ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

August 13, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮನೆ ಪ್ರವೇಶಿಸಲು 60 ಜನ ಸ್ಪರ್ಧಿಸಲು ಸವಾಲುಗಳು ನಡೆಯುತ್ತಿದೆ. ಈ ಬಾರಿ ‘ಬಿಗ್ ಬಾಸ್ ಸೀಸನ್‌-13 ಅಗ್ನಿಪರೀಕ್ಷೆ’ಯ ವಿಶೇಷತೆ ಎಂದರೆ, ಜನಸಾಮಾನ್ಯರನ್ನ ಆಯ್ಕೆ ಮಾಡುವ ಪ್ರಕ್ರಿಯೆ.

ಲಕ್ಷಾಂತರ ಮಂದಿ ಆಡಿಷನ್‌ನಲ್ಲಿ ಭಾಗವಹಿಸಿದ್ದು, ಅವರಲ್ಲಿ 60 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಿ, ಮುಂದಿನ ಹಂತದ ಅಗ್ನಿಪರೀಕ್ಷೆಗೆ ಆಯ್ಕೆ ಮಾಡಲಾಗಿದೆ. ವಿಭಿನ್ನ ಪ್ರತಿಭೆ, ವ್ಯಕ್ತಿತ್ವ ಮತ್ತು ಆಸಕ್ತಿಯುಳ್ಳ ಸ್ಪರ್ಧಿಗಳನ್ನು ಗುರುತಿಸುವ ಮೂಲಕ ಈ ಪ್ರಕ್ರಿಯೆ ಕುತೂಹಲ ಮೂಡಿಸಿದೆ.
ಈ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ ಇದೀಗ ಇಬ್ಬರು ಗಮನ ಸೆಳೆಯುವ ಸ್ಪರ್ಧಿಗಳು ಆಯ್ಕೆಯಾಗಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆಯ 72 ವರ್ಷದ ರತ್ನ ಹಾಗೂ 20 ವರ್ಷದ ಕುಮಾರಿ ‘ಬಿಗ್ ಬಾಸ್’ನ ‘ಸ್ಟಾರ್ ಕಂಟೆಸ್ಟಂಟ್’ಗಳಾಗಿ ಆಯ್ಕೆಯಾಗಿದ್ದಾರೆ. 72 ವರ್ಷದ ರತ್ನ ತಮ್ಮ ವಯಸ್ಸಿನಲ್ಲೂ ತೋರುತ್ತಿರುವ ಉತ್ಸಾಹ ಮತ್ತು ಚೈತನ್ಯದಿಂದ ಗಮನ ಸೆಳೆದಿದ್ದಾರೆ. ಅವರ ಉತ್ಸಾಹವನ್ನು ಮೆಚ್ಚಿದ ನಟ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಅವರು ಅವರಿಗೆ ‘ಬಂಗಾರಪೇಟೆ ಆನೆ’ ಎಂಬ ಬಿರುದನ್ನೂ ನೀಡಿದ್ದಾರೆ. ಮತ್ತೊಂದೆಡೆ, 20 ವರ್ಷದ ಕುಮಾರಿ ಅವರು Gen Z ವಿಭಾಗದಲ್ಲಿ ಆಯ್ಕೆಯಾಗಿದ್ದು, ಅವರ ಮುಗ್ಧತೆ ಮತ್ತು ಸಹಜ ವ್ಯಕ್ತಿತ್ವವೇ ಅವರ ವಿಶೇಷತೆಯಾಗಿ ಗುರುತಿಸಲ್ಪಟ್ಟಿದೆ.

‘ಅಗ್ನಿಪರೀಕ್ಷೆ’ಯ ಮತ್ತೊಂದು ವಿಶೇಷ ಸಂದೇಶವೆಂದರೆ ವಯಸ್ಸು ಯಾವುದೇ ಮಿತಿಯಲ್ಲ ಎಂಬುದು. ಅನುಭವದೊಂದಿಗೆ ಬಂದಿರುವ 72 ವರ್ಷದ ರತ್ನ ಅವರ ಉತ್ಸಾಹ ಹಾಗೂ ಯುವ ಪೀಳಿಗೆಯನ್ನು ಪ್ರತಿನಿಧಿಸುವ 20 ವರ್ಷದ ಕುಮಾರಿ ಅವರ ಮುಗ್ಧತೆ ಮತ್ತು ಚೈತನ್ಯ, ‘ಬಿಗ್ ಬಾಸ್’ ವೇದಿಕೆಯಲ್ಲಿ ವಿಭಿನ್ನ ವಯೋಮಾನದ ಜನರಿಗೂ ಅವಕಾಶವಿದೆ ಎಂಬುದನ್ನು ತೋರಿಸುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರ ‘ಅಗ್ನಿಪರೀಕ್ಷೆ’ ಹಂತವು ಸಾಮಾನ್ಯ ಜನರ ಪ್ರತಿಭೆ, ವ್ಯಕ್ತಿತ್ವ ಹಾಗೂ ವಿಭಿನ್ನ ಹಿನ್ನೆಲೆಗಳಿಗೆ ವೇದಿಕೆ ಕಲ್ಪಿಸುವ ಮೂಲಕ ಈಗಾಗಲೇ ಕುತೂಹಲ ಮೂಡಿಸಿದೆ. ಮುಂದಿನ ಹಂತಗಳಲ್ಲಿ ಇನ್ನಷ್ಟು ವೈವಿಧ್ಯಮಯ ಸ್ಪರ್ಧಿಗಳು ಹೊರಹೊಮ್ಮುವ ನಿರೀಕ್ಷೆಯಿದೆ.

ಇದನ್ನೂ ಓದಿ : ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

Tags: BBK 13Bigg Boss 13Bigg Boss AuditionBigg Boss contestantsBigg Boss KannadaBigg Boss Kannada 13Bigg Boss Kannada Season 13Bigg Boss Kannada UpdatesBigg Boss Season 13colors kannadakannada entertainmentKannada NewsKannada Reality ShowKarnataka NewsKiccha SudeepKNBTrending News
SendShareTweet
Previous Post

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

Related Posts

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!
ಸಿನಿಮಾ-ಮನರಂಜನೆ

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!
ಸಿನಿಮಾ-ಮನರಂಜನೆ

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat