ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

August 13, 2026
Share on WhatsappShare on FacebookShare on Twitter

ಬೆಂಗಳೂರ : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್ ಹಾಗೂ ಪೆನ್​​​​​ಡ್ರೈವ್ ಪತ್ತೆಯಾಗಿದೆ. 

ಇದೀಗ ಮೊಬೈಲ್ ಹಾಗೂ ಪೆನ್​​​ಡ್ರೈವ್​​​​ನಲ್ಲಿ ಏನೇನಿದೆ ಎನ್ನುವುದು ಪರಿಶೀಲನೆ ನಡೆಸಿದಾಗ ಪೊಲೀಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಪ್ರಜ್ವಲ್ ಬಳಿ ಇದ್ದ ಮೊಬೈಲ್ ಹಾಗೂ ಪೆನ್​​​ಡ್ರೈವ್​​​ನಲ್ಲಿ 80ರಿಂದ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಇದರ ಜೊತೆಗೆ ಅರ್ಧಂಬರ್ಧ ಬಟ್ಟೆ ಧರಿಸಿರುವ ಯುವತಿಯರ ಫೋಟೋಗಳು ಹಾಗೂ ದಿನಪತ್ರಿಕೆಗಳ ಕಟಿಂಗ್ಸ್‌ಗಳ ಸಂಗ್ರಹವೂ ಮೊಬೈಲ್‌ನಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಇನ್ನು ವಶಕ್ಕೆ ಪಡೆದಿರುವ ಮೊಬೈಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೇಶೀಯ ಅಶ್ಲೀಲ ವಿಡಿಯೋಗಳು ಡೌನ್‌ಲೋಡ್ ಆಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ಇದೀಗ ಪ್ರಜ್ವಲ್ ರೇವಣ್ಣನನ್ನು ವಿಐಪಿ ಸೆಲ್​​​​​​​​​​ನಿಂದ ಸಾಮಾನ್ಯ ಸಜಾ ಬಂಧಿಗಳ ಸೆಲ್​​​​ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಜ್ವಲ್​​​​​​​​ಗೆ ಮೊಬೈಲ್ ಕೊಟ್ಟಿದ್ಯಾರು?

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ನೀಲಿ ಬಣ್ಣದ Redmi 5g ಮೊಬೈಲ್ ಫೋನ್ , ಒಂದು ಚಾರ್ಜರ್ , ಒಂದು ನೀಲಿ ಪಾಕೆಟ್ ನೋಟ್‌ಬುಕ್ ಹಾಗೂ ಒಂದು ಕಪ್ಪು ಬಣ್ಣದ ಸ್ಯಾಂಡಿಸ್ಕ್ ಪೆನ್‌ಡ್ರೈವ್ ಸಿಕ್ಕಿದೆ. ಆದ್ರೆ, ಮೊಬೈಲ್ ಹಾಗೂ ಪೆನ್​​​​ಡ್ರೈವ್​​​ನಲ್ಲಿ ಅಶ್ಲೀಲ ವಿಡಿಯೋಗಳು ಇರುವುದು ಕಂಡುಬಂದಿದ್ದು, ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಪ್ರಜ್ವಲ್ ರೇವಣ್ಣಗೆ ಮೊಬೈಲ್, ಪೆನ್​​​ಡ್ರೈವ್ ಕೊಟ್ಟವರು ಯಾರು? ಅದರಲ್ಲಿ ಅಶ್ಲೀಲ ವಿಡಿಯೋಗಳು ಹೇಗೆ ಬಂದವು ಎನ್ನುವುದನ್ನು ಪ್ರಜ್ವಲ್ ರೇವಣ್ಣ ಬಾಯಿ ಬಿಡುತ್ತಿಲ್ಲ. ಹೀಗಾಗಿ ಇದು ನಿಗೂಢವಾಗಿದ್ದು, ಈ ಸಂಬಂಧ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಅವರು, ಜೈಲು ಸುಪರಿಡೆಂಟ್​​​​ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಸದ್ಯ ಮೊಬೈಲ್‌ನಲ್ಲಿರುವ ವಿಡಿಯೋಗಳು, ಫೋಟೋಗಳು, ಕರೆ ವಿವರಗಳು ಹಾಗೂ ಇತರ ಡೇಟಾವನ್ನು ಪೊಲೀಸರು ಸುದೀರ್ಘವಾಗಿ ಪರಿಶೀಲಿಸುತ್ತಿದ್ದಾರೆ. ಮೊಬೈಲ್‌ ಬಳಕೆಗೆ ಜೈಲಿನೊಳಗೆ ಹೇಗೆ ಅವಕಾಶ ಸಿಕ್ಕಿತು, ಪ್ರಜ್ವಲ್ ರೇವಣ್ಣ ಯಾರ ಸಂಪರ್ಕದಲ್ಲಿದ್ದರು ಹಾಗೂ ಮೊಬೈಲ್ ಮೂಲಕ ಬೇರೆ ಯಾವುದೇ ಚಟುವಟಿಕೆ ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ.

ಇದನ್ನೂ ಓದಿ : ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

Tags: CCB InvestigationCrime News KarnatakaKarnataka Crime NewsKarnataka latest newsKarnataka News beatKarnataka PoliceKNBObscene Videos CasePrajwal Revanna CasePrajwal Revanna NewsPrajwal Revanna PhoneSexual Abuse Case
SendShareTweet
Previous Post

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

Next Post

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

Related Posts

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!
ವಿಜಯನಗರ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!
ರಾಜಕೀಯ

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!
ಬೆಂಗಳೂರು

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!
ರಾಜ್ಯ

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?
ಬೆಂಗಳೂರು

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

Next Post
ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat