ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

August 14, 2026
Share on WhatsappShare on FacebookShare on Twitter

ಬೆಂಗಳೂರು : ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ – ಯೆಜ್ಡಿ ಮೋಟಾರ್‌ಸೈಕಲ್ಸ್ ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘2026 ಯೆಜ್ಡಿ ರೋಡ್‌ಸ್ಟರ್ʼ ಬೈಕ್ ಅನ್ನು ಖರೀದಿಸಿದ ಭಾರತದ ಮೊಟ್ಟಮೊದಲ ಗ್ರಾಹಕ ಎಂಬ ಹೆಗ್ಗಳಿಕೆಗೆ ಶ್ರೀಜೇಶ್ ಪಾತ್ರರಾಗಿದ್ದಾರೆ. ಅವರು ವಿಶಿಷ್ಟವಾದ ‘ಯೆಜ್ಡಿ ಗ್ರೀನ್ ಮಾಂಬಾ ರೋಡ್‌ಸ್ಟರ್’ ಬೈಕ್‌ನ ಡೆಲಿವರಿ ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಕೇರಳದಲ್ಲಿ ನಡೆದ ರಾಷ್ಟ್ರೀಯ ಬಿಡುಗಡೆ ಸಮಾರಂಭದಲ್ಲಿ ಈ ಬೈಕ್ ಅನ್ನು ನೋಡಿದ್ದ ಶ್ರೀಜೇಶ್, ಅದರ ವಿಶಿಷ್ಟ ಸ್ಟೈಲ್ ಮತ್ತು ರಾಯಲ್ ಲುಕ್‌ಗೆ ಮಾರುಹೋಗಿದ್ದರು. ಇದೀಗ ಅದೇ ಬೈಕ್‌ ಅನ್ನು ಖರೀದಿಸಿ, ಡೆಲಿವರಿ ಪಡೆದುಕೊಂಡಿದ್ದಾರೆ. ಆಟದ ಮೈದಾನದಲ್ಲಿ ಅಪಾರ ಆತ್ಮವಿಶ್ವಾಸ ಮತ್ತು ಛಲದಿಂದ ಎದುರಾಳಿಗಳನ್ನು ಎದುರಿಸುವ ʼಗೋಡೆʼ ಖ್ಯಾತಿಯ ಶ್ರೀಜೇಶ್ ಅವರ ವ್ಯಕ್ತಿತ್ವಕ್ಕೆ ಈ ಯೆಜ್ಡಿ ರೋಡ್‌ಸ್ಟರ್ ಬೈಕ್ ಹೇಳಿಮಾಡಿಸಿದಂತಿದೆ.

ಏನು ಈ ಗ್ರೀನ್ ಮಾಂಬಾ ರೋಡ್‌ಸ್ಟರ್‌ನ ವಿಶೇಷತೆ?

ರಸ್ತೆಯಲ್ಲಿ ಸಾಗುವಾಗ ಎಲ್ಲರೂ ಒಮ್ಮೆ ತಿರುಗಿ ನೋಡುವಂತಹ ಆಕರ್ಷಕ ವಿನ್ಯಾಸವನ್ನು ಇದು ಹೊಂದಿದೆ. ಮ್ಯಾಟ್-ಗ್ರೀನ್ ಬಣ್ಣದ ಈ ಬೈಕ್‌ಗೆ, ಅರೇಬಿಕಾ-ಬ್ರೌನ್‌ ಬಣ್ಣದ ಕುಶನ್ ಸೀಟ್ ಹಾಗೂ ತಾಮ್ರದ ಬಣ್ಣದ ಡೀಕ್ಯಾಲ್‌ಗಳನ್ನು ನೀಡಲಾಗಿದ್ದು, ಇದು ಬೈಕ್‌ನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

ಇದು 334ಸಿಸಿ ಸಾಮರ್ಥ್ಯದ ಲಿಕ್ವಿಡ್-ಕೂಲ್ಡ್ ಆಲ್ಫಾ2 ಇಂಜಿನ್ ಹೊಂದಿದ್ದು, 6 ಸ್ಪೀಡ್ ಗೇರ್‌ಬಾಕ್ಸ್, ಅಸಿಸ್ಟ್ ಅಂಡ್ ಸ್ಲಿಪ್ಪರ್ ಕ್ಲಚ್, ಎಬಿಎಸ್ ಮತ್ತು ಮಾಡ್ಯುಲರ್ ಸೀಟಿಂಗ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿದೆ.

ಬೈಕ್‌ ಖರೀದಿಯ ಸಂತಸ ಹಂಚಿಕೊಂಡ ಶ್ರೀಜೇಶ್‌, “ಆಟದ ಮೈದಾನದಷ್ಟೇ, ಮೈದಾನದ ಹೊರಗಿನ ಜೀವನವೂ ಬಹಳ ಮುಖ್ಯ ಎಂದು ನಾನು ನಂಬಿದ್ದೇನೆ. ಕೊಚ್ಚಿಯಲ್ಲಿ ನಡೆದ ಸಮಾರಂಭದಲ್ಲಿ ಈ ಬೈಕ್‌ನ ಡಿಸೈನ್ ಹಾಗೂ ಲುಕ್ ನನ್ನನ್ನು ಮೊದಲ ನೋಟದಲ್ಲೇ ಸೆಳೆದಿತ್ತು. ಯೆಜ್ಡಿ ಬೈಕ್‌ಗಳಿಗೆ ತಲೆಮಾರುಗಳು ಮೆಚ್ಚುವಂತಹ ದೊಡ್ಡ ಇತಿಹಾಸವಿದೆ. ಆ ಇತಿಹಾಸದ ಒಂದು ಭಾಗವಾಗಲು ನಾನು ಇಷ್ಟಪಟ್ಟೆ. ಆಟದ ಮೈದಾನವಿರಲಿ, ರಸ್ತೆಯಿರಲಿ ಅಥವಾ ಜೀವನವಿರಲಿ… ನಮಗೆ ಇಷ್ಟವಾದದ್ದನ್ನು ನಾವು ಬೆನ್ನಟ್ಟಬೇಕು ಎಂಬುದನ್ನೇ ಈ ಬೈಕ್ ನನಗೆ ನೆನಪಿಸುತ್ತದೆ” ಎಂದರು.

ಈ ಬಗ್ಗೆ ಮಾತನಾಡಿದ ಜಾವಾ – ಯೆಜ್ಡಿ ಬ್ರ್ಯಾಂಡ್‌ನ ಮಾತೃಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ಸ್‌ನ ಸಹ ಸಂಸ್ಥಾಪಕ ಅನುಪಮ್ ಥರೇಜಾ, “ರೋಡ್‌ಸ್ಟರ್ ಬೈಕ್ ಎಂದರೆ ಧೈರ್ಯ, ಆತ್ಮವಿಶ್ವಾಸ ಮತ್ತು ಚಾಲೆಂಜರ್ ಸ್ಪಿರಿಟ್. ಇಂತಹ ಬೈಕ್‌ನ ಮೊದಲ ಗ್ರಾಹಕನಾಗಿ ಶ್ರೀಜೇಶ್ ಅವರಂತಹ ಕ್ರೀಡಾ ದಿಗ್ಗಜರು ಸೇರ್ಪಡೆಯಾಗಿರುವುದು ನಮಗೆ ಅತೀವ ಸಂತಸ ತಂದಿದೆ. ಅವರ ಛಲ ಮತ್ತು ಸಾಧನೆ ನಮ್ಮ ಬ್ರ್ಯಾಂಡ್‌ಗೆ ಕನ್ನಡಿಯಂತಿದೆ. ಶ್ರೀಜೇಶ್ ಅವರೊಂದಿಗೆ ನಮ್ಮ 2026ರ ಹೊಸ ಸರಣಿಯ ಬೈಕ್‌ಗಳ ಜರ್ನಿ ಶುರುವಾಗಿರುವುದು ರೋಮಾಂಚನಕಾರಿಯಾಗಿದೆ,” ಎಂದರು.

ಶ್ರೀಜೇಶ್ ಅವರಿಗೆ ಗ್ರೀನ್ ಮಾಂಬಾ ರೋಡ್‌ಸ್ಟರ್ ಡೆಲಿವರಿ ಮಾಡುವುದರೊಂದಿಗೆ ಯೆಜ್ಡಿಯ 2026ರ ಹೊಸ ಸರಣಿಯ ಬೈಕ್‌ಗಳ ಡೆಲಿವರಿ ಭಾರತದಾದ್ಯಂತ ಅಧಿಕೃತವಾಗಿ ಶುರುವಾಗಿದೆ. ಜಾವಾ, ಯೆಜ್ಡಿ ಹಾಗೂ ಬಿಎಸ್‌ಎನಂತಹ ಐಕಾನಿಕ್ ಮೋಟಾರ್‌ಸೈಕಲ್ ಬ್ರ್ಯಾಂಡ್‌ಗಳಿಗೆ ಭಾರತ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಮರುಜೀವ ನೀಡುವ ದೃಷ್ಟಿಯಿಂದ ಕ್ಲಾಸಿಕ್ ಲೆಜೆಂಡ್ಸ್ ಸಂಸ್ಥೆ ಸ್ಥಾಪನೆಯಾಗಿದೆ. ಗ್ರಾಹಕರಿಗೆ ಅತ್ಯುತ್ತಮ ಮೋಟಾರ್‌ಸೈಕಲ್ ಅನುಭವವನ್ನು ನೀಡುವುದು ಈ ಕಂಪನಿಯ ಗುರಿಯಾಗಿದೆ.

ಇದನ್ನೂ ಓದಿ : ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

Tags: Automobile NewsIndian HockeyKarnataka News beatKNBMotorcycle NewsNew BikeOlympic HeroP R SreejeshSports CelebrityYezdi BikesYezdi RoadsterYezdi Roadster 2026
SendShareTweet
Previous Post

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

Related Posts

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ
ಕ್ರೀಡೆ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ
ಕ್ರೀಡೆ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!
ಕ್ರೀಡೆ

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

ಸರ್ಫರಾಜ್‌ ಭವಿಷ್ಯದ ಬಗ್ಗೆ ಸ್ಪಷ್ಟತೆ ಇರಲಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಅಶ್ವಿನ್ ಮಹತ್ವದ ಸಲಹೆ
ಕ್ರೀಡೆ

ಸರ್ಫರಾಜ್‌ ಭವಿಷ್ಯದ ಬಗ್ಗೆ ಸ್ಪಷ್ಟತೆ ಇರಲಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಅಶ್ವಿನ್ ಮಹತ್ವದ ಸಲಹೆ

BCCI ಕ್ರಿಕೆಟ್ ನಿರ್ದೇಶಕರಾಗಿ VVS ಲಕ್ಷ್ಮಣ್ ನೇಮಕ ಸಾಧ್ಯತೆ : ಭಾರತೀಯ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ
ಕ್ರೀಡೆ

BCCI ಕ್ರಿಕೆಟ್ ನಿರ್ದೇಶಕರಾಗಿ VVS ಲಕ್ಷ್ಮಣ್ ನೇಮಕ ಸಾಧ್ಯತೆ : ಭಾರತೀಯ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat