ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

August 9, 2026
Share on WhatsappShare on FacebookShare on Twitter

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕವೂ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ತಣ್ಣಗಾಗಿಲ್ಲ. ಒಂದೆಡೆ ಸಚಿವ ಸ್ಥಾನ ಸಿಗದಿರುವುದಕ್ಕೆ ಆಕಾಂಕ್ಷಿ ಶಾಸಕರ ಅಸಮಾಧಾನ ಮುಂದುವರಿದಿದ್ದರೆ, ಮತ್ತೊಂದೆಡೆ ಈಗಾಗಲೇ ಸಚಿವರಾಗಿರುವ ಕೆಲವರು ತಮಗೆ ಬೇಕಾದ ಖಾತೆಗಾಗಿ ಪಟ್ಟು ಹಿಡಿದಿರುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.

ಸಂಪುಟ ವಿಸ್ತರಣೆ ಬಳಿಕ ರಾಜ್ಯದಲ್ಲಿ ಸೃಷ್ಟಿಯಾಗಿರುವ ಅಸಮಾಧಾನ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಮತ್ತೊಮ್ಮೆ ದೆಹಲಿ ನಾಯಕರೊಂದಿಗೆ ಚರ್ಚೆ ನಡೆಸಿ ಗೊಂದಲಗಳಿಗೆ ಬ್ರೇಕ್ ಹಾಕಲು ಸಿಎಂ ಸಜ್ಜಾಗಿದ್ದಾರೆ. ಇಂದು ಸಂಜೆ ಅಥವಾ ನಾಳೆ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

ದೆಹಲಿಯಲ್ಲಿ ನಡೆಯಲಿರುವ ಮಾತುಕತೆಯಲ್ಲಿ ಸಚಿವರ ಖಾತೆಗಳ ಬದಲಾವಣೆ, ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ಅವಕಾಶ ನೀಡುವ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳು ಚರ್ಚೆಯಾಗುವ ಸಾಧ್ಯತೆ ಇದೆ. ಈಗಿರುವ ಸಚಿವ ಸಂಪುಟದಲ್ಲೇ ಒಂದೆರಡು ಸಚಿವರಿಗೆ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಕೆಲ ಸಚಿವರ ಖಾತೆಗಳನ್ನು ಬದಲಾವಣೆ ಮಾಡುವ ಸಾಧ್ಯತೆಯೂ ಇದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆದಿದೆ.

ಸದ್ಯದ ಲೆಕ್ಕಾಚಾರದ ಪ್ರಕಾರ ಒಕ್ಕಲಿಗ ಸಮುದಾಯದಿಂದ ಐವರು, ಲಿಂಗಾಯತ ಸಮುದಾಯದಿಂದ ಏಳು ಹಾಗೂ ಅಲ್ಪಸಂಖ್ಯಾತ ಸಮುದಾಯದಿಂದ ಮೂವರು ಸಚಿವರಾಗಿದ್ದಾರೆ. ಈ ಮೂರು ಸಮುದಾಯಗಳಲ್ಲಿರುವ ಕೆಲ ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಅಸಮಾಧಾನಿತ ಶಾಸಕರಿಗೆ ಅವಕಾಶ ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಒಂದೆಡೆ ಸಚಿವ ಸ್ಥಾನ ಸಿಗದ ಹಿರಿಯ ಶಾಸಕರನ್ನು ಸಮಾಧಾನಪಡಿಸುವ ಸವಾಲು, ಮತ್ತೊಂದೆಡೆ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಖಾತೆ ಬದಲಾವಣೆಯ ಬೇಡಿಕೆಗಳನ್ನು ನಿಭಾಯಿಸುವ ಅನಿವಾರ್ಯತೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಮುಂದಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್‌ನಲ್ಲಿನ ಈ ಗೊಂದಲಗಳಿಗೆ ಹೈಕಮಾಂಡ್ ಯಾವ ರೀತಿಯ ಪರಿಹಾರ ಸೂಚಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ವಿಸ್ತರಣೆ ಮುಗಿದರೂ ಕಾಂಗ್ರೆಸ್‌ನೊಳಗಿನ ಅಸಮಾಧಾನ ಸಂಪೂರ್ಣವಾಗಿ ಶಮನವಾಗದ ಹಿನ್ನೆಲೆಯಲ್ಲಿ ಇದೀಗ ಎಲ್ಲರ ಕಣ್ಣು ಮತ್ತೆ ದೆಹಲಿ ಬೆಳವಣಿಗೆಗಳತ್ತ ನೆಟ್ಟಿದೆ. ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಬಳಿಕ ಸಚಿವರ ಖಾತೆ ಹಂಚಿಕೆ ಹಾಗೂ ಅಸಮಾಧಾನಿತ ಶಾಸಕರಿಗೆ ಸಂಬಂಧಿಸಿದಂತೆ ಯಾವ ನಿರ್ಧಾರ ಹೊರಬೀಳಲಿದೆ ಎಂಬುದು ಸದ್ಯದ ರಾಜಕೀಯ ಕುತೂಹಲವಾಗಿದೆ.

ಇದನ್ನೂ ಓದಿ : ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

Tags: Cabinet reshuffleCongress KarnatakaDK shivakumarDK Shivakumar NewsKarnataka Cabinet ExpansionKarnataka GovernmentKarnataka MinistersKarnataka News beatkarnataka politicsKNBMinisterial AspirantsPolitical Crisis
SendShareTweet
Previous Post

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

Next Post

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

Related Posts

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

Next Post
ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಸತತ ಎರಡನೇ ಬಾರಿ ಅಲನ್ ಬಾರ್ಡರ್ ಪದಕ ಗೆದ್ದು ಇತಿಹಾಸ ಬರೆದ ಟ್ರಾವಿಸ್ ಹೆಡ್!

ಸತತ ಎರಡನೇ ಬಾರಿ ಅಲನ್ ಬಾರ್ಡರ್ ಪದಕ ಗೆದ್ದು ಇತಿಹಾಸ ಬರೆದ ಟ್ರಾವಿಸ್ ಹೆಡ್!

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಸತತ ಎರಡನೇ ಬಾರಿ ಅಲನ್ ಬಾರ್ಡರ್ ಪದಕ ಗೆದ್ದು ಇತಿಹಾಸ ಬರೆದ ಟ್ರಾವಿಸ್ ಹೆಡ್!

ಸತತ ಎರಡನೇ ಬಾರಿ ಅಲನ್ ಬಾರ್ಡರ್ ಪದಕ ಗೆದ್ದು ಇತಿಹಾಸ ಬರೆದ ಟ್ರಾವಿಸ್ ಹೆಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat