ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

August 7, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಕೊಪ್ಪಳ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Koppal Recruitment 2026) ಖಾಲಿ ಇರುವ 26 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 26 ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ
ಹುದ್ದೆ ಹೆಸರು: ನರ್ಸಿಂಗ್ ಆಫೀಸರ್
ಒಟ್ಟು ಹುದ್ದೆ: 26
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಆಗಸ್ಟ್ 7

11 ನರ್ಸಿಂಗ್ ಆಫೀಸರ್, 11 ಜೂನಿಯರ್ ಲ್ಯಾಬೊರೇಟರಿ ಹಾಗೂ 4 ಫಾರ್ಮಸಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಡಿಎಂಎಲ್ ಟಿ, ಡಿ ಫಾರ್ಮಾ, ಬಿಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು. ಸಂದರ್ಶನಕ್ಕೆ ಹಾಜರಾಗುವವರಿಗೆ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ bengaluruurban.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳಗಳ ವಿಳಾಸಗಳು

Junior Laboratory Technician: Koppal Taluk Health Officer’s Office, Old District Hospital, Near Nagar Sabha, Vidyanagar, Koppal-583231
Pharmacy Officer: District Health Complex, Old District Hospital Avarana, Near City Council, Vidyanagar, Koppal-583231
Nursing Officer: District Health and Family Welfare Officer’s Office, Old District Hospital, Near Nagar Sabha, Vidyanagar, Koppal-583231

ಇದನ್ನೂ ಓದಿ : ಸಾಲ ವಸೂಲಾತಿ ಹೆಸರಲ್ಲಿ ಕಿರುಕುಳ ನೀಡಿದ್ರೆ ಬ್ಯಾಂಕುಗಳೇ ಹೊಣೆ : ಗ್ರಾಹಕರ ಹಿತರಕ್ಷಣೆಗೆ RBI ಹೊಸ ಮಾರ್ಗಸೂಚಿ

Tags: 26 vacanciesDHFWS Jobs 2026DHFWS RecruitmentDistrict Health RecruitmentGovernment Job NotificationGovernment Jobs KarnatakaHealth Department JobsInterview RecruitmentKarnataka Government JobsKarnataka Job VacancyKarnataka News beatKarnataka RecruitmentKNB
SendShareTweet
Previous Post

ಸಾಲ ವಸೂಲಾತಿ ಹೆಸರಲ್ಲಿ ಕಿರುಕುಳ ನೀಡಿದ್ರೆ ಬ್ಯಾಂಕುಗಳೇ ಹೊಣೆ : ಗ್ರಾಹಕರ ಹಿತರಕ್ಷಣೆಗೆ RBI ಹೊಸ ಮಾರ್ಗಸೂಚಿ

Next Post

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Related Posts

ಕೇಂದ್ರ ಸರ್ಕಾರದ ONGCಯಲ್ಲಿ 3,047 ಹುದ್ದೆಗಳ ನೇಮಕ: ಫ್ರೆಶರ್ ಗಳಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ONGCಯಲ್ಲಿ 3,047 ಹುದ್ದೆಗಳ ನೇಮಕ: ಫ್ರೆಶರ್ ಗಳಿಗೆ ಚಾನ್ಸ್

FD ಹೂಡಿಕೆದಾರರಿಗೆ ಶೇ.7.2ರವರೆಗೆ ಬಡ್ಡಿ: ದರ ಏರಿಸಿ ಗುಡ್ ನ್ಯೂಸ್ ನೀಡಿದೆ ಈ ಬ್ಯಾಂಕ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

FD ಹೂಡಿಕೆದಾರರಿಗೆ ಶೇ.7.2ರವರೆಗೆ ಬಡ್ಡಿ: ದರ ಏರಿಸಿ ಗುಡ್ ನ್ಯೂಸ್ ನೀಡಿದೆ ಈ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾದಲ್ಲಿ 837 ಹುದ್ದೆಗಳ ನೇಮಕಾತಿ: 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 837 ಹುದ್ದೆಗಳ ನೇಮಕಾತಿ: 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ರೈಲ್ವೆ ಇಲಾಖೆಯಲ್ಲಿ 191 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಬೆಂಗಳೂರಿನಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 191 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಬೆಂಗಳೂರಿನಲ್ಲೂ ಇವೆ ಹುದ್ದೆಗಳು

ರೈಲ್ವೆ ಸುರಕ್ಷತಾ ಆಯೋಗದಲ್ಲಿ ಸೀನಿಯರ್ ಇನ್ ಸ್ಪೆಕ್ಟರ್ ನೇಮಕಾತಿ: 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಸುರಕ್ಷತಾ ಆಯೋಗದಲ್ಲಿ ಸೀನಿಯರ್ ಇನ್ ಸ್ಪೆಕ್ಟರ್ ನೇಮಕಾತಿ: 1.42 ಲಕ್ಷ ರೂ. ಸಂಬಳ

ಮಣಿಪಾಲದ MIT ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಣಿಪಾಲದ MIT ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Next Post
“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

"ಲೆಜೆಂಡ್ ಹೇಳಿದ ಹಾಗೆ.." : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!

ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿ

ಮಲೆನಾಡಿನಲ್ಲಿ ಮಳೆಯಾರ್ಭಟ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ

ಬರಗಾಲದಲ್ಲೂ ಕೆರೆಗಳಿಗೆ ಬಂದ ತುಂಗಭದ್ರೆ

ಮಂತ್ರಿ ಸ್ಕ್ವೇರ್ ಮೆಟ್ರೋದಲ್ಲಿ ಭಾರೀ ನಿರ್ಲಕ್ಷ್ಯ

ಮಂತ್ರಿ ಸ್ಕ್ವೇರ್ ಮೆಟ್ರೋದಲ್ಲಿ ಭಾರೀ ನಿರ್ಲಕ್ಷ್ಯ

ಬೆಂಗಳೂರಿನಲ್ಲಿ ಮನೆ ಮುಂದೆ ಬೈಕ್ ಪೆಟ್ರೋಲ್ ಕಳ್ಳತನ

ಬೆಂಗಳೂರಿನಲ್ಲಿ ಮನೆ ಮುಂದೆ ಬೈಕ್ ಪೆಟ್ರೋಲ್ ಕಳ್ಳತನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!

ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿ

ಮಲೆನಾಡಿನಲ್ಲಿ ಮಳೆಯಾರ್ಭಟ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ

ಬರಗಾಲದಲ್ಲೂ ಕೆರೆಗಳಿಗೆ ಬಂದ ತುಂಗಭದ್ರೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat