ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

August 10, 2026
Share on WhatsappShare on FacebookShare on Twitter

ನವದೆಹಲಿ : ಇನ್ನೇನು ಸಾಲು ಸಾಲು ಹಬ್ಬಗಳು ಬರಲಿವೆ. ಹಬ್ಬಗಳ ಶುಭ ದಿನದಂದು ಹೊಸ ಕಾರು ಅಥವಾ ಬೈಕ್ ಖರೀದಿಸಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಆದರೆ, ಈಗ ಹೊಸ ಬೈಕ್ ಅಥವಾ ಕಾರು ಖರೀದಿಸುವವರ ಜೇಬಿಗೆ ಹೊರೆಯಾಗಲಿದೆ. ಹೌದು, ಹೊಸ ಬೈಕ್ ಅಥವಾ ಕಾರುಗಳಿಗೆ ಇರುವ ಥರ್ಡ್ ಪಾರ್ಟಿ ಇನ್ಶೂರೆನ್ಸ್ ವಿಮೆಯ ಅವಧಿಯನ್ನು ಸುಪ್ರೀಂ ಕೋರ್ಟ್ ಒಂದು ವರ್ಷ ಹೆಚ್ಚಿಸಿದೆ. ಇದರಿಂದಾಗಿ ಹೊಸ ವಾಹನಗಳ ಆನ್ ರೋಡ್ ಬೆಲೆಯಲ್ಲಿ ಜಾಸ್ತಿಯಾಗುವ ಸಾಧ್ಯತೆ ಇದೆ.

ಹೊಸ ಕಾರುಗಳಿಗೆ ಥರ್ಡ್ ಪಾರ್ಟಿ ವಿಮಾ ಅವಧಿಯನ್ನು 4 ವರ್ಷಗಳಿಗೆ ಹಾಗೂ ಹೊಸ ದ್ವಿಚಕ್ರ ವಾಹನಗಳಿಗೆ 6 ವರ್ಷಗಳಿಗೆ ಸುಪ್ರೀಂ ಕೋರ್ಟ್ ವಿಸ್ತರಣೆ ಮಾಡಿದೆ. 2018ರ ತೀರ್ಪಿನ ಪ್ರಕಾರ ಕಾರುಗಳಿಗೆ 3 ವರ್ಷ ಮತ್ತು ಬೈಕ್ ಗಳಿಗೆ 5 ವರ್ಷಗಳ ಕಾಲಾವಧಿ ನಿಗದಿಯಾಗಿತ್ತು. ಈಗ ಒಂದು ವರ್ಷ ಏರಿಕೆ ಮಾಡಿರುವುದರಿಂದ ವಾಹನಗಳ ಮಾಲೀಕರು ಹೆಚ್ಚಿನ ಪ್ರೀಮಿಯಂ ಕಟ್ಟಬೇಕಾಗುತ್ತದೆ.

ಈಗ ವಿಮೆಯ ಅವಧಿ ಹೆಚ್ಚಿರುವುದರಿಂದ, ಹೊಸ ವಾಹನ ಖರೀದಿಸುವ ಸಮಯದಲ್ಲಿ ಗ್ರಾಹಕರು ಮುಂಗಡವಾಗಿ ಪಾವತಿಸಬೇಕಾದ ಕಡ್ಡಾಯ ವಿಮಾ ಪ್ರೀಮಿಯಂ ಮೊತ್ತ ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ಶೇ.56ರಷ್ಟು ವಾಹನಗಳಿಗೆ ಥರ್ಡ್ ಪಾರ್ಟಿ ವಿಮೆ ಇಲ್ಲದಿರುವುದಕ್ಕೆ ಸುಪ್ರೀಂ ಕೋರ್ಟ್ ಕಳವಳ ಕೂಡ ವ್ಯಕ್ತಪಡಿಸಿದೆ.

ಥರ್ಡ್ ಪಾರ್ಟಿ ವಿಮೆ ಇಲ್ಲದಿದ್ದರೆ ರಸ್ತೆ ಅಪಘಾತಗಳು ಸಂಭವಿಸಿದಾಗ ಸಂತ್ರಸ್ತರು ಹಾಗೂ ಅವರ ಕುಟುಂಬದವರು ಯಾವುದೇ ಸೂಕ್ತ ಪರಿಹಾರ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ. ಅಲ್ಲದೆ, ಪರಿಹಾರಕ್ಕಾಗಿ ನ್ಯಾಯಾಲಯಗಳಿಗೆ ಅಲೆಯಬೇಕಾಗುತ್ತದೆ. ಹಾಗಾಗಿ, ಹೊಸ ನಿಯಮ ರೂಪಿಸಲಾಗಿದೆ.

ಅಷ್ಟೇ ಅಲ್ಲ, ಪೆಟ್ರೋಲ್ ಪಂಪ್ ಗಳಲ್ಲಿ ಇಂಧನ ಹಾಕುವ ಮೊದಲು ವಾಹನಗಳು ಥರ್ಡ್ ಪಾರ್ಟಿ ವಿಮೆ ಹೊಂದಿವೆಯೇ ಎಂಬುದನ್ನು ಪರಿಶೀಲಿಸಲು ಪೈಲಟ್ ಯೋಜನೆಯನ್ನು ಜಾರಿ ಮಾಡಲು ಕೇಂದ್ರ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDA) ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH)ಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ವಿಮೆ ಪಡೆದ ವಾಹನಗಳಿಗೆ ಮಾತ್ರ ಬಂಕ್ಗಳಲ್ಲಿ ಇಂಧನ ಹಾಕಬೇಕು. ಇಲ್ಲವಾದಲ್ಲಿ ನೀಡಬಾರದು ಎಂದು ಕೂಡ ತಿಳಿಸಿದೆ.

ಇದನ್ನೂ ಓದಿ : ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ

Tags: Auto Industry NewsAutomobile NewsBike BuyersBike Price HikeCar and Bike NewsCar BuyersCar Price HikeKarnataka News beatKNBOn Road PriceVehicle Cost IncreaseVehicle Price Increase
SendShareTweet
Previous Post

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

Next Post

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat