ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

August 11, 2026
Share on WhatsappShare on FacebookShare on Twitter

ಬೆಂಗಳೂರು : ಹತ್ತಾರು ವರ್ಷ ಕಂಡ ಕನಸಿನ ಮನೆಯ ಖರೀದಿಗಾಗಿಯೋ, ತುಂಬ ಇಷ್ಟದ ಕಾರು ಖರೀದಿಸಲೆಂದೋ ವೈಯಕ್ತಿ ಸಾಲ (Personal Loan) ಮಾಡಿರುತ್ತೇವೆ. ಆದರೆ, ಆರ್ಥಿಕ ಮುಗ್ಗಟ್ಟು ಅಥವಾ ಅಜಾಗರೂಕತೆಯಿಂದಾಗಿ ವೈಯಕ್ತಿಕ ಸಾಲದ ಇಎಂಐ ಪಾವತಿಯನ್ನು ಒಂದೇ ಒಂದು ತಿಂಗಳು ತಪ್ಪಿಸಿದರೂ ಅಥವಾ ಮಿಸ್ ಮಾಡಿಕೊಂಡರೂ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅನೇಕರು ಇದನ್ನು ಸಾಮಾನ್ಯ ಸಂಗತಿ ಎಂದು ಭಾವಿಸುತ್ತಾರೆ. ಆದರೆ ಇದು ನಿಮ್ಮ ಆರ್ಥಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಇಎಂಐ ಪಾವತಿ ತಪ್ಪಿದ ತಕ್ಷಣ ಬ್ಯಾಂಕ್ ಗಳು ಅಥವಾ ಹಣಕಾಸು ಸಂಸ್ಥೆಗಳು ವಿಳಂಬ ಶುಲ್ಕ (Late Payment Fee) ವಿಧಿಸುತ್ತವೆ. ಇದು ಸಾಮಾನ್ಯವಾಗಿ ಬಾಕಿ ಇರುವ ಇಎಂಐ ಮೊತ್ತದ ಶೇ. 1 ರಿಂದ 2ರಷ್ಟು ಇರುತ್ತದೆ. ಇದರೊಂದಿಗೆ, ಬಾಕಿ ಮೊತ್ತದ ಮೇಲೆ ದಂಡ ಬಡ್ಡಿಯೂ (Penal Interest) ಸೇರಿಕೊಳ್ಳುತ್ತದೆ. ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದೆ ಆಟೋ-ಡೆಬಿಟ್ ವಿಫಲವಾದರೆ, ಬ್ಯಾಂಕ್ ಗಳು ಪ್ರತ್ಯೇಕವಾಗಿ ಬೌನ್ಸ್ ಶುಲ್ಕವನ್ನು ವಿಧಿಸುತ್ತವೆ.

ಅತಿ ಮುಖ್ಯವಾಗಿ, ಇಎಂಐ ಪಾವತಿ ವಿಳಂಬವಾದರೆ ಅದು ನಿಮ್ಮ ಕ್ರೆಡಿಟ್ ಸ್ಕೋರ್ (CIBIL Score) ಮೇಲೆ ನೇರ ಪರಿಣಾಮ ಬೀರುತ್ತದೆ. ಸಾಲದ ಕಂತು ಮಿಸ್ ಆಗುತ್ತಿದ್ದಂತೆ ಬ್ಯಾಂಕ್ ಗಳು ಕ್ರೆಡಿಟ್ ಬ್ಯೂರೋಗಳಿಗೆ ಮಾಹಿತಿ ನೀಡುತ್ತವೆ. ಇದರಿಂದ ನಿಮ್ಮ ಸಿಬಿಲ್ ಸ್ಕೋರ್ 50 ರಿಂದ 100 ಅಂಕಗಳವರೆಗೆ ಕುಸಿಯಬಹುದು. ಕಡಿಮೆ ಕ್ರೆಡಿಟ್ ಸ್ಕೋರ್ ಭವಿಷ್ಯದಲ್ಲಿ ಹೊಸ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್ ಗಳನ್ನು ಪಡೆಯುವುದು ಕಷ್ಟವಾಗುತ್ತದೆ.

ಒಂದು ವೇಳೆ ಒಂದೆರಡು ದಿನಗಳ ವಿಳಂಬವಾಗಿದ್ದರೆ ಮತ್ತು ಬ್ಯಾಂಕ್ ನೀಡುವ ಗ್ರೇಸ್ ಪಿರಿಯಡ್ (Grace Period) ಒಳಗೆ ಪಾವತಿಸಿದರೆ ದೊಡ್ಡ ಸಮಸ್ಯೆ ಇಲ್ಲದಿರಬಹುದು. ಆದರೆ ಇದು ಪುನರಾವರ್ತನೆಯಾದರೆ ಬ್ಯಾಂಕ್ ಗಳಿಂದ ನಿರಂತರ ರಿಮೈಂಡರ್ ಕಾಲ್ ಗಳು ಮತ್ತು ನೋಟಿಸ್ ಗಳು ಬರಲು ಪ್ರಾರಂಭಿಸುತ್ತವೆ. 90 ದಿನಗಳಿಗೂ ಹೆಚ್ಚು ಕಾಲ ಇಎಂಐ ಬಾಕಿ ಉಳಿದರೆ ಸಾಲವನ್ನು ‘ಎನ್ಪಿಎ’ (NPA) ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿರುತ್ತದೆ. ಆದ್ದರಿಂದ, ಇಎಂಐ ಪಾವತಿ ತಪ್ಪಿದ ತಕ್ಷಣವೇ ಬಾಕಿ ಮೊತ್ತವನ್ನು ಪಾವತಿಸುವುದು ಉತ್ತಮ. ಹಣಕಾಸಿನ ಸಮಸ್ಯೆ ಇದ್ದರೆ ಮುಂಚಿತವಾಗಿ ನಿಮ್ಮ ಸಾಲದಾತರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳುವುದು ಸೂಕ್ತ.

ಇದನ್ನೂ ಓದಿ : ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

Tags: Banking NewsCIBIL ScoreCredit ScoreEMI MissedEMI PaymentFinancial AwarenessKarnataka News beatKNBLoan DefaultLoan EMILoan PenaltyLoan RepaymentPersonal Loan
SendShareTweet
Previous Post

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

Next Post

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

Related Posts

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK
ದೇಶ

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!
ದೇಶ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ
ದೇಶ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!
ದೇಶ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!
ದೇಶ

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!
ದೇಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

Next Post
ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

ಐಸಿಸಿ 'ತಿಂಗಳ ಆಟಗಾರ' ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat