ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

August 15, 2026
Share on WhatsappShare on FacebookShare on Twitter

ಲಕ್ನೋ : ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶಾದ್ಯಂತ ಜೆನ್ ಝೀಗಳ ಪ್ರತಿಭಟನೆ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಶಿಕ್ಷಕರ ಕೊರತೆಯನ್ನು ಖಂಡಿಸಿ ನೂರಾರು ಶಾಲಾ ವಿದ್ಯಾರ್ಥಿಗಳು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಲಕ್ನೋದ ಪಾರಾ ಪೊಲೀಸ್ ಠಾಣಾ ವ್ಯಾಪ್ತಿಯ ಬುದೇಶ್ವರ ಕ್ರಾಸಿಂಗ್ ಬಳಿ ಗುರುವಾರ ಶಾಲಾ ಸಮವಸ್ತ್ರದಲ್ಲಿದ್ದ ಜೈ ನಾರಾಯಣ ಶಾಲೆಯ ವಿದ್ಯಾರ್ಥಿಗಳು ರಸ್ತೆಯ ಮೇಲೆ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ವಿದ್ಯಾರ್ಥಿಗಳ ಏಕಾಏಕಿ ಪ್ರತಿಭಟನೆಯಿಂದಾಗಿ ಭಾರೀ ದಟ್ಟಣೆಯಿರುವ ಈ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಶಾಲೆಯಲ್ಲಿ ಶಿಕ್ಷಕರಿಲ್ಲದೆ ನಿಯಮಿತ ತರಗತಿಗಳು ನಡೆಯುತ್ತಿಲ್ಲ. ಮುಖ್ಯವಾದ ವಿಷಯಗಳಿಗೆ ಶಿಕ್ಷಕರಿಲ್ಲದ ಕಾರಣ ಮುಂಬರುವ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಮತ್ತು ಸ್ಥಳೀಯರು ವಿದ್ಯಾರ್ಥಿಗಳ ಹೋರಾಟವನ್ನು ಕುತೂಹಲದಿಂದ ವೀಕ್ಷಿಸಿದರು.

ಸ್ಥಳಕ್ಕೆ ಸಚಿವರ ಭೇಟಿ : ಸಾಂತ್ವನ ಹೇಳಿ ಶಾಲೆಗೆ ಕಳುಹಿಸಿದ ಅಸಿಮ್ ಅರುಣ್

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಕನ್ನೌಜ್‌ಗೆ ತೆರಳುತ್ತಿದ್ದ ಉತ್ತರ ಪ್ರದೇಶದ ಸಮಾಜ ಕಲ್ಯಾಣ ಸಚಿವ ಅಸಿಮ್ ಅರುಣ್ ಅವರು ತಮ್ಮ ವಾಹನವನ್ನು ನಿಲ್ಲಿಸಿ ವಿದ್ಯಾರ್ಥಿಗಳ ಬಳಿ ತೆರಳಿ ಮನವಿ ಆಲಿಸಿದರು. ವಿದ್ಯಾರ್ಥಿಗಳ ದೂರುಗಳನ್ನು ತಾಳ್ಮೆಯಿಂದ ಆಲಿಸಿದ ಸಚಿವರು, ಪರಿಸ್ಥಿತಿಯನ್ನು ತಿಳಿಗೊಳಿಸಿ, ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ ಶಿಕ್ಷಕರ ಕೊರತೆಯನ್ನು ತಕ್ಷಣವೇ ನೀಗಿಸುವ ಭರವಸೆ ನೀಡಿದರು. ತದನಂತರ ಸಚಿವರೇ ಮುತುವರ್ಜಿ ವಹಿಸಿ ವಿದ್ಯಾರ್ಥಿಗಳನ್ನು ಶಾಲಾ ಅವರಣಕ್ಕೆ ಕರೆದೊಯ್ದರು.

ದೇಶದ ವಿವಿಧ ರಾಜ್ಯಗಳಲ್ಲಿ ಶಿಕ್ಷಕರ ಕೊರತೆ ಹಾಗೂ ವರ್ಗಾವಣೆಯನ್ನು ಖಂಡಿಸಿ ‘ಜೆನ್ ಆಲ್ಫಾ’ (Gen Alpha) ವಿದ್ಯಾರ್ಥಿಗಳು ಬೀದಿಗಿಳಿಯುತ್ತಿರುವ ಸರಣಿ ಘಟನೆಗಳಿಗೆ ಈಗ ಲಕ್ನೋ ಕೂಡ ಸೇರ್ಪಡೆಯಾಗಿದೆ. ಇತ್ತೀಚೆಗಷ್ಟೇ ಜಾರ್ಖಂಡ್‌ನ ಗರ್ಹ್ವಾ ಜಿಲ್ಲೆಯಲ್ಲಿ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ಮತ್ತು ರಾಜಸ್ಥಾನದ ಅಲ್ವಾರ್‌ನಲ್ಲಿ ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಶಿಕ್ಷಣ ಇಲಾಖೆಯು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

Tags: Education CrisisGen Alpha ProtestGen Alpha StudentsKarnataka News beatKNBLucknow Education NewsLucknow ProtestSchool Teacher ShortageStudent DemonstrationStudent ProtestTeacher ShortageUttar Pradesh News
SendShareTweet
Previous Post

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

Next Post

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

Related Posts

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ
ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ
ದೇಶ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!
ದೇಶ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

Next Post
ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ?  ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ?  ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ?  ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಯುಗಾಂತ್ಯ? ಲೆಕ್ಕಾಚಾರದಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat