ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

August 10, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ವಿವಿಧ ಪ್ರಸಿದ್ದ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಳಕೆಗೆ ಯೋಗ್ಯವಲ್ಲದ ಹಾಗೂ ಕೊಳೆತ ಆಹಾರ ಪದಾರ್ಥಗಳು ಪತ್ತೆಯಾಗಿದ್ದು, ಒಟ್ಟು 132 ಕೆಜಿ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ನಾಶಪಡಿಸಲಾಗಿದೆ. ಜೊತೆಗೆ 15 ಲೀಟರ್ ಬಳಸಿದ ಅಡುಗೆ ಎಣ್ಣೆಯನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

UB Cityಯ 16ನೇ ಮಹಡಿಯಲ್ಲಿರುವ Skyee Lounge ಮೇಲೆ ನಡೆಸಿದ ತಪಾಸಣೆ ವೇಳೆ ಕಿಚನ್ ಅತ್ಯಂತ ಅಸ್ವಚ್ಛವಾಗಿ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ. ಕಿಚನ್‌ನಲ್ಲಿ ಸಂಗ್ರಹಿಸಿದ್ದ ಮಾಂಸ ಹಾಗೂ ಬೀಫ್ ಕೊಳೆತು ಫಂಗಸ್ ಹಿಡಿದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಬಳಕೆಗೆ ಯೋಗ್ಯವಲ್ಲದ ಮಾಂಸವನ್ನು ವಶಕ್ಕೆ ಪಡೆದು ನಾಶಪಡಿಸಲಾಗಿದ್ದು, ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕಿಚನ್‌ನ್ನು ತಾತ್ಕಾಲಿಕವಾಗಿ ಮುಚ್ಚಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ 10 ದಿನಗಳ ಹಿಂದೆಯೇ ಅವಧಿ ಮುಗಿದಿದ್ದ ಹಾಲು ಮತ್ತು ಮೊಸರು ಕೂಡ ಪತ್ತೆಯಾಗಿದೆ.

Hotel Sky, UB Cityಯಲ್ಲಿ 45 ಕೆಜಿ ಕೊಳೆತ ಚಿಕನ್ ಮತ್ತು ಬೀಫ್, 6 ಕೆಜಿ ವೆಜಿಟೆಬಲ್ ಕಟ್ಲೆಟ್ ಹಾಗೂ 15 ಲೀಟರ್ ಬಳಸಿದ ಅಡುಗೆ ಎಣ್ಣೆ ಪತ್ತೆಯಾಗಿದ್ದು, ಒಟ್ಟು 51 ಕೆಜಿ ಬಳಕೆಗೆ ಯೋಗ್ಯವಲ್ಲದ ಆಹಾರವನ್ನು ನಾಶಪಡಿಸಲಾಗಿದೆ. Royal Chain Hotelನಲ್ಲಿ 50 ಕೆಜಿ ಬಾತುಕೋಳಿ ಮಾಂಸ ಹಾಗೂ 5 ಕೆಜಿ ಮೀನು ವಶಕ್ಕೆ ಪಡೆಯಲಾಗಿದೆ. Madras Kitchenನಲ್ಲಿ 5 ಕೆಜಿ ಗ್ರೀನ್ ಪೀಸ್, Tescon Hotelನಲ್ಲಿ 5 ಕೆಜಿ ಮಶ್ರೂಮ್ ಮತ್ತು Senchez Hotelನಲ್ಲಿ 3 ಕೆಜಿ ಮೀನು ಪತ್ತೆಯಾಗಿದ್ದು, 7 ಕೆಜಿ ಕೇಕ್, ಆಲೂಗಡ್ಡೆ ಹಾಗೂ ಟಾಕೋಸ್‌ಗಳನ್ನು ಕೂಡ ತ್ಯಜಿಸಲಾಗಿದೆ.

ಒಟ್ಟಾರೆ ನಗರದ ವಿವಿಧ ಹೋಟೆಲ್‌ಗಳ ಮೇಲೆ ನಡೆದ ಕಾರ್ಯಾಚರಣೆಯಲ್ಲಿ 132 ಕೆಜಿ ಆಹಾರ ಪದಾರ್ಥಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : 6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

Tags: Bangalore Hotels RaidBengaluru Food SafetyBengaluru NewsFood Safety DepartmentFood Safety InspectionHotel Food SafetyKarnataka NewsKarnataka News beatKNBRotten Food SeizedSky Lounge SealedUB City Sky Lounge
SendShareTweet
Previous Post

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

Next Post

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

Related Posts

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

Next Post
ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat