ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

August 9, 2026
Share on WhatsappShare on FacebookShare on Twitter

ಬೆಂಗಳೂರು : ನೆಲಮಂಗಲದ ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್‌ಗೆ ತೆರಳಿದ್ದ ಉದ್ಯಮಿಯ ಪುತ್ರನೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 31 ವರ್ಷದ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿರುವ ಯುವಕ. ನಿನ್ನೆ ಬೆಳಗ್ಗೆ ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್‌ಗೆ ತೆರಳಿದ್ದ ಅದ್ವೈತ್, ಬಳಿಕ ಮನೆಗೆ ವಾಪಸ್ ಆಗಿಲ್ಲ ಎನ್ನಲಾಗಿದೆ.

ಅದ್ವೈತ್ ಉಪಾಧ್ಯಾಯ ಬಾಡಿಗೆಗೆ ರಾಯಲ್ ಎನ್‌ಫೀಲ್ಡ್ ಬೈಕ್ ಪಡೆದುಕೊಂಡು ಶಿವಗಂಗೆಗೆ ಬಂದಿದ್ದರು. ಬೆಟ್ಟದ ಕೆಳಭಾಗದಲ್ಲಿ ಬೈಕ್‌ನ್ನು ಪಾರ್ಕ್ ಮಾಡಿ ಬಳಿಕ ಬೆಟ್ಟ ಹತ್ತಲು ತೆರಳಿದ್ದರು. ಆದರೆ ಬೆಟ್ಟ ಹತ್ತಿದ ನಂತರ ಅವರು ವಾಪಸ್ ಬಂದಿರುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಯುವಕನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಯುವಕ ನಾಪತ್ತೆಯಾಗಿರುವ ಹಿನ್ನೆಲೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಬೆಟ್ಟದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಅದ್ವೈತ್ ಯಾವ ಮಾರ್ಗದಲ್ಲಿ ತೆರಳಿದ್ದರು ಹಾಗೂ ಬಳಿಕ ಎಲ್ಲಿಗೆ ಹೋಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಪೊಲೀಸರು ಶಿವಗಂಗೆ ಬೆಟ್ಟದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸಿ ಶೋಧ ನಡೆಸುತ್ತಿದ್ದಾರೆ. ಬೆಟ್ಟದ ಕಠಿಣ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಸ್ಥಳಗಳನ್ನೂ ಪರಿಶೀಲಿಸಲಾಗುತ್ತಿದೆ. ನಾಪತ್ತೆಯಾಗಿರುವ ಯುವಕನ ಪತ್ತೆಗೆ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

Tags: Bengaluru NewsBengaluru Techie MissingDrone Search OperationKarnataka NewsKarnataka News beatKNBMissing PersonRescue operationShivagangeShivagange HillShivagange TrekkingTrekking Incident
SendShareTweet
Previous Post

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

Next Post

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

Related Posts

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

Next Post
ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat