ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ನಿಯನ್ನು ಕೊಂದು ‘ಮಹಡಿಯಿಂದ ಬಿದ್ದು ಸತ್ತಳು’ ಎಂದ ಬಿಎಸ್‌ಎಫ್ ಯೋಧ

August 16, 2026
Share on WhatsappShare on FacebookShare on Twitter

ಚಂಡೀಗಢ: ರಜೆಯಲ್ಲಿ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ (BSF) ಯೋಧನೊಬ್ಬ ತನ್ನ ಪತ್ನಿಯ ಮೇಲೆ ತೀವ್ರ ಹಲ್ಲೆ ನಡೆಸಿ ಆಕೆಯನ್ನು ಕೊಲೆಗೈದು, ಬಳಿಕ ಆಕೆ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ ಘಟನೆ ಪಂಜಾಬ್‌ನ ಹೊಶಿಯಾರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಬಿಎಸ್ಎಫ್ ಯೋಧ ಅಮರ್‌ಜಿತ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ರಮಾ ಎಂದು ಗುರುತಿಸಲಾಗಿದೆ. ಈ ದಂಪತಿಗೆ ಮದುವೆಯಾಗಿ 12 ವರ್ಷಗಳಾಗಿದ್ದು, ಒಬ್ಬ ಮಗ ಹಾಗೂ ಮಗಳಿದ್ದಾರೆ. ಪೊಲೀಸರಿಗೆ ಸಲ್ಲಿಕೆಯಾಗಿರುವ ದೂರಿನ ಪ್ರಕಾರ, ರಜೆಯಲ್ಲಿದ್ದ ಅಮರ್‌ಜಿತ್ ಸಿಂಗ್ ಆಗಸ್ಟ್ 13ರ ರಾತ್ರಿ ಮನೆಗೆ ಹಿಂತಿರುಗಿದ್ದರು. ಈ ವೇಳೆ ದಂಪತಿಯ ನಡುವೆ ಭಾರೀ ಗಲಾಟೆ ನಡೆದಿದ್ದು, ಆತ ರಮಾ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ತೀವ್ರತೆಗೆ ಆಕೆ ಮನೆಯಲ್ಲೇ ಕೊನೆಯುಸಿರೆಳೆದಿದ್ದಾಳೆ.

ಆಸ್ಪತ್ರೆಗೆ ಬಂದಾಗ ಬಯಲಾಯ್ತು ಸುಳ್ಳು

ಆಗಸ್ಟ್ 14ರ ಬೆಳಗಿನ ಜಾವ 4 ಗಂಟೆಗೆ ರಮಾ ಅವರ ಪೋಷಕರಿಗೆ ಕರೆ ಮಾಡಿದ ಅಮರ್‌ಜಿತ್, ಆಕೆ ಮಹಡಿಯಿಂದ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದ. ಆದರೆ, ಆತಂಕದಿಂದ ಆಸ್ಪತ್ರೆಗೆ ಧಾವಿಸಿದ ಪೋಷಕರಿಗೆ ರಮಾ ಆಗಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಆಕೆಯ ದೇಹದ ಮೇಲಿದ್ದ ತೀವ್ರ ಗಾಯದ ಗುರುತುಗಳನ್ನು ಕಂಡು ಸಂಶಯಗೊಂಡ ಕುಟುಂಬಸ್ಥರು, ಹಲ್ಲೆ ನಡೆಸಿ ಕೊಲೆ ಮಾಡಿ, ಪ್ರಕರಣವನ್ನು ಮರೆಮಾಚಲು ಮಹಡಿಯಿಂದ ಬಿದ್ದಿದ್ದಾಳೆ ಎಂದು ಸುಳ್ಳು ಕಥೆ ಕಟ್ಟಿರುವುದಾಗಿ ಆರೋಪಿಸಿದ್ದಾರೆ.

ಪತಿ ಬಂಧನ, ಇಬ್ಬರು ನಾಪತ್ತೆ

ಮದುವೆಯಾದಾಗಿನಿಂದಲೂ ಅಮರ್‌ಜಿತ್ ತನ್ನ ಮಗಳಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಮೃತ ರಮಾ ಅವರ ತಂದೆ ರಾಮ್ ಚಂದ್ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಮರ್‌ಜಿತ್ ಸಿಂಗ್, ಆತನ ಚಿಕ್ಕಪ್ಪ ಕುಲದೀಪ್ ಕುಕಿ ಮತ್ತು ಚಿಕ್ಕಮ್ಮ ಸೋನಿಯಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮರ್‌ಜಿತ್‌ನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದ್ದು, ಮೂಲ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಠಾಣಾಧಿಕಾರಿ ಹರ್‌ಪ್ರೇಮ್ ಸಿಂಗ್ ತಿಳಿಸಿದ್ದಾರೆ.

Tags: BSF jawan kills wifeclaims she died after falling from the upper floor.IndiaKarnataka News beat
SendShareTweet
Previous Post

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!

Next Post

ವಾರಾಣಸಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪ್ರಯಾಣಿಕನ ಪಿಸ್ತೂಲ್ ಫೈರಿಂಗ್: ಇಬ್ಬರು ಸಿಬ್ಬಂದಿಗೆ ಗಾಯ

Related Posts

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!
ದೇಶ

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!
ದೇಶ

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!
ದೇಶ

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

Next Post
ವಾರಾಣಸಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪ್ರಯಾಣಿಕನ ಪಿಸ್ತೂಲ್ ಫೈರಿಂಗ್: ಇಬ್ಬರು ಸಿಬ್ಬಂದಿಗೆ ಗಾಯ

ವಾರಾಣಸಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪ್ರಯಾಣಿಕನ ಪಿಸ್ತೂಲ್ ಫೈರಿಂಗ್: ಇಬ್ಬರು ಸಿಬ್ಬಂದಿಗೆ ಗಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat