ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರ ಹಿಂಪಡೆಯಿರಿ : ಕೆಆರ್‌ಎಸ್ ಪಕ್ಷ ಆಗ್ರಹ

August 15, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ನೈರ್ಮಲ್ಯ ಕಾಪಾಡದಿದ್ದರೆ, ಪಾಲಿಕೆಯೇ ಸ್ವಚ್ಛತೆ ಮಾಡಿಸಿ ಅದರ ವೆಚ್ಚವನ್ನು ಮಾಲೀಕರಿಂದ ವಸೂಲಿ ಮಾಡುವ ಜೊತೆಗೆ ದಂಡ ವಿಧಿಸುವ ನಿರ್ಧಾರವನ್ನು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ತೀವ್ರವಾಗಿ ಖಂಡಿಸಿದೆ. ಖಾಲಿ ನಿವೇಶನಗಳ ಮಾಲೀಕರ ಮೇಲೆ ದಂಡದ ಹೊರೆ ಹಾಕುವ ಬದಲು ನಗರದ ಸ್ವಚ್ಛತೆ ಕಾಪಾಡುವಲ್ಲಿ ಆಡಳಿತ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ನಗರದ ಸ್ವಚ್ಛತೆ ಕಾಪಾಡುವಲ್ಲಿ GBA ಹಾಗೂ BSWML ಸಂಪೂರ್ಣವಾಗಿ ವಿಫಲವಾಗಿವೆ ಎಂದು KRS ಪಕ್ಷದ ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷ ಆರ್. ದೇವರಾಜ್ ಆರೋಪಿಸಿದ್ದಾರೆ. ತಮ್ಮ ದುರಾಡಳಿತ ಹಾಗೂ ಕರ್ತವ್ಯ ಲೋಪವನ್ನು ಮುಚ್ಚಿಕೊಳ್ಳಲು ಸಾಮಾನ್ಯ ಜನರು ಮತ್ತು ಆಸ್ತಿ ಮಾಲೀಕರ ಮೇಲೆ ದಂಡ ವಿಧಿಸುವುದು ನ್ಯಾಯಯುತವಲ್ಲ ಎಂದು ಅವರು ಹೇಳಿದ್ದಾರೆ. ಈ ಕುರಿತು GBA ಮುಖ್ಯ ಆಯುಕ್ತರಿಗೆ ಪಕ್ಷದ ವತಿಯಿಂದ ಮನವಿ ಪತ್ರ ಸಲ್ಲಿಸಲಾಗಿದೆ.

ಮಾನ್ಯ @krishnabgowda ಅವರೆ, @GBAChiefComm

ನಿಮ್ಮ ಕರ್ತವ್ಯ ಸರಿಯಾಗಿ ನಿಭಾಯಿಸಲು ಆಗದಿರುವುದಕ್ಕೆ, ಜನರಿಗೆ ಯಾಕೆ ಬರೆ ಹಾಕುತ್ತಿದ್ದೀರಿ. ಜನರು ತೆರಿಗೆ ನೀಡಿ ಕಸ ನಿರ್ವಹಣೆ ಮಾಡಿ ಎಂದರೆ, ಅದನ್ನು ಸರಿಯಾಗಿ ಮಾಡುತ್ತಿಲ್ಲ, ಈಗ ಮತ್ತೆ ಜನರಿಂದ ವಸೂಲಿಗೆ ಇಳಿದಿದ್ದೀರಿ. ದಯವಿಟ್ಟು ಇದನ್ನು ತಕ್ಷಣವೇ ವಾಪಸ್ ಮಡೆಯಿರಿ ಮತ್ತು ಮನೆ… https://t.co/Hop1gS8dvA pic.twitter.com/ED1HYoVeMK

— ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ-KRS Party (@krs_party) August 14, 2026

ಮನೆಗಳಿಂದ ಸಮಯಕ್ಕೆ ಸರಿಯಾಗಿ ಕಸ ಸಂಗ್ರಹಿಸದಿರುವುದು, ವಾಣಿಜ್ಯ ತ್ಯಾಜ್ಯ ವಿಲೇವಾರಿಯಲ್ಲಿನ ಲೋಪ ಹಾಗೂ ಕಸ ಸಂಗ್ರಹಣಾ ನಿಯಮಗಳ ಅಸಮರ್ಪಕ ಜಾರಿಯಿಂದ ಜನರು ಅನಿವಾರ್ಯವಾಗಿ ಖಾಲಿ ನಿವೇಶನಗಳು ಮತ್ತು ರಸ್ತೆ ಬದಿಗಳಲ್ಲಿ ಕಸ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು KRS ಹೇಳಿದೆ. ಸಾರ್ವಜನಿಕರ ಖಾಲಿ ನಿವೇಶನಗಳಿಗೆ ದಂಡ ವಿಧಿಸುವ ಮೊದಲು ಸರ್ಕಾರಿ ಆಸ್ತಿಗಳು, ಕಚೇರಿ ಆವರಣಗಳು, ಉದ್ಯಾನವನಗಳು, ಮೈದಾನಗಳು ಹಾಗೂ ರಸ್ತೆ ಬದಿಗಳಲ್ಲಿರುವ ಕಸದ ರಾಶಿಯನ್ನು ಸ್ವಚ್ಛಗೊಳಿಸಿ, ಸಂಬಂಧಪಟ್ಟ ಇಲಾಖೆಯಿಂದಲೇ ದಂಡ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದೆ.

ಪ್ರತಿ ವರ್ಷ ನೂರಾರು ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುತ್ತಿದ್ದರೂ, ಸುಮಾರು 2,000 ಕೋಟಿ ರೂಪಾಯಿಗಳನ್ನು ಕಸ ನಿರ್ವಹಣೆಗೆ ವೆಚ್ಚ ಮಾಡಲಾಗುತ್ತಿದೆ ಎಂದು KRS ಪ್ರಶ್ನಿಸಿದೆ. GPS, ಆ್ಯಪ್‌ಗಳು ಹಾಗೂ ಕಸ ಗುಡಿಸುವ ಯಂತ್ರಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದರೂ ನಗರದ ನೈರ್ಮಲ್ಯ ಪರಿಸ್ಥಿತಿ ಸುಧಾರಿಸಿಲ್ಲ. ಅಸಮರ್ಪಕ ಕಸ ನಿರ್ವಹಣೆ, ಕಸ ಸುಡುವುದರಿಂದ ಉಂಟಾಗುವ ವಿಷಕಾರಿ ಹೊಗೆ ಹಾಗೂ ಲ್ಯಾಂಡ್‌ಫಿಲ್‌ಗಳಿಂದಾಗುವ ಜಲಮಾಲಿನ್ಯ ಮತ್ತು ರೋಗರುಜಿನಗಳಿಗೆ ಆಡಳಿತವೇ ಹೊಣೆಗಾರಿಕೆ ವಹಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ಖಾಲಿ ನಿವೇಶನಗಳ ಮಾಲೀಕರಿಗೆ ದಂಡ ವಿಧಿಸುವ ಅವಿವೇಕದ ಮತ್ತು ವಿವೇಚನಾರಹಿತ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು KRS ಪಕ್ಷ ಸರ್ಕಾರ ಹಾಗೂ GBA ಆಡಳಿತವನ್ನು ಒತ್ತಾಯಿಸಿದೆ. ಜೊತೆಗೆ ಕಸ ನಿರ್ವಹಣೆಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ತಡೆಯಬೇಕು ಹಾಗೂ ಸಾರ್ವಜನಿಕರಿಗೆ ಕಿರುಕುಳ ನೀಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ಇದನ್ನೂ ಓದಿ : ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

Tags: Bengaluru Property NewsKarnataka Civic IssuesKarnataka GovernmentKarnataka News beatKNBKRS PartyKRS Party DemandLand Owners KarnatakaProperty Owners KarnatakaProperty Tax KarnatakaVacant Land PenaltyVacant Site Owners
SendShareTweet
Previous Post

ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಭುವನೇಶ್ವರ್ ಮತ್ತು ಶಮಿ ಅರ್ಹರು : ನವದೀಪ್ ಸೈನಿ

Next Post

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

Related Posts

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರನಲ್ಲಿ ಶಂಕಿತ ಉಗ್ರನ ಬಂಧನ!
ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರನಲ್ಲಿ ಶಂಕಿತ ಉಗ್ರನ ಬಂಧನ!

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!
ರಾಜಕೀಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ‍ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!
ಬೆಂಗಳೂರು

80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ‍ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!
ದೇಶ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

Next Post
ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಜೀ ಕನ್ನಡದ 'ಹಳ್ಳಿ ಪವರ್' ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರನಲ್ಲಿ ಶಂಕಿತ ಉಗ್ರನ ಬಂಧನ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರನಲ್ಲಿ ಶಂಕಿತ ಉಗ್ರನ ಬಂಧನ!

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರನಲ್ಲಿ ಶಂಕಿತ ಉಗ್ರನ ಬಂಧನ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರನಲ್ಲಿ ಶಂಕಿತ ಉಗ್ರನ ಬಂಧನ!

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat