ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

August 13, 2026
Share on WhatsappShare on FacebookShare on Twitter

ಧಾರವಾಡ : ಮೊಬೈಲ್‌ನಲ್ಲಿ ರೀಲ್ಸ್ ನೋಡಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ. ಮೇಘಾ ಗೂಬ್ಬನ್ನವರ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಮೇಘಾ ಧಾರವಾಡದ ಖಾಸಗಿ ಕಾಲೇಜಿನಲ್ಲಿ ಡಿಎಡ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಹೋಗುತ್ತಿದ್ದ ಮಗಳಿಗೆ ಪೋಷಕರು ಹೊಸ ಮೊಬೈಲ್ ಕೊಡಿಸಿದ್ದರು. ಆದರೆ ಮೇಘಾ ಮೊಬೈಲ್‌ನಲ್ಲಿ ದಿನವಿಡೀ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ.

ಇದನ್ನು ಗಮನಿಸಿದ ಪೋಷಕರು ರೀಲ್ಸ್ ಹೆಚ್ಚು ನೋಡಬೇಡ ಎಂದು ಮೇಘಾಗೆ ಬುದ್ಧಿವಾದ ಹೇಳಿದ್ದರು. ಇದೇ ವಿಚಾರಕ್ಕೆ ಮನನೊಂದು ಮೇಘಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದು ಗರಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

Tags: Instagram ReelsKarnataka NewsKarnataka News beatKNBReels AddictionSocial Media AddictionSocial Media ImpactSocial Media NewsSuicide NewsViral ReelsYouth Mental HealthYouth News
SendShareTweet
Previous Post

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

Next Post

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

Related Posts

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!
ರಾಜಕೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!
ಬೆಂಗಳೂರು

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌  ಪೊಲೀಸ್‌ ವಶಕ್ಕೆ!
ಬೆಂಗಳೂರು

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Next Post
ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat