ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

August 7, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಬಹು ನಿರೀಕ್ಷಿತ ಹೆಬ್ಬಾಳ ಜಂಕ್ಷನ್–ಮೇಖ್ರಿ ಸರ್ಕಲ್ ನಡುವಿನ ಮಿನಿ ಸುರಂಗ ಮಾರ್ಗದ ಕಾಮಗಾರಿಗೆ ಚಾಲನೆ ದೊರೆತಿದ್ದು, ಈ ಮೂಲಕ ಬೆಂಗಳೂರಿನ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮತ್ತೊಂದು ಮಹತ್ವದ ಯೋಜನೆ ಆರಂಭಗೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಸುರಂಗ ಮಾರ್ಗ ಇದಾಗಿದ್ದು, ಹೆಬ್ಬಾಳ ಜಂಕ್ಷನ್‌ನಿಂದ ಮೇಖ್ರಿ ಸರ್ಕಲ್‌ವರೆಗೆ ಸುಮಾರು 2.2 ಕಿ.ಮೀ ಉದ್ದದ ಆರು ಪಥದ ಮಿನಿ ಟನಲ್ ನಿರ್ಮಾಣವಾಗಲಿದೆ.

ಸುಮಾರು 1,139 ಕೋಟಿ ವೆಚ್ಚದಲ್ಲಿ ಕಟ್‌ ಆ್ಯಂಡ್‌ ಕವರ್‌ ಮಾದರಿಯಲ್ಲಿ ಈ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಸುಮಾರು 18 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಏರ್‌ಪೋರ್ಟ್‌ ಮಾರ್ಗಕ್ಕೆ ಸಿಗ್ನಲ್‌ ಫ್ರೀ ಸಂಪರ್ಕ

ಸುರಂಗ ಮಾರ್ಗ ಪೂರ್ಣಗೊಂಡ ಬಳಿಕ ಮೇಖ್ರಿ ಸರ್ಕಲ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಸಂಚರಿಸುವ ವಾಹನಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಗ್ನಲ್‌ ಮುಕ್ತ ಸಂಚಾರ ವ್ಯವಸ್ಥೆ ದೊರೆಯಲಿದೆ. ಇದರಿಂದ ಪ್ರಮುಖವಾಗಿ ಹೆಬ್ಬಾಳ ಜಂಕ್ಷನ್‌ನಲ್ಲಿ ಉಂಟಾಗುತ್ತಿರುವ ವಾಹನ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ.

ಪ್ರಸ್ತುತ ಹೆಬ್ಬಾಳ ಜಂಕ್ಷನ್ ನಗರದ ಪ್ರಮುಖ ಪ್ರವೇಶ ಮತ್ತು ನಿರ್ಗಮನ ಮಾರ್ಗವಾಗಿರುವುದರಿಂದ, ಪೀಕ್‌ ಅವಧಿಯಲ್ಲಿ ಇಲ್ಲಿ ಉಂಟಾಗುವ ಸಂಚಾರ ದಟ್ಟಣೆ ವಾಹನ ಸವಾರರಿಗೆ ದೊಡ್ಡ ಸಮಸ್ಯೆಯಾಗಿದೆ. ಹೊಸ ಸುರಂಗ ಮಾರ್ಗವು ಮೇಲ್ಮೈ ರಸ್ತೆಯ ಮೇಲಿನ ವಾಹನ ಒತ್ತಡವನ್ನು ತಗ್ಗಿಸುವ ಮೂಲಕ ಸಂಚಾರ ನಿರ್ವಹಣೆಗೆ ನೆರವಾಗಲಿದೆ.

ಕಾಮಗಾರಿ ಪೂರ್ಣಗೊಂಡರೆ ಏನು ಲಾಭ?

ಹೆಬ್ಬಾಳ-ಮೇಖ್ರಿ ಸರ್ಕಲ್ ನಡುವಿನ ಜೋಡಿ ಸುರಂಗ ಮಾರ್ಗದಿಂದ ಏರ್‌ಪೋರ್ಟ್‌ ಸಂಪರ್ಕ ಮಾತ್ರವಲ್ಲದೆ, ಉತ್ತರ ಬೆಂಗಳೂರಿನಿಂದ ನಗರದ ಕೇಂದ್ರ ಭಾಗದತ್ತ ಸಂಚರಿಸುವ ವಾಹನಗಳಿಗೂ ಅನುಕೂಲವಾಗಲಿದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಸಿಗ್ನಲ್‌ಗಾಗಿ ಕಾಯುವ ಸಮಯ ಕಡಿಮೆಯಾಗುವುದರಿಂದ ಪ್ರಯಾಣದ ಅವಧಿ ತಗ್ಗುವ ಸಾಧ್ಯತೆಯಿದೆ.

ನಗರದ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸುರಂಗ ಮಾರ್ಗಗಳು, ಮೇಲ್ಸೇತುವೆಗಳು ಮತ್ತು ಇತರ ಪರ್ಯಾಯ ರಸ್ತೆ ಸಂಪರ್ಕಗಳಿಗೆ ಒತ್ತು ನೀಡಲಾಗುತ್ತಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಹೆಬ್ಬಾಳ ಜಂಕ್ಷನ್‌ನ ಟ್ರಾಫಿಕ್ ಸಮಸ್ಯೆಗೆ ಮತ್ತಷ್ಟು ಮುಕ್ತಿ ಸಿಗುವ ನಿರೀಕ್ಷೆ ಇದೆ. 18 ತಿಂಗಳ ಗಡುವಿನೊಳಗೆ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾದರೆ, ಉತ್ತರ ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಕಾಣುವ ಸಾಧ್ಯತೆಯಿದೆ.

ಇದನ್ನೂ ಓದಿ : ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

Tags: BBMP DevelopmentBengaluru DevelopmentBengaluru InfrastructureBengaluru RoadsBengaluru TrafficHebbal Mini TunnelHebbal Traffic SolutionKarnataka InfrastructureKarnataka News beatKNBMekhri CircleMini Tunnel Project
SendShareTweet
Previous Post

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

Related Posts

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!
ಬೆಂಗಳೂರು

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!
ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!
ಕೊಡಗು

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ
ರಾಜಕೀಯ

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

ತಮಿಳುನಾಡಿನ ಜನರ ಹಿತಕ್ಕಾಗಿ ಅವಮಾನ ಸಹಿಸಲೂ ಸಿದ್ಧ : ವಿಜಯ್‌-ಉದಯನಿಧಿ ನಡುವೆ ಜಟಾಪಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat