ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!

August 13, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಸಲು ಕರೆ ನೀಡಲಾಗಿದ್ದು, ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸುವುದು ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಯಲಿದೆ.

ಬಂದ್‌ನ ಭಾಗವಾಗಿ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಟೌನ್‌ಹಾಲ್‌ನಿಂದ ಭಾರಿ ಮೆರವಣಿಗೆ ಆರಂಭವಾಗಲಿದೆ. ಟೌನ್‌ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಯಲಿದ್ದು, ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಹರಿಸುವಂತೆ ಆದೇಶಿಸಿರುವುದಕ್ಕೆ ಕನ್ನಡ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದ ಜಲ ಸಂಪನ್ಮೂಲ ಹಾಗೂ ರೈತರ ಹಿತದೃಷ್ಟಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬಂದ್ ಮೂಲಕ ಸರ್ಕಾರದ ಗಮನ ಸೆಳೆಯಲು ಕನ್ನಡಪರ ಸಂಘಟನೆಗಳು ಮುಂದಾಗಿವೆ.

ಇದರ ಜೊತೆಗೆ ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳನ್ನು ಜಾರಿಗೊಳಿಸಬೇಕು, ಮೇಕೆದಾಟು ಯೋಜನೆಯನ್ನು ತಕ್ಷಣ ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಡಲಾಗಿದೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಒತ್ತಾಯವೂ ಪ್ರತಿಭಟನೆಯಲ್ಲಿ ಇರಲಿದೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಸ್ಪಷ್ಟಪಡಿಸುವ ನಿರ್ಣಯ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನೂ ಕನ್ನಡ ಒಕ್ಕೂಟ ಮುಂದಿಟ್ಟಿದೆ. ರಾಜ್ಯದ ಗಡಿ, ನೀರು ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂಬ ಸಂದೇಶವನ್ನು ಬಂದ್ ಹಾಗೂ ಮೆರವಣಿಗೆಯ ಮೂಲಕ ನೀಡಲು ಸಂಘಟನೆಗಳು ಸಜ್ಜಾಗಿವೆ.

ಮೆರವಣಿಗೆಯಲ್ಲಿ ಸಾ.ರಾ. ಗೋವಿಂದು, ಕೆ.ಆರ್. ಕುಮಾರ್, ಶಿವರಾಮೇಗೌಡ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ, ಮಂಜುನಾಥ್ ದೇವ್, ಹೆಚ್.ವಿ. ಗಿರೀಶ್ ಗೌಡ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ

ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ.

ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.  ಸಾರ್ವಜನಿಕರಿಗೆ ಹಾಗೂ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

Tags: Bengaluru BandhBengaluru Bus ServiceKarnataka BandhKarnataka Bandh TodayKarnataka latest newsKarnataka NewsKarnataka News beatkarnataka politicsKarnataka ProtestKarnataka StrikeKarnataka transportKNB
SendShareTweet
Previous Post

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

Next Post

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

Related Posts

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!
ವಿಜಯನಗರ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!
ರಾಜಕೀಯ

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!
ರಾಜ್ಯ

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?
ಬೆಂಗಳೂರು

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

Next Post
ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat