ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

August 11, 2026
Share on WhatsappShare on FacebookShare on Twitter

ನವದೆಹಲಿ : ಕೋಲಾಹಲದಲ್ಲೇ ಮುಂದುವರಿದ ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ವಾರದಲ್ಲೂ ಗದ್ದಲ, ಗೊಂದಲ ಶಮನಗೊಂಡಿಲ್ಲ. ಇದೇ ಗುರುವಾರ ಅಧಿವೇಶನ ಕೊನೆಗೊಳ್ಳಲಿದ್ದು, ಇಂದು ಕೂಡ ಸಂಸತ್ ಭವನದ ಮುಂದೆ ಹೈಡ್ರಾಮಾ ನಡೆದಿದೆ. ‘ಮಕರ ದ್ವಾರ’ದ ಹೊರಭಾಗದಲ್ಲಿ ಪ್ರತಿಪಕ್ಷ ಮತ್ತು ಆಡಳಿತಾರೂಢ ಎನ್‌ಡಿಎ ಸಂಸದರು ಎದುರುಬದುರಾಗಿ ನಿಂತು ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಭಾರಿ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಕೈಮೀರದಂತೆ ತಡೆಯಲು ಭದ್ರತಾ ಸಿಬ್ಬಂದಿ ಇತ್ತಂಡಗಳ ನಡುವೆ ಸಾಲಾಗಿ ನಿಂತು ತಡೆಯೊಡ್ಡುವಂತಾಯಿತು.

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಅಯೋಧ್ಯೆಯ ರಾಮಮಂದಿರ ದೇಣಿಗೆ ಅಕ್ರಮದ ಕುರಿತು ವಿಪಕ್ಷಗಳು ಪ್ರತಿಭಟಿಸುತ್ತಿದ್ದರೆ, ಆಡಳಿತ ಪಕ್ಷವು ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ವಿಚಾರ ಮುಂದಿಟ್ಟುಕೊಂಡು ರಾಹುಲ್ ಗಾಂಧಿ ವಿರುದ್ಧ ತಿರುಗಿಬಿದ್ದಿದೆ.

ವಿಪಕ್ಷಗಳ ಪ್ರಮುಖ ಎರಡು ಬೇಡಿಕೆಗಳು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಸಂಸತ್ತಿಗೆ ಆಗಮಿಸಿ ಸಷ್ಟನೆ ನೀಡಬೇಕು ಮತ್ತು ಅಯೋಧ್ಯೆಯ ರಾಮಮಂದಿರ ದೇಣಿಗೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸದನದಲ್ಲಿ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್, ಸಮಾಜವಾದಿ ಪಕ್ಷ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಸಂಸದರು ಪಟ್ಟು ಹಿಡಿದಿದ್ದಾರೆ. ವಿಪಕ್ಷಗಳ ಸತತ ಗದ್ದಲದಿಂದಾಗಿ ಲೋಕಸಭೆ ಕಲಾಪ ಪದೇಪದೇ ಮುಂದೂಡಲ್ಪಟ್ಟಿದೆ. ಗೃಹ ಸಚಿವರು ಉತ್ತರಿಸಲು ಸಿದ್ಧರಿದ್ದಾರೆ, ಕಲಾಪ ನಡೆಯಲು ಸಹಕರಿಸಿ ಎಂದು ಸಭಾಪತಿ ಓಂ ಬಿರ್ಲಾ ಮನವಿ ಮಾಡಿದರೂ ಸದನದಲ್ಲಿ ಶಾಂತಿ ನೆಲಸಿಲ್ಲ.

ಎನ್‌ಡಿಎ ತಿರುಗೇಟು

ಮತ್ತೊಂದೆಡೆ, ಕಾಂಗ್ರೆಸ್ ಮಿತ್ರಪಕ್ಷ ಆಡಳಿತದಲ್ಲಿರುವ ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳ ಮೇಲೆ ಸೋಮವಾರ ನಡೆದ ಲಾಠಿಪ್ರಹಾರವನ್ನು ಖಂಡಿಸಿ ಬಿಜೆಪಿ ಸಂಸದರು ಧರಣಿ ಆರಂಭಿಸಿದ್ದಾರೆ. ರಾಹುಲ್ ಗಾಂಧಿ ಅವರು ಚರ್ಚೆಯಿಂದ ಓಡಿಹೋಗುತ್ತಿದ್ದಾರೆ ಮತ್ತು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಅನುರಾಗ್ ಠಾಕೂರ್ ಹಾಗೂ ಕಂಗನಾ ರಣಾವತ್ ಸೇರಿದಂತೆ ಹಲವು ನಾಯಕರು ಆರೋಪಿಸಿದ್ದಾರೆ.

ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಮುಕೇಶ್ ದಲಾಲ್ “ನಾಚಿಕೆಯಾಗಬೇಕು ರಾಹುಲ್ ಗಾಂಧಿ. ಜಾರ್ಖಂಡ್ ನಲ್ಲಿ ವಿದ್ಯಾರ್ಥಿಗಳ ಮೇಲಾದ ದೌರ್ಜನ್ಯಕ್ಕೆ ರಾಹುಲ್ ಗಾಂಧಿ ಉತ್ತರ ನೀಡಲಿ” ಎಂದು ಘೋಷಣೆ ಕೂಗುತ್ತಿದ್ದಾಗ, ಅಲ್ಲಿಗೆ ಬಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ “ರಾಹುಲ್ ಗಾಂಧಿ ಈಗಾಗಲೇ ಜಾರ್ಖಂಡ್ ವಿದ್ಯಾರ್ಥಿಗಳನ್ನು ಭೇಟಿಯಾಗಿದ್ದಾರೆ” ಎಂದು ನಗುತ್ತಲೇ ಟಾಂಗ್ ನೀಡಿ ಮುನ್ನಡೆದಿದ್ದಾರೆ.

ರಾಹುಲ್ ಗಾಂಧಿ ಸ್ಪಷ್ಟನೆ

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗವನ್ನು ತಾವು ಖಂಡಿಸುವುದಾಗಿ ಸೋಮವಾರವೇ ತಿಳಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಜೊತೆ ಸರ್ಕಾರ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್ ಮಾತನಾಡಿ, ದೆಹಲಿ ಪೊಲೀಸ್ ಇಲಾಖೆ ಗೃಹ ಸಚಿವಾಲಯದ ಅಡಿಯಲ್ಲೇ ಬರುವುದರಿಂದ ಅಮಿತ್ ಶಾ ಅವರೇ ಹೊಣೆ ಹೊರಬೇಕು, ಜಾರ್ಖಂಡ್ ಘಟನೆಗೆ ಅಲ್ಲಿನ ಸರ್ಕಾರ ಉತ್ತರಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ಸರ್ಕಾರ ಚರ್ಚೆಯಿಂದ ಓಡಿಹೋಗುತ್ತಿದ್ದು, ಶಿಕ್ಷಣ ಮತ್ತು ರಾಮಮಂದಿರದಂತಹ ಸೂಕ್ಷ್ಮ ವಿಚಾರಗಳ ಕುರಿತು ಸಂಸತ್ತಿನಲ್ಲಿ ತಕ್ಷಣವೇ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Tags: Government Vs OppositionIndian ParliamentIndian PoliticsKarnataka News beatKNBLok SabhaOpposition ProtestParliament NewsParliament ProtestParliament SessionParliament UproarPolitical Protest IndiaRajya sabha
SendShareTweet
Previous Post

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Next Post

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

Related Posts

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!
ದೇಶ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!
ದೇಶ

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!
ದೇಶ

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!
ದೇಶ

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು
ದೇಶ

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು

‘ಶುದ್ಧ ಪೆಟ್ರೋಲ್ ನಿಮ್ಮಪ್ಪನ ಮನೆಯಿಂದ ಬರುತ್ತಾ?’ : ವಿವಾದ ಸೃಷ್ಟಿಸಿದ ಬಿಜೆಪಿ ಸಂಸದನ ಹೇಳಿಕೆ!
ದೇಶ

‘ಶುದ್ಧ ಪೆಟ್ರೋಲ್ ನಿಮ್ಮಪ್ಪನ ಮನೆಯಿಂದ ಬರುತ್ತಾ?’ : ವಿವಾದ ಸೃಷ್ಟಿಸಿದ ಬಿಜೆಪಿ ಸಂಸದನ ಹೇಳಿಕೆ!

Next Post
ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat