ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

August 12, 2026
Share on WhatsappShare on FacebookShare on Twitter

ಬೆಂಗಳೂರು : ಪಿಯುಸಿ ಪಾಸಾಗಿ, ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ದೊರೆತಿದೆ. ಕೋಟಕ್ ಮಹೀಂದ್ರಾ ಗ್ರೂಪ್ ಮತ್ತು ಕೋಟಕ್ ಎಜ್ಯುಕೇಶನ್ ಫೌಂಡೇಶನ್ ಸಹಯೋಗದೊಂದಿಗೆ ‘ಕೋಟಕ್ ಕನ್ಯಾ ಸ್ಕಾಲರ್ ಶಿಪ್ (Kotak Kanya Scholarship 2026-27) ಎಂಬ ಯೋಜನೆ ಘೋಷಣೆ ಮಾಡಲಾಗಿದೆ. ಇದು ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣಕ್ಕಾಗಿ ಸುವರ್ಣಾವಕಾಶ ಕಲ್ಪಿಸುತ್ತಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹೆಣ್ಣುಮಕ್ಕಳು ದ್ವಿತೀಯ ಪಿಯುಸಿ ಮುಗಿಸಿ ವೃತ್ತಿಪರ ಪದವಿಗಳನ್ನು ಮುಂದುವರಿಸಲು ಈ ವಿದ್ಯಾರ್ಥಿನಿಲಯವು ನೆರವಾಗಲಿದೆ. ವಿದ್ಯಾರ್ಥಿವೇತನ ಯೋಜನೆ ಅನ್ವಯ ಒಬ್ಬ ವಿದ್ಯಾರ್ಥಿನಿಗೆ 1.5 ಲಕ್ಷ ರೂ. ಸ್ಕಾಲರ್ ಶಿಪ್ ನೀಡಲಾಗುತ್ತದೆ. ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದವರು ಅರ್ಜಿಗಳನ್ನು ಸಲ್ಲಿಸುವ ಮೂಲಕ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಯಾರೆಲ್ಲಾ ಅರ್ಹರು?

• ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
• ವಿದ್ಯಾರ್ಥಿನಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂ. ಮೀರಿರಬಾರದು.
• ಎಂಜಿನಿಯರಿಂಗ್, ಎಂಬಿಬಿಎಸ್ (MBBS), ಆರ್ಕಿಟೆಕ್ಚರ್, ಡಿಸೈನಿಂಗ್ ಅಥವಾ ಇಂಟಿಗ್ರೇಟೆಡ್ ಎಲ್.ಎಲ್.ಬಿ (LLB) ಸೇರಿ ಹಲವು ವೃತ್ತಿಪರ ಕೋರ್ಸ್ ಗಳ ಮೊದಲ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.

ಪ್ರಮುಖ ಪ್ರಯೋಜನಗಳು

ಆಯ್ಕೆಯಾದ ಪ್ರತಿ ವಿದ್ಯಾರ್ಥಿನಿಗೆ ಪದವಿ ಮುಗಿಯುವವರೆಗೆ ಪ್ರತಿ ವರ್ಷ 1.5 ಲಕ್ಷ ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಹಣವನ್ನು ಕಾಲೇಜು ಶುಲ್ಕ, ಹಾಸ್ಟೆಲ್ ವೆಚ್ಚ, ಲ್ಯಾಪ್ ಟಾಪ್, ಪುಸ್ತಕಗಳು ಹಾಗೂ ಇತರೆ ಶೈಕ್ಷಣಿಕ ಅಗತ್ಯಗಳಿಗಾಗಿ ಬಳಸಿಕೊಳ್ಳಬಹುದು. ಅರ್ಜಿ ಸಲ್ಲಿಸುವವರು https://www.buddy4study.com/page/kotak-kanya-scholarship#singleScApply ವೆಬ್ ಸೈಟ್ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.

ಇದನ್ನೂ ಓದಿ : ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

Tags: 1.5 Lakh ScholarshipEducation NewsKarnataka EducationKarnataka News beatKarnataka StudentsKNBPUC ScholarshipPUC StudentsScholarship 2026Scholarship ApplicationStudent BenefitsStudent Scholarship
SendShareTweet
Previous Post

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

Next Post

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

Related Posts

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KEONICS ಸಂಸ್ಥೆಯಲ್ಲಿ ನೇಮಕಾತಿ : LLB ಮುಗಿಸಿದವರಿಗೆ ಒಳ್ಳೆಯ ಅವಕಾಶ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat