ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

August 7, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆರ್.ಆರ್.ನಗರ ವಲಯ ಕಚೇರಿಯಲ್ಲಿ ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಮಾಡಿಸಿಕೊಳ್ಳಲು ಬಂದ ಸಾರ್ವಜನಿಕರಿಂದ ಭ್ರಷ್ಟ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ವೇಳೆ ಜಿಬಿಎ ಅಧಿಕಾರಿಗಳ ವಿರುದ್ಧ ಸಿಟ್ಟಿಗೆದ್ದ ಸಾರ್ವಜನಿಕರು ಕಚೇರಿಗೆ ತೆರಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.

ಮೇ ತಿಂಗಳಲ್ಲೇ ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಮಹಿಳೆಯೊಬ್ಬರು ಆರ್.ಆರ್.ನಗರ ವಲಯ ಕಚೇರಿಗೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಬ್ಬೊಬ್ಬ ಅರ್ಜಿದಾರರನ್ನು ಪ್ರತ್ಯೇಕವಾಗಿ ಕರೆಸಿ ಎ ಖಾತೆ ಮಾಡಿಕೊಡಲು ₹40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ಜಂಟಿ ಆಯುಕ್ತೆ ಮೇಡಂಗೆ ಕೊಡಬೇಕು, ಇಲ್ಲಿ ಎಲ್ಲವೂ ಹೀಗೇ ನಡೆಯುತ್ತದೆ” ಎಂದು ಅಧಿಕಾರಿಗಳು ಹೇಳಿಕೆ ವಿಡಿಯೋದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಈ ಘಟನೆ ಕುರಿತು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಪ್ರತಿಕ್ರಿಯಿಸಿದ್ದು, “ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ಮಾಡಲಾಗುತ್ತದೆ. ವಿಡಿಯೋದಲ್ಲಿ ಉಲ್ಲೇಖಿಸಿರುವಂತೆ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಅವರಿಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಅವರ ವರದಿ ಬಂದ ಬಳಿಕ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ ; ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Tags: Anti CorruptionBengaluru GovernanceBengaluru Politicsbribery allegationsCorrupt OfficersCorruption in BengaluruGBA CorruptionGovernment OfficialsKarnataka CorruptionKarnataka NewsKarnataka News beatKNB
SendShareTweet
Previous Post

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

Related Posts

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!
ಬೆಂಗಳೂರು

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!
ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!
ಕೊಡಗು

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ
ರಾಜಕೀಯ

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

Next Post
ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat