ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

August 15, 2026
Share on WhatsappShare on FacebookShare on Twitter

ನವದೆಹಲಿ : ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಾ, ಸಮಾಜವನ್ನು ತಪ್ಪುದಾರಿಗೆ ಎಳೆಯುತ್ತಿರುವ ‘ನಕ್ಸಲ್ ಮನಸ್ಥಿತಿಯವರನ್ನು’ (ಬುದ್ಧಿಜೀವಿ/ನಗರ ನಕ್ಸಲರು) ಗುರುತಿಸಿ, ಸಂಪೂರ್ಣವಾಗಿ ಪ್ರತ್ಯೇಕಿಸುವ ಸಮಯ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ.

ಇಂದು (ಶನಿವಾರ) ಕೆಂಪು ಕೋಟೆಯ ಆವರಣದಲ್ಲಿ ನಡೆದ ಭಾರತದ 80ನೇ ಸ್ವಾತಂತ್ರ್ಯದಿನದ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಡಿನಲ್ಲಿ ಬಂದೂಕು ಹಿಡಿದು ಹಿಂಸೆ ಹರಡುತ್ತಿದ್ದ ನಕ್ಸಲರನ್ನು ತಡೆದು, ಅವರ ಪ್ರಭಾವವನ್ನು ಬಹುತೇಕ ಅಂತ್ಯಗೊಳಿಸಲಾಗಿದೆ. ಆದರೆ ಈಗ ಅಧಿಕಾರದ ಕಾರಿಡಾರ್‌ಗಳಲ್ಲಿ ಹಾಗೂ ಸರ್ಕಾರದ ಕಮಿಟಿಗಳಲ್ಲಿ ಸಲಹೆಗಾರರಾಗಿ ಕುಳಿತುಕೊಂಡಿರುವ ‘ನಕ್ಸಲ್ ಮನಸ್ಥಿತಿಯವರು’ ದೇಶದ ಭದ್ರತೆ ಮತ್ತು ಶಾಂತಿಗೆ ಹೊಸ ರೀತಿಯಲ್ಲಿ ಅಡಚಣೆಯಾಗಿದ್ದಾರೆ ಎಂದು ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದರು.

ಅರಣ್ಯದಲ್ಲಿದ್ದ ನಕ್ಸಲರ ವಿರುದ್ಧ ಹೋರಾಡಲು ಈವರೆಗೆ 3,500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಪ್ರಾಣತ್ಯಾಗ ಮಾಡಿದ್ದಾರೆ. ಈ ತ್ಯಾಗವು ಯುದ್ಧದಲ್ಲಿ ಸಂಭವಿಸುವ ಸಾವುಗಳಿಗಿಂತಲೂ ಅಧಿಕವಾಗಿದೆ ಎಂದು ಉಲ್ಲೇಖಿಸಿದ ಪ್ರಧಾನಿ, 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಮಾವೋವಾದಿ ಹಿಂಸಾಚಾರವನ್ನು ಕೊನೆಯುಸಿರೆಳೆಯುವಂತೆ ಮಾಡಿದ್ದೇವೆ. ಆದರೆ ಈಗ ಸದ್ದಿಲ್ಲದೆ ಸಮಾಜದಲ್ಲಿ ಅಶಾಂತಿ ಬಿತ್ತಲು ಕಾಯುತ್ತಿರುವ ಬುದ್ಧಿಜೀವಿ ನಕ್ಸಲರನ್ನು ಮಟ್ಟಹಾಕಿ, ಯುವಜನತೆಯನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದರು.

“ಕ್ರೆಡಿಟ್ ನಿಮ್ಮದೇ ಇರಲಿ, ಬೆಂಬಲ ನೀಡಿ”

ಇದೇ ವೇಳೆ ‘ನಾರಿ ಶಕ್ತಿ ವಂದನ್ ಅಧಿನಿಯಮ’ (ಮಹಿಳಾ ಮೀಸಲಾತಿ ಮಸೂದೆ) ಕುರಿತೂ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ರಾಜ್ಯ ವಿಧಾನಸಭೆಗಳು ಹಾಗೂ ಲೋಕಸಭೆಯಲ್ಲಿ ಶೇಕಡಾ 33ರಷ್ಟು ಮಹಿಳಾ ಪ್ರಾತಿನಿಧ್ಯವನ್ನು ಶೀಘ್ರವಾಗಿ ಖಾತರಿಪಡಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಮುಂದೆ ಬರಬೇಕು ಎಂದು ಬಹಿರಂಗ ಮನವಿ ಮಾಡಿದರು.

ಸ್ಥಳೀಯ ಪಂಚಾಯಿತಿಗಳು ಹಾಗೂ ಪಾಲಿಕೆಗಳಲ್ಲಿ ಮಹಿಳಾ ಜನಪ್ರತಿನಿಧಿಗಳು ಅದ್ಭುತ ನಾಯಕತ್ವವನ್ನು ಪ್ರದರ್ಶಿಸುತ್ತಿದ್ದಾರೆ. ಆದರೆ ಕಳೆದ 40 ವರ್ಷಗಳಿಂದ ಸಂಸತ್ತು ಮತ್ತು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಸಿಗಬೇಕಾದ ಸೂಕ್ತ ಪ್ರಾತಿನಿಧ್ಯ ರಾಜಕೀಯ ಆಟಗಳಿಗೆ ಬಲಿಯಾಗುತ್ತಾ ಬಂದಿದೆ. ಈ ಐತಿಹಾಸಿಕ ಹೆಜ್ಜೆಯ ಸಂಪೂರ್ಣ ‘ಕ್ರೆಡಿಟ್’ ಅನ್ನು ರಾಜಕೀಯ ಪಕ್ಷಗಳೇ ತೆಗೆದುಕೊಳ್ಳಲಿ, ಆದರೆ ಯಾವುದೇ ವಿಳಂಬವಿಲ್ಲದೆ ಮಹಿಳೆಯರ ಹಕ್ಕನ್ನು ಅವರಿಗೆ ನೀಡಲು ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನಿ ಕೋರಿದರು.

ಪ್ರಸ್ತುತ ಈ ಮೀಸಲಾತಿ ಮಸೂದೆಯ ಜಾರಿ ಮತ್ತು ಕ್ಷೇತ್ರ ಪುನರ್ವಿಂಗಡಣೆ (Delimitation) ಕುರಿತಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿದ್ದು, ಈ ಎಲ್ಲ ಗೊಂದಲಗಳನ್ನು ಬದಿಗೊತ್ತಿ ಒಮ್ಮತದ ನಿರ್ಧಾರಕ್ಕೆ ಬರಲು ಪ್ರಧಾನಿ ಕರೆ ನೀಡಿದ್ದಾರೆ.

ಇದನ್ನೂ ಓದಿ ; ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

Tags: Independence Day SpeechIndia Political NewsKarnataka News beatKNBNarendra Modi StatementNaxal MentalityNaxal Threat IndiaNaxalismPM Modi Independence DayPM Narendra ModiRed Fort Independence DayRed Fort Speech
SendShareTweet
Previous Post

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವ!

Next Post

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

Related Posts

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!
ದೇಶ

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!
ದೇಶ

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!
ದೇಶ

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

Next Post
ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ 'ವಂದೇ ಮಾತರಂ'

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat