು ಸರ್ಕಲ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ
ಕೆನರಾ: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಶಿರಸಿ – 581 402
ಶಿವಮೊಗ್ಗ: ಶಿವಮೊಗ್ಗ ಸರ್ಕಲ್ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ

ಇದನ್ನೂ ಓದಿ : NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

Tags: Apply OnlineEmployment NewsForest Department RecruitmentForest Guard JobsGovernment RecruitmentJob NotificationKarnataka Forest DepartmentKarnataka Government JobsKarnataka JobsKarnataka News beatKNBLatest Government Jobs
SendShareTweet
Previous Post

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

Next Post

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

Related Posts

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಐಟಿಐ ಮುಗಿಸಿದವರಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಮುಗಿಸಿದವರಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post
TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

TVS ಎಲೆಕ್ಟ್ರಿಕ್ ಸ್ಕೂಟರ್‌ಗಳ ಭರ್ಜರಿ ಮಾರಾಟ : 7 ತಿಂಗಳಲ್ಲೇ 3 ಲಕ್ಷ ಯೂನಿಟ್‌ಗಳ ಗಡಿ ದಾಟಿ ಹೊಸ ದಾಖಲೆ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat