ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

August 14, 2026
Share on WhatsappShare on FacebookShare on Twitter

ಬೆಂಗಳೂರು : ಷೇರು ಮಾರುಕಟ್ಟೆಯಲ್ಲಿ ಏರಿಳಿತ ಇರುವುದರಿಂದ, ಮ್ಯೂಚುವಲ್ ಫಂಡ್ ಹೂಡಿಕೆಯೂ ರಿಸ್ಕ್ ಹೊಂದಿರುವುದರಿಂದ ಈಗಲೂ ಹೆಚ್ಚಿನ ಜನ ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿ (ಎಫ್ ಡಿ) ಹೂಡಿಕೆ ಮಾಡುತ್ತಾರೆ. ನಿಯಮಿತ ಆದಾಯದ ಗ್ಯಾರಂಟಿ ಇರುವುದರಿಂದ ಹೆಚ್ಚಿನ ಜನ ಎಫ್ ಡಿ ಇರಿಸುತ್ತಾರೆ. ಅದರಲ್ಲೂ, ಸಣ್ಣ ಹಣಕಾಸು ಬ್ಯಾಂಕ್ ಗಳು ಹೆಚ್ಚಿನ ಬಡ್ಡಿ ನೀಡುವುದರಿಂದ ಸಾರ್ವಜನಿಕರು ಹೆಚ್ಚಾಗಿ ಹೂಡಿಕೆ ಮಾಡುತ್ತಾರೆ. ಇದರ ಮಧ್ಯೆಯೇ, ಸಣ್ಣ ಹಣಕಾಸು ಬ್ಯಾಂಕ್ ಗಳಿಗೆ ಎಫ್ ಡಿ ಬಡ್ಡಿ ದರದ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ.

ಹೌದು, ಸಣ್ಣ ಹಣಕಾಸು ಬ್ಯಾಂಕ್ ಗಳಿಗೆ ಆರ್ ಬಿಐ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಶ್ಚಿತ ಠೇವಣಿಗೆ ಸಣ್ಣ ಹಣಕಾಸು ಬ್ಯಾಂಕ್ ಗಳು ಪ್ರತಿಯೊಂದು ಬ್ರ್ಯಾಂಚ್ ಗಳಲ್ಲಿ ಏಕರೂಪದ ಬಡ್ಡಿದರವನ್ನೇ ನೀಡಬೇಕು. ಗ್ರಾಹಕರು ಎಷ್ಟೇ ಮೊತ್ತವನ್ನು ಹೂಡಿಕೆ ಮಾಡಿದರೂ ಒಂದೇ ಮಾದರಿಯ ಬಡ್ಡಿದರವನ್ನು ನಿಗದಿಪಡಿಸಬೇಕು ಎಂದು ತಿಳಿಸಲಾಗಿದೆ. ಹೊಸ ನಿಯಮಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ.

ಒಂದೇ ಮಾದರಿಯ ಬಡ್ಡಿದರವು ಬಲ್ಕ್ (3 ಕೋಟಿ ರೂ. ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತ) ಹೂಡಿಕೆದಾರರಿಗೆ ಅನ್ವಯವಾಗುವುದಿಲ್ಲ ಎಂದು ಕೂಡ ಆರ್ ಬಿಐ ತಿಳಿಸಿದೆ. ಸಣ್ಣ ಪ್ರಮಾಣದ ಮೊತ್ತವನ್ನು ಹೂಡಿಕೆ ಮಾಡುವವರಿಗೆ ನೀಡುವ ಬಡ್ಡಿದರದಲ್ಲಿ ಏಕರೂಪತೆ ತರುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಎಲ್ಲ ಬ್ರ್ಯಾಂಚ್ ಗಲ್ಲೂ ಒಂದೇ ರೀತಿಯ ಬಡ್ಡಿ ಇರಬೇಕು ಎಂದು ಕೂಡ ಸೂಚಿಸಿದೆ.

ಪ್ರತಿದಿನ ಬಡ್ಡಿ ಘೋಷಣೆ

ಸಣ್ಣ ಹಣಕಾಸು ಬ್ಯಾಂಕ್ ಗಳು ಪ್ರತಿ ದಿನ ಬಡ್ಡಿದರವನ್ನು ಘೋಷಣೆ ಮಾಡಬೇಕು. ಬ್ಯಾಂಕ್ ಗಳ ವೆಬ್ ಸೈಟ್ ಗಳಲ್ಲಿ ಪ್ರತಿ ದಿನ ಬೆಳಗ್ಗೆ 10 ಗಂಟೆಗೆ (10.10ರವರೆಗೆ ಸಮಯಾವಕಾಶ ಇರಲಿದೆ) ಇವತ್ತಿನ ಬಡ್ಡಿದರ ಎಷ್ಟಿರಲಿದೆ ಎಂಬುದನ್ನು ಕೂಡ ಘೋಷಣೆ ಮಾಡಬೇಕು ಎಂದು ಮಾರ್ಗಸೂಚಿಗಳು ತಿಳಿಸಿವೆ. ಎಫ್ ಡಿ ಬಡ್ಡಿದರದಲ್ಲಿ ಏಕರೂಪತೆ ಹಾಗೂ ಪಾರದರ್ಶಕತೆ ಇರಬೇಕು ಎಂಬ ಕಾರಣಕ್ಕಾಗಿ ಹೊಸ ನಿಯಮ ಜಾರಿಗೆ ತರುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

Tags: Bank FDBank FD RulesBank Interest RatesBanking RulesFD New RulesFinance NewsFixed DepositFixed Deposit UpdateKarnataka News beatKNBNew Banking RulesRBI rules
SendShareTweet
Previous Post

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 2 ಹುದ್ದೆಗಳ ನೇಮಕಾತಿ : 25 ಸಾವಿರ ರೂಪಾಯಿ ಸ್ಯಾಲರಿ

Next Post

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

Related Posts

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

Next Post
ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

‌ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 2.09 ಲಕ್ಷ ರೂ. ಸ್ಯಾಲರಿ

‌ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 2.09 ಲಕ್ಷ ರೂ. ಸ್ಯಾಲರಿ

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

ಡಾರ್ವಿನ್‌ನಲ್ಲಿ ಐತಿಹಾಸಿಕ ಶತಕ : ಆಸೀಸ್‌ ನೆಲದಲ್ಲಿ ಟೆಸ್ಟ್ ಸೆಂಚುರಿ ಸಿಡಿಸಿದ ಬಾಂಗ್ಲಾದ ಮೊದಲ ಬ್ಯಾಟರ್ ತಂಝೀದ್ ಹಸನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat