ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

August 7, 2026
Share on WhatsappShare on FacebookShare on Twitter

ಚೆನ್ನೈ : ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿವಾದವು ತಮಿಳುನಾಡು ವಿಧಾನಸಭೆಯಲ್ಲಿ ಕಾವೇರಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕಲಾಪದಲ್ಲಿ ಮೇಕೆದಾಟು ಯೋಜನೆ ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ನೇರವಾಗಿ ಪ್ರಶ್ನಿಸಿದರು. ನೆರೆಯ ಕರ್ನಾಟಕ ಸರ್ಕಾರವು ಮೇಕೆದಾಟು ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆದು ಒಗ್ಗಟ್ಟು ಪ್ರದರ್ಶಿಸಿದೆ. ಆದರೆ ತಮಿಳುನಾಡಿನ ಟಿವಿಕೆ (TVK) ಸರ್ಕಾರ ಸರ್ವಪಕ್ಷ ಸಭೆ ಕರೆಯಲು ಏಕೆ ಹಿಂಜರಿಯುತ್ತಿದೆ ಎಂದು ಉದಯನಿಧಿ ಕಿಡಿಕಾರಿದರು.

ಉದಯನಿಧಿ ಅವರ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ವಿಜಯ್, ಮೇಕೆದಾಟು ಯೋಜನೆ ವಿರುದ್ಧ ವಿಧಾನಸಭೆಯಲ್ಲಿ ಈಗಾಗಲೇ ನಿರ್ಣಯ ಅಂಗೀಕರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು. ತಮಿಳುನಾಡು ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದ ಅವರು, 1969ರಲ್ಲೇ ಕರ್ನಾಟಕದ ಯೋಜನೆಗಳಿಗೆ ಅನುಮತಿ ನೀಡಿದ್ದು ಇದೇ ಡಿಎಂಕೆ ಸರ್ಕಾರ ಎಂದು ಹಳೆಯ ಇತಿಹಾಸವನ್ನು ನೆನಪಿಸಿ ತಿರುಗೇಟು ನೀಡಿದರು.

ಬೆಂಗಳೂರು ಪ್ರವಾಸ ಪ್ರಸ್ತಾಪಿಸಿ ಆಕ್ರೋಶ

ಚರ್ಚೆಯ ವೇಳೆ ವಿಜಯ್ ಅವರ ಬೆಂಗಳೂರು ಪ್ರವಾಸದ ಪ್ರಸ್ತಾಪವನ್ನು ಉದಯನಿಧಿ ಎತ್ತಿದರು. ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲು ಯೋಜಿಸಿದ್ದರು, ಆದರೆ ವಿರೋಧ ವ್ಯಕ್ತವಾದ ತಕ್ಷಣ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಉದಯನಿಧಿ ಆರೋಪಿಸಿದರು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಸ್ತುತ ವಾತಾವರಣ ಸರಿಯಿಲ್ಲದ ಕಾರಣ ಪ್ರವಾಸವನ್ನು ಮುಂದೂಡುವಂತೆ ವಿಜಯ್ ಅವರಿಗೆ ಇತ್ತೀಚೆಗೆ ಮನವಿ ಮಾಡಿದ್ದರು.

ಕರ್ನಾಟಕದೊಂದಿಗಿನ ಮಾತುಕತೆಯ ಪ್ರಸ್ತಾಪವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ವಿಜಯ್, “ವೈರಿ ದೇಶಗಳೇ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಯತ್ನಿಸುತ್ತಿರುವಾಗ, ನೆರೆಯ ರಾಜ್ಯದೊಂದಿಗೆ ಮಾತುಕತೆ ನಡೆಸುವುದು ತಪ್ಪೇ?” ಎಂದು ಪ್ರಶ್ನಿಸಿದರು. “ಇಂತಹ ಪ್ರಯತ್ನದಿಂದ ನಮಗೆ ಅವಮಾನವಾದರೆ ಏನು ಮಾಡುವುದು ಎಂದು ಕೆಲವರು ಕೇಳುತ್ತಿದ್ದಾರೆ. ತಮಿಳುನಾಡಿನ ಜನರ ಹಿತಕ್ಕಾಗಿ ನಾನು ಎಂತಹ ಅವಮಾನವನ್ನು ಅನುಭವಿಸಲೂ ಸಿದ್ಧ” ಎಂದು ಸದನದಲ್ಲಿ ಖಡಕ್ ಆಗಿ ಉತ್ತರಿಸಿದರು.

ರಾಮನಗರ ಜಿಲ್ಲೆಯಲ್ಲಿ (ಬೆಂಗಳೂರು ದಕ್ಷಿಣ) ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಹಾಗೂ 400 ಮೆಗಾವಾಟ್ ವಿದ್ಯುತ್ ಉತ್ಪಾದನೆಯ ಗುರಿಯನ್ನು ಹೊಂದಿದೆ. ತಮಿಳುನಾಡಿಗೆ ನಿಗದಿಯಾಗಿರುವ ಕಾವೇರಿ ನೀರಿನ ಪಾಲಿನಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಕರ್ನಾಟಕ ಭರವಸೆ ನೀಡುತ್ತಿದೆ.

ಆದರೆ, ತಮಿಳುನಾಡು ಸರ್ಕಾರ ಇದನ್ನು ತೀವ್ರವಾಗಿ ವಿರೋಧಿಸುತ್ತಿದೆ. ಕರ್ನಾಟಕ ಸರ್ಕಾರ ಪರಿಷ್ಕೃತ ವಿಸ್ತೃತ ಯೋಜನಾ ವರದಿ (DPR) ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದು, ಕೇಂದ್ರ ಜಲ ಶಕ್ತಿ ಸಚಿವಾಲಯ ಹಾಗೂ ಕೇಂದ್ರ ಜಲ ಆಯೋಗವು ತಮಿಳುನಾಡಿನ ಆಕ್ಷೇಪಗಳ ನಡುವೆಯೂ ಕರ್ನಾಟಕದ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಕ್ಕೆ ಸಿಎಂ ವಿಜಯ್ ಕೇಂದ್ರ ಸರ್ಕಾರಕ್ಕೂ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

Tags: Karnataka News beatKNBPolitical ClashTamil Nadu NewsTamil Nadu Political NewsTamil Nadu PoliticsTVK PoliticsUdhayanidhi StalinUdhayanidhi Stalin NewsVijay Political EntryVijay TVKVijay Udhayanidhi Clash
SendShareTweet
Previous Post

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

Next Post

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

Related Posts

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!
ದೇಶ

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!
ದೇಶ

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!
ದೇಶ

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!
ದೇಶ

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ
ದೇಶ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ
ದೇಶ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

Next Post
ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat