ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

August 13, 2026
Share on WhatsappShare on FacebookShare on Twitter

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವಾಹನ ನಿಲುಗಡೆಗೆ ಕಡಿವಾಣ ಹಾಕುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರಲು ಮುಂದಾಗಿದೆ. ರಸ್ತೆಗಳನ್ನು ಎ, ಬಿ ಮತ್ತು ಸಿ ವರ್ಗಗಳಾಗಿ ವಿಂಗಡಿಸಿ, ಆನ್‌ಸ್ಟ್ರೀಟ್ ಹಾಗೂ ಆಫ್‌ಸ್ಟ್ರೀಟ್ ಪಾರ್ಕಿಂಗ್‌ಗೆ ಪ್ರತ್ಯೇಕ ಶುಲ್ಕ ನಿಗದಿಪಡಿಸುವ ಪ್ರಸ್ತಾವನೆ ರೂಪಿಸಲಾಗಿದೆ.

ಹೊಸ ನೀತಿಯ ಪ್ರಕಾರ ಆನ್‌ಸ್ಟ್ರೀಟ್ ಪಾರ್ಕಿಂಗ್‌ಗೆ ಸಿ ವರ್ಗದ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಗೆ ಗಂಟೆಗೆ 20 ಹಾಗೂ ಲಘು ವಾಹನಗಳಿಗೆ 40, ಬಿ ವರ್ಗದ ರಸ್ತೆಯಲ್ಲಿ ಕ್ರಮವಾಗಿ 30 ಮತ್ತು 60, ಎ ವರ್ಗದ ರಸ್ತೆಯಲ್ಲಿ 40 ಮತ್ತು 80 ಶುಲ್ಕ ವಿಧಿಸುವ ಪ್ರಸ್ತಾವನೆ ಇದೆ. ಆಫ್‌ಸ್ಟ್ರೀಟ್ ಪಾರ್ಕಿಂಗ್‌ಗೆ ಸಿ ವರ್ಗದಲ್ಲಿ ದ್ವಿಚಕ್ರ ವಾಹನಗಳಿಗೆ ಗಂಟೆಗೆ 10 ಹಾಗೂ ಲಘು ವಾಹನಗಳಿಗೆ 20, ಬಿ ವರ್ಗದಲ್ಲಿ 15 ಮತ್ತು 30, ಎ ವರ್ಗದಲ್ಲಿ 20 ಮತ್ತು 40 ಶುಲ್ಕ ನಿಗದಿಪಡಿಸುವ ಉದ್ದೇಶವಿದೆ.

ಇನ್ನು ಆಫ್‌ಸ್ಟ್ರೀಟ್ ಪಾರ್ಕಿಂಗ್ ಬಳಸುವವರಿಗೆ ಮಾಸಿಕ ಪಾಸ್ ವ್ಯವಸ್ಥೆಯನ್ನೂ ಪರಿಚಯಿಸಲು ಉದ್ದೇಶಿಸಲಾಗಿದೆ. ಸಿ ವರ್ಗದಲ್ಲಿ ದ್ವಿಚಕ್ರ ವಾಹನಗಳಿಗೆ 1,000 ಹಾಗೂ ಲಘು ವಾಹನಗಳಿಗೆ 2,000, ಬಿ ವರ್ಗದಲ್ಲಿ 1,500 ಹಾಗೂ 3,000, ಎ ವರ್ಗದಲ್ಲಿ ದ್ವಿಚಕ್ರ ವಾಹನಗಳಿಗೆ 2,000 ಮಾಸಿಕ ಪಾಸ್ ದರ ನಿಗದಿಪಡಿಸುವ ಪ್ರಸ್ತಾವನೆ ಇದೆ.

ಪಾರ್ಕಿಂಗ್‌ಗೆ ಸಂಪೂರ್ಣ ನಿಷೇಧ :

ಮೆಟ್ರೋ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತ, ಆರ್ಟಿರಿಯಲ್ ರಸ್ತೆಗಳಲ್ಲಿ ಪಾರ್ಕಿಂಗ್‌ಗೆ ನಿರ್ಬಂಧ ಹೇರಲು ನಿರ್ಧರಿಸಲಾಗಿದೆ. ಸಿಗ್ನಲ್‌ನಿಂದ 50 ಮೀಟರ್ ವ್ಯಾಪ್ತಿಯಲ್ಲಿ ಹಾಗೂ ಉಪಮುಖ್ಯ ರಸ್ತೆಗಳಲ್ಲಿ 25 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ. ಮನೆಗಳ ಮುಂದೆ ವಾಹನ ನಿಲುಗಡೆ ಮಾಡುವ ವಿಚಾರದಲ್ಲೂ ಹೊಸ ನಿಯಮ ತರಲು ಉದ್ದೇಶಿಸಲಾಗಿದೆ.

ಮನೆ ಮಾಲೀಕರು ತಮ್ಮ ಬಾಡಿಗೆದಾರರಿಗೆ ವಾಹನ ನಿಲ್ಲಿಸಲು ಸೂಕ್ತ ಸ್ಥಳ ಒದಗಿಸಬೇಕು. ಜಾಗ ಕಲ್ಪಿಸದೆ ರಸ್ತೆಯಲ್ಲಿ ವಾಹನ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾದರೆ ದಂಡ ವಿಧಿಸುವ ಪ್ರಸ್ತಾವನೆ ಇದೆ. ಮನೆ ಮುಂದೆ ಪಾರ್ಕಿಂಗ್‌ಗೆ ಅವಕಾಶ ನೀಡಿದಲ್ಲಿ ಮನೆ ಮಾಲೀಕರ ಮೇಲೂ ಶುಲ್ಕದ ಹೊಣೆ ಬೀಳುವ ಸಾಧ್ಯತೆ ಇದೆ.

ಖಾಲಿ ನಿವೇಶನದಲ್ಲಿ ಪಾರ್ಕಿಂಗ್ ಮಾಡಿದರೆ ತೆರಿಗೆ ವಿನಾಯಿತಿ

ನಗರದಲ್ಲಿರುವ ಖಾಲಿ ನಿವೇಶನಗಳನ್ನು ಪಾರ್ಕಿಂಗ್ ಸ್ಥಳಗಳಾಗಿ ಅಭಿವೃದ್ಧಿಪಡಿಸಲು ಜಿಬಿಎ ಪ್ರೋತ್ಸಾಹ ನೀಡಲಿದೆ. ಖಾಲಿ ನಿವೇಶನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಮಾಲೀಕರಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡುವ ಪ್ರಸ್ತಾವನೆಯೂ ಇದೆ. ಸರ್ಕಾರಿ ನಿಗಮಗಳ ವ್ಯಾಪ್ತಿಯ ಖಾಲಿ ಜಾಗಗಳನ್ನೂ ಪಾರ್ಕಿಂಗ್‌ಗೆ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಸಂಬಂಧಪಟ್ಟ ನಿಗಮಗಳಿಂದ ಅನುಮತಿ ಪಡೆದು ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಲು ಉದ್ದೇಶಿಸಲಾಗಿದೆ.

ರಾತ್ರಿ ಪಾರ್ಕಿಂಗ್‌ಗೆ ಅವಕಾಶ

ಆಫ್‌ಸ್ಟ್ರೀಟ್ ಪಾರ್ಕಿಂಗ್ ಸ್ಥಳಗಳಲ್ಲಿ ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಉದ್ದೇಶವಿದೆ. ನಿಯಮಿತವಾಗಿ ವಾಹನ ನಿಲ್ಲಿಸುವವರಿಗೆ ಮಾಸಿಕ ಪಾಸ್ ಪಡೆಯುವ ಅವಕಾಶವೂ ಇರಲಿದೆ. ಇನ್ನು ಬೈಸಿಕಲ್‌ಗಳ ನಿಲುಗಡೆಗೆ ಶುಲ್ಕ ವಿಧಿಸದಿರಲು ಹಾಗೂ ಆಟೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ಶುಲ್ಕದಿಂದ ವಿನಾಯಿತಿ ನೀಡಲು ಪ್ರಸ್ತಾವಿಸಲಾಗಿದೆ.

ಒಟ್ಟಾರೆ, ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು, ಅಕ್ರಮ ಪಾರ್ಕಿಂಗ್‌ಗೆ ಕಡಿವಾಣ ಹಾಕುವುದು ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಜಿಬಿಎ ಹೊಸ ಪಾರ್ಕಿಂಗ್ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ನೀತಿ ಜಾರಿಯಾದ ಬಳಿಕ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸುವ ವಾಹನ ಸವಾರರ ಜೇಬಿಗೆ ಪಾರ್ಕಿಂಗ್ ಶುಲ್ಕದ ಹೊರೆ ಬೀಳಲಿದೆ.

ಇದನ್ನೂ ಓದಿ : ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

Tags: Bangalore ParkingBengaluru NewsBengaluru Parking PolicyBengaluru TrafficKarnataka News beatKarnataka Traffic NewsKNBNew Parking PolicyParking ChargesTraffic Rules BengaluruTraffic UpdateVehicle parking
SendShareTweet
Previous Post

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

Next Post

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Related Posts

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ
ದೇಶ

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!
ದೇಶ

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

Next Post
ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat