ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ನನ್ನ ಹಾಗೂ ಬ್ಯಾಟ್‌ಮ್ಯಾನ್ ಅನ್ನು ಯಾರೂ ಒಂದೇ ರೂಮ್‌ನಲ್ಲಿ ನೋಡಿಲ್ಲ” : ರಾಹುಲ್ ಗಾಂಧಿ!

August 7, 2026
Share on WhatsappShare on FacebookShare on Twitter

ನವದೆಹಲಿ : ವಿವಿಧ ರಾಜಕೀಯ ಪಕ್ಷಗಳ ನಾಯಕರು ಇದೀಗ ಜೆನ್ ಜೀ ಪೀಳಿಕೆಯನ್ನು ತಲುಪಲು ಯತ್ನಿಸುತ್ತಿರುವಂತೆಯೇ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವ ಪೀಳಿಗೆಗಾಗಿಯೇ ಇನ್‌ಸ್ಟಾಗ್ರಾಮ್‌ನಲ್ಲಿ ‘ಆಸ್ಕ್ ಮಿ ಎನಿಥಿಂಗ್’ (AMA) ಅಂದರೆ “ಏನನ್ನಾದರೂ ಕೇಳಿ” ಎಂಬ ಪ್ರಶೋತ್ತರ ಸರಣಿಯನ್ನು ನಡೆಸಿದ್ದಾರೆ. ಈ ವೇಳೆ ದೇಶದ ಶಿಕ್ಷಣ ವ್ಯವಸ್ಥೆಯ ಪತನ, ವಿದ್ಯಾರ್ಥಿಗಳ ಹೋರಾಟ ಹಾಗೂ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತು ಯುವಜನರು ಕೇಳಿದ ಪ್ರಶ್ನೆಗಳಿಗೆ ಮುಕ್ತವಾಗಿ ಉತ್ತರಿಸಿದ್ದಾರೆ.

“ನಾನು ನಿಮ್ಮ ಮಾತುಗಳನ್ನು ಕೇಳಲು ಬಂದಿದ್ದೇನೆ” ಎಂದು ಎಕ್ಸ್ (ಟ್ವಿಟರ್) ಮೂಲಕ ಯುವಜನರನ್ನು ಆಹ್ವಾನಿಸಿದ್ದ ರಾಹುಲ್ ಗಾಂಧಿ, ಕೇವಲ ವಿಪಕ್ಷಗಳ ಆಡಳಿತವಿರುವ ರಾಜ್ಯಗಳಷ್ಟೇ ಅಲ್ಲದೆ, ತಮ್ಮದೇ ಮೈತ್ರಿಕೂಟದ (ಇಂಡಿಯಾ ಒಕ್ಕೂಟ) ಆಡಳಿತವಿರುವ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಬಗ್ಗೆಯೂ ಉಲ್ಲೇಖಿಸಿ, “ಕೇಂದ್ರ, ಕಾಂಗ್ರೆಸ್ ಅಥವಾ ಜಾರ್ಖಂಡ್ ಯಾವುದೇ ಸರ್ಕಾರವಾಗಿದ್ದರೂ ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಬೇಕು” ಎಂದು ಪ್ರತಿಪಾದಿಸಿದರು.

ಇದೇ ವೇಳೆ ದೇಶದ ಶಿಕ್ಷಣ ವ್ಯವಸ್ಥೆಯು ಯುವಕರ ಚಿಂತನಾ ಶಕ್ತಿಯನ್ನು ನಾಶಪಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್‌) ಶಿಕ್ಷಣ ರಂಗವನ್ನು ಕಬಳಿಸಿದ ನಂತರ ಯುವಕರು ಸ್ವತಂತ್ರವಾಗಿ ಆಲೋಚಿಸುವುದನ್ನೇ ತಡೆಯುವ ಕೆಲಸವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದಲ್ಲದೆ ಶಿಕ್ಷಣ ಪಡೆಯಲು ಹೋರಾಡುತ್ತಿರುವ ಯುವತಿಯರನ್ನು ಭಾರತದ ಶಕ್ತಿ ಎಂದು ಬಣ್ಣಿಸಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಹಾಗೂ ಅದಕ್ಕಿಂತ ಹೆಚ್ಚಿನ ಅವಕಾಶ ಸಿಗಬೇಕು ಎಂದು ಬೆಂಬಲ ಸೂಚಿಸಿದ್ದಾರೆ.

ಬ್ಯಾಟ್‌ಮ್ಯಾನ್, ಬಿಜೆಪಿಯ ನೆಚ್ಚಿನ ರಾಜಕಾರಣಿ

ಪ್ರಶೋತ್ತರ ವೇಳೆಯಲ್ಲಿ ಹರಿದುಬಂದ ತಮಾಷೆಯ ಹಾಗೂ ಆಸಕ್ತಿಕರ ಪ್ರಶ್ನೆಗಳಿಗೂ ರಾಹುಲ್ ಗಾಂಧಿ ತಮ್ಮದೇ ಚಾಕಚಕ್ಯತೆಯ ಶೈಲಿಯಲ್ಲಿ ಉತ್ತರಿಸಿ ಗಮನ ಸೆಳೆದಿದ್ದಾರೆ.. “ನೀವು ಬ್ಯಾಟ್‌ಮ್ಯಾನಾ?” ಎಂದು ಯುವಜನರೊಬ್ಬರು ಕೇಳಿದ ಲಘು ಪ್ರಶ್ನೆಗೆ, “ಇಲ್ಲಿಯವರೆಗೆ ನನ್ನನ್ನು ಹಾಗೂ ಬ್ಯಾಟ್‌ಮ್ಯಾನ್‌ನನ್ನು ಯಾರೂ ಒಂದೇ ಕೋಣೆಯಲ್ಲಿ ಒಟ್ಟಿಗೆ ನೋಡಿಲ್ಲ, ಹಾಗಾಗಿ ನೀವೇ ಆಲೋಚಿಸಿ!” ಎಂದು ತಮಾಷೆಯಾಗಿ ಉತ್ತರಿಸಿದ್ದು ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನು ಬಿಜೆಪಿಯಲ್ಲಿ ನಿಮಗಿಷ್ಟವಾದ ರಾಜಕಾರಣಿ ಯಾರು ಎಂಬ ಪ್ರಶ್ನೆಗೆ, ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೆಸರನ್ನು ಹೇಳಿದ್ದಾರೆ. “ಅವರ ಜೊತೆಗಿನ ಒಡನಾಟ ಚೆನ್ನಾಗಿದೆ. ಅವರು ಸೈನಿಕ, ಇತಿಹಾಸ ತಜ್ಞರು. ಹಲೋ ಅಮರಿಂದರ್ ಅಂಕಲ್” ಎಂದು ಹೇಳಿ, ಅವರನ್ನು ಸ್ಮರಿಸಿದ್ದಾರೆ. ಜೊತೆಗೆ ಬುದ್ಧ, ಗುರುನಾನಕ್, ಬಸವಣ್ಣ, ಬಿರ್ಸಾ ಮುಂಡಾ, ಪೆರಿಯಾರ್, ಅಂಬೇಡ್ಕರ್ ಹಾಗೂ ಗಾಂಧೀಜಿಯವರ ತತ್ವಶಾಸ್ತ್ರಗಳು ತಮ್ಮ ಚಿಂತನೆಯನ್ನು ರೂಪಿಸಿವೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಪ್ರಮುಖ ನಾಯಕರು ಇನ್‌ಸ್ಟಾಗ್ರಾಮ್ ಮೂಲಕ ಯುವಜನರನ್ನು ತಲುಪಲು ಮುಂದಾಗುತ್ತಿರುವ ಬೆನ್ನಲ್ಲೇ, ರಾಹುಲ್ ಗಾಂಧಿ ಅವರ ಈ ಹೊಸ ಪ್ರಯತ್ನ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ

Tags: BatmanCongress NewsIndian PoliticsKarnataka News beatKNBLatest India NewsPolitical News IndiaRahul GandhiRahul Gandhi Batman CommentRahul Gandhi NewsRahul Gandhi StatementTrending NewsViral Political Statement
SendShareTweet
Previous Post

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ

Next Post

ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!

Related Posts

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!
ದೇಶ

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಸಿಎಂ ವಿಜಯ್‌ಗೆ ಭಾರಿ ಹಿನ್ನಡೆ : ಕ್ಷೇತ್ರ ಪುನರ್ವಿಂಗಡಣೆ ಕುರಿತ ಸರ್ವಪಕ್ಷ ಸಭೆ ಬಹಿಷ್ಕರಿಸಿದ ಡಿಎಂಕೆ, ಎಐಎಡಿಎಂಕೆ!
ದೇಶ

ಸಿಎಂ ವಿಜಯ್‌ಗೆ ಭಾರಿ ಹಿನ್ನಡೆ : ಕ್ಷೇತ್ರ ಪುನರ್ವಿಂಗಡಣೆ ಕುರಿತ ಸರ್ವಪಕ್ಷ ಸಭೆ ಬಹಿಷ್ಕರಿಸಿದ ಡಿಎಂಕೆ, ಎಐಎಡಿಎಂಕೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

Next Post
ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!

ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat