ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್

August 5, 2026
Share on WhatsappShare on FacebookShare on Twitter

ಬೆಂಗಳೂರು : ಟೀಮ್ ಇಂಡಿಯಾದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ನಾಯಕತ್ವ ಹಾಗೂ ತಂಡದಲ್ಲಿನ ಸ್ಥಾನ ಕಳೆದುಕೊಂಡಿರುವ ಅವರು ಇದೀಗ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಅವರು ನೆಟ್ಸ್ ಅಭ್ಯಾಸದ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರ ಕಾಲೆಳೆದು ಸುದ್ದಿಯಾಗಿದ್ದಾರೆ.

ಮಂಗಳವಾರದ ಒಳಾಂಗಣ ನೆಟ್ಸ್ ಅಭ್ಯಾಸದ ವಿಡಿಯೋವೊಂದನ್ನು ಸೂರ್ಯಕುಮಾರ್ ಯಾದವ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಮೊಹಮ್ಮದ್ ರಿಜ್ವಾನ್ ಅವರ ಇಂಗ್ಲಿಷ್ ಭಾಷೆಯ ಬಳಕೆಯನ್ನು ಲೇವಡಿ ಮಾಡಿದ್ದಾರೆ. ಈ ಹಿಂದೆ ಮೊಹಮ್ಮದ್ ರಿಜ್ವಾನ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರಲ್ಲಿ ರಿಜ್ವಾನ್ ವಿಕೆಟ್‌ಗಳ ನಡುವೆ ಓಡುವಾಗ ಅಥವಾ ಮೈದಾನದಲ್ಲಿ ಪ್ರತಿಕ್ರಿಯಿಸುವಾಗ ‘ಓಹ್ ಯೆಸ್, ಇಟ್ಸ್ ಎ ಟು’ (Oh yes, it’s a two!) ಎಂದು ಜೋರಾಗಿ ಕಿರುಚುತ್ತಿದ್ದದ್ದು ಅಭಿಮಾನಿಗಳ ಟ್ರೋಲ್‌ಗೆ ಗುರಿಯಾಗಿತ್ತು.

Surya Kumar Yadav trolling Pakistani cricketer Mohammad Rizwan 😭😭 pic.twitter.com/debHGZ6TvE

— Gagan Choudhary (@trigguuuu) August 4, 2026

ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸೂರ್ಯಕುಮಾರ್ ಯಾದವ್ ಪರೋಕ್ಷವಾಗಿ ರಿಜ್ವಾನ್ ಅವರ ಕಾಲೆಳೆದಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯ ವಿಡಿಯೋಗೆ ‘ಯೆಸ್ ಇಸ್ ಎ ಒನ್’ (Yes is a one) ಎಂದು ತಮಾಷೆಯಾಗಿ ಕ್ಯಾಪ್ಷನ್ ನೀಡಿದ್ದು, ಇದು ರಿಜ್ವಾನ್ ಅವರ ಪ್ರಸಿದ್ಧ ಡೈಲಾಗ್‌ ಅನ್ನು ಅನುಕರಿಸಿದಂತಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕೂಡ ಮಜವಾದು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಈ ಹಿಂದೆಯೂ ಪಾಕ್ ಆಟಗಾರರನ್ನು ಟ್ರೋಲ್ ಮಾಡಿದ್ದ ಸ್ಕೈ

ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನದ ಆಟಗಾರರನ್ನು ಟ್ರೋಲ್ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2026ರ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ಪಾಕ್ ಟೆಸ್ಟ್ ತಂಡದ ನಾಯಕ ಬಾಬರ್ ಆಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಅವರನ್ನು ಅನುಕರಿಸಿ ಕಾಲೆಳೆದಿದ್ದರು. ಬಾಬರ್ ಹಾಗೂ ರಿಜ್ವಾನ್ ಮೈದಾನದಲ್ಲಿ ವಿಚಿತ್ರವಾಗಿ ಸ್ಟ್ರೆಚಿಂಗ್ ಹಾಗೂ ವಾರ್ಮ್-ಅಪ್ ಮಾಡುತ್ತಿದ್ದ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೇ ವಿಡಿಯೋವನ್ನು ನೆನಪಿಸುವ ರೀತಿಯಲ್ಲಿ ಸೂರ್ಯಕುಮಾರ್ ಯಾದವ್ ನೆಟ್ಸ್‌ನಲ್ಲಿ ಗಂಭೀರ ಮುಖಭಾವದೊಂದಿಗೆ ಫನ್ನಿಯಾಗಿ ಸ್ಕ್ವಾಟ್ಸ್ ಮಾಡಿ ಪಾಕ್ ಆಟಗಾರರ ಕಾಲೆಳೆದಿದ್ದರು.

ಟೀಮ್ ಇಂಡಿಯಾಗೆ ಮರಳುವ ತವಕದಲ್ಲಿ ಸೂರ್ಯಕುಮಾರ್ ಯಾದವ್

2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಮಣಿಸಿ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿತ್ತು. ಆದರೆ ಈ ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರ ವೈಯಕ್ತಿಕ ಪ್ರದರ್ಶನ ಕಳಪೆಯಾಗಿತ್ತು. 9 ಪಂದ್ಯಗಳನ್ನಾಡಿದ್ದ ಅವರು ಕೇವಲ ಒಂದು ಅರ್ಧಶತಕದೊಂದಿಗೆ 241 ರನ್ ಮಾತ್ರ ಗಳಿಸಿದ್ದರು.

ವಿಶ್ವಕಪ್ ಬಳಿಕ ನಡೆದ 2026ರ ಐಪಿಎಲ್ ಟೂರ್ನಿಯಲ್ಲೂ ಮುಂಬೈ ಇಂಡಿಯನ್ಸ್ ಪರ ಆಡಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದ್ದರು. ಟೂರ್ನಿಯಲ್ಲಿ 150ಕ್ಕೂ ಕಡಿಮೆ ಸ್ಟ್ರೈಕ್ ರೇಟ್ ಹಾಗೂ 20ರ ಆಸುಪಾಸಿನ ಸರಾಸರಿಯಲ್ಲಿ ಕೇವಲ 270 ರನ್ ಗಳಿಸಿ ಕಳಪೆ ಫಾರ್ಮ್‌ನಿಂದ ಬಳಲಿದ್ದರು. ಹೀಗಾಗಿ ಅವರು ಟೀಮ್ ಇಂಡಿಯಾದ ನಾಯಕತ್ವ ಹಾಗೂ ತಂಡದಲ್ಲಿನ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು. ಇದೀಗ ಟಿ20 ಮುಂಬೈ 2026 ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್, ಕಠಿಣ ಅಭ್ಯಾಸದ ಮೂಲಕ ಮತ್ತೆ ಟೀಮ್ ಇಂಡಿಯಾ ಕದ ಬಡಿಯುವ ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ : 2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?

Tags: Cricket NewsCricket PracticeIndia vs PakistanIndian CricketKarnataka News beatKNBPakistan CricketSKYSports newsSuryakumar YadavTeam IndiaViral Video
SendShareTweet
Previous Post

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?

Next Post

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

Related Posts

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ
ಕ್ರೀಡೆ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ
ಕ್ರೀಡೆ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು
ಕ್ರೀಡೆ

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!
ಕ್ರೀಡೆ

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

ಇಂಗ್ಲೆಂಡ್ ತಂಡದ ತರಬೇತುದಾರನಾಗುವ ಆಸೆ ವ್ಯಕ್ತಪಡಿಸಿದ ಬೆನ್ ಸ್ಟೋಕ್ಸ್!
ಕ್ರೀಡೆ

ಇಂಗ್ಲೆಂಡ್ ತಂಡದ ತರಬೇತುದಾರನಾಗುವ ಆಸೆ ವ್ಯಕ್ತಪಡಿಸಿದ ಬೆನ್ ಸ್ಟೋಕ್ಸ್!

Next Post
‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

'ಅನಲಾಗ್ ಪನೀರ್' ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat