ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

August 8, 2026
Share on WhatsappShare on FacebookShare on Twitter

ಬೆಂಗಳೂರು: ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಮುಖ ಎಲೆಕ್ಟ್ರಾನಿಕ್ಸ್ ಕಂಪನಿಯಾಗಿರುವ ಪ್ಯಾನಾಸೋನಿಕ್ ವತಿಯಿಂದ ‘ಪ್ಯಾನಾಸೋನಿಕ್ ರತ್ತಿ ಛಾತ್ರ ಸ್ಕಾಲರ್ ಶಿಪ್ ಪ್ರೋಗ್ರಾಂ 2026-27’ (Panasonic Ratti Chhatr Scholarship) ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶದ ಪ್ರಖ್ಯಾತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಗಳಲ್ಲಿ ಪ್ರಥಮ ವರ್ಷದ ಬಿ.ಇ./ಬಿ.ಟೆಕ್ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವು ಆರ್ಥಿಕ ಬಲ ತುಂಬಲಿದೆ.

ಯೋಜನೆಯಡಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 70,250 ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ದೇಶಾದ್ಯಂತ ಇರುವ ಅರ್ಹ ವಿದ್ಯಾರ್ಥಿಗಳು ಬಡತನದ ಕಾರಣದಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ ಪ್ಯಾನಾಸೋನಿಕ್ ಸಂಸ್ಥೆಯು ಈ ಸಮಾಜಮುಖಿ ಉಪಕ್ರಮವನ್ನು ಮುಂದುವರಿಸಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ ಶಿಪ್ ಯೋಜನೆಯಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತದೆ.

ಅರ್ಹತೆಗಳು ಏನೇನು?

• ವಿದ್ಯಾರ್ಥಿಯು ಭಾರತದ ನಾಗರಿಕರಾಗಿರಬೇಕು. 2026-27ನೇ ಸಾಲಿನಲ್ಲಿ ಯಾವುದೇ ಐಐಟಿ (IIT) ಸಂಸ್ಥೆಯಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ಕೋಸ್ಗೆ ಪ್ರವೇಶ ಪಡೆದಿರಬೇಕು.
• 12ನೇ ತರಗತಿಯಲ್ಲಿ ಕನಿಷ್ಠ ಶೇ. 75 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
• ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ 8 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ಅಗತ್ಯವಿರುವ ದಾಖಲೆಗಳು:

12ನೇ ತರಗತಿಯ ಅಂಕಪಟ್ಟಿ, ಐಐಟಿ ಪ್ರವೇಶ ಪತ್ರ (Admission Letter), ಮೊದಲನೇ ಸೆಮಿಸ್ಟರ್ ಶುಲ್ಕದ ರಸೀದಿ, ಆದಾಯ ಪ್ರಮಾಣ ಪತ್ರ, ಸರ್ಕಾರಿ ಗುರುತಿನ ಚೀಟಿ ಮತ್ತು ಬ್ಯಾಂಕ್ ಖಾತೆಯ ವಿವರಗಳು ಬೇಕಾಗುತ್ತವೆ. ಆಸಕ್ತ ವಿದ್ಯಾರ್ಥಿಗಳು https://www.buddy4study.com/page/ratti-chhatr-scholarship ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.

ಇದನ್ನೂ ಓದಿ : DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

Tags: 000 scholarship from Panasonic for engineering students.bengaloreKarnataka News beat₹70
SendShareTweet
Previous Post

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

Related Posts

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

ಬೆಂಗಳೂರಿನ ಇಸ್ರೋದಲ್ಲಿ 244 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋದಲ್ಲಿ 244 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ
ಬೆಂಗಳೂರು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat