ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ ಚಾಲಕ ಪರಾರಿ : ಫುಲ್‌ ಟ್ರಾಫಿಕ್ ಜಾಮ್!

August 8, 2026
Share on WhatsappShare on FacebookShare on Twitter

ಚಿಕ್ಕಮಗಳೂರು: ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆಯಾಗಿದ್ದಾನೆ. ಪರಿಣಾಮ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಳಸದಿಂದ ಮಂಗಳೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಲಾರಿ ಚಾಲಕ ಲಾರಿ ನಿಲ್ಲಿಸಿ ಕೀ ಸಮೇತ ನಾಪತ್ತೆಯಾಗಿದ್ದಾನೆ. ಇದರಿಂದ ಸುರಿಯುತ್ತಿರುವ ಮಳೆ ಮಧ್ಯೆ ರಸ್ತೆಯ ಎರಡು ಕಡೆಗಳಲ್ಲಿ ಕಿ.ಮೀ.ಗಟ್ಟಲೇ ನೂರಾರು ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದವು.ಲಾರಿ ಚಾಲಕ ಲಾರಿಯ ಮಾಲೀಕನ ಬಳಿ 6 ಸಾವಿರ ರೂ. ಹಣ ಹಾಕಿಸಿಕೊಂಡು ರಸ್ತೆ ಮಧ್ಯೆಯೇ ಲಾರಿ ಬಿಟ್ಟು ಓಡಿಹೋಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಕುದುರೆಮುಖ ಪೊಲೀಸರು ಲಾರಿಯನ್ನು ತೆಗೆಯಲಾಗದೆ ಮಾಲೀಕನಿಗೆ ಕರೆ ಮಾಡಿ ಕೂಡಲೇ ಬೇರೆ ಚಾಲಕರನ್ನ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಲಾರಿ ಚಾಲಕನಿಗಾಗಿ ಕುದುರೆಮುಖ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ, ಲಾರಿ ಚಾಲಕ ಪತ್ತೆಯಾಗಿಲ್ಲ.

ಕಳಸ – ಕುದುರೆಮುಖ ಮಾರ್ಗದಲ್ಲಿ ಮೂರು ಅಪಾಯಕಾರಿ ಹಳೆಯ ಸೇತುವೆಗಳಿವೆ. ಭಾರಿ ಪ್ರಮಾಣದ ಭಾರ ಹೊತ್ತಿರುವ ದೊಡ್ಡ ಲಾರಿಗಳನ್ನು ಈ ಮಾರ್ಗದಲ್ಲಿ ಬಿಟ್ಟಿರುವುದಕ್ಕೆ ಸ್ಥಳೀಯರು ಕೂಡ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮೂರರಲ್ಲಿ ಒಂದೇ ಒಂದು ಸೇತುವೆ ಕಳಚಿ ಬಿದ್ದರೂ ಕೂಡ ಕಳಸ ಹಾಗೂ ಕುದುರೆಮುಖ ಸಂಪರ್ಕ ಸಂಪೂರ್ಣ ಬಂದ್ ಆಗಲಿದೆ.ಕುಸಿಯುವ ಹಂತ ತಲುಪಿರುವ ಸೇತುವೆಗಳಿರೋ ಈ ಮಾರ್ಗದಲ್ಲಿ ಭಾರೀ ವಾಹನಗಳನ್ನು ಬಿಡದಂತೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ. ಕೂಡಲೇ ಲಾರಿಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸ್ಥಳೀಯರು ಹಾಗೂ ಪ್ರವಾಸಿಗರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags: Driver abandons lorry at road bend and flees:Karnataka News beatMassive traffic jam!
SendShareTweet
Previous Post

1 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಿಸಿದ ನಿಕಾನ್ ಕಂಪನಿ : ಹೀಗೆ ಅರ್ಜಿ ಸಲ್ಲಿಸಿ

Next Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಯುರೋಪ್ ಲೀಗ್‌ಗೆ ಎಂಟ್ರಿ: ಅಜಿಂಕ್ಯ ರಹಾನೆ!

Related Posts

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು
ಬೀದರ್

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ
ಬೆಂಗಳೂರು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರಿನಲ್ಲಿ RTO ಭರ್ಜರಿ ದಾಳಿ.. ಆಪ್ ಆಧಾರಿತ ವಾಹನಗಳು ಸೀಜ್‌!
ಬೆಂಗಳೂರು

ಬೆಂಗಳೂರಿನಲ್ಲಿ RTO ಭರ್ಜರಿ ದಾಳಿ.. ಆಪ್ ಆಧಾರಿತ ವಾಹನಗಳು ಸೀಜ್‌!

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ
ಬೆಂಗಳೂರು

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ
ದೇಶ

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ

Next Post
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಯುರೋಪ್ ಲೀಗ್‌ಗೆ ಎಂಟ್ರಿ: ಅಜಿಂಕ್ಯ ರಹಾನೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಯುರೋಪ್ ಲೀಗ್‌ಗೆ ಎಂಟ್ರಿ: ಅಜಿಂಕ್ಯ ರಹಾನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಕರ್ನಾಟಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಮಾಜಿ ನಾಯಕ ವಿನಯ್ ಕುಮಾರ್ ನೇಮಕ

ಕರ್ನಾಟಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಮಾಜಿ ನಾಯಕ ವಿನಯ್ ಕುಮಾರ್ ನೇಮಕ

ಸಿಎಂ ವಿಜಯ್‌ಗೆ ಭಾರಿ ಹಿನ್ನಡೆ : ಕ್ಷೇತ್ರ ಪುನರ್ವಿಂಗಡಣೆ ಕುರಿತ ಸರ್ವಪಕ್ಷ ಸಭೆ ಬಹಿಷ್ಕರಿಸಿದ ಡಿಎಂಕೆ, ಎಐಎಡಿಎಂಕೆ!

ಸಿಎಂ ವಿಜಯ್‌ಗೆ ಭಾರಿ ಹಿನ್ನಡೆ : ಕ್ಷೇತ್ರ ಪುನರ್ವಿಂಗಡಣೆ ಕುರಿತ ಸರ್ವಪಕ್ಷ ಸಭೆ ಬಹಿಷ್ಕರಿಸಿದ ಡಿಎಂಕೆ, ಎಐಎಡಿಎಂಕೆ!

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಕರ್ನಾಟಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಮಾಜಿ ನಾಯಕ ವಿನಯ್ ಕುಮಾರ್ ನೇಮಕ

ಕರ್ನಾಟಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಮಾಜಿ ನಾಯಕ ವಿನಯ್ ಕುಮಾರ್ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat