ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಿಜಿ, ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಪಾಲಿಕೆ ಕಣ್ಣು ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

August 17, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್‌ಗಳು, ಹಾಸ್ಟೆಲ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಆಹಾರ ತಯಾರಿಕಾ ಕೇಂದ್ರಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ವಿಶೇಷ ತಪಾಸಣಾ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡುವಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ಹೈಕೋರ್ಟ್ ನಿರ್ದೇಶನ ಹಾಗೂ ಸಾರ್ವಜನಿಕರಿಂದ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಗೇರ್ ಸ್ಕೂಲ್ ರಸ್ತೆ, ನ್ಯೂ ಹಾರಿಜಾನ್ ಕಾಲೇಜು ಸುತ್ತಮುತ್ತ ಹಾಗೂ ತೂಬರಹಳ್ಳಿ ಪ್ರದೇಶಗಳಲ್ಲಿನ ಪಿಜಿಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಪಿಜಿಗಳ ತಪಾಸಣೆಗೆ ನಗರ ಯೋಜನೆ, ಎಂಜಿನಿಯರಿಂಗ್, ಆರೋಗ್ಯ ಹಾಗೂ ಘನ ತ್ಯಾಜ್ಯ ನಿರ್ವಹಣಾ ವಿಭಾಗದ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ರಚಿಸಲಾಗಿದೆ.

ಕಟ್ಟಡ ಪರವಾನಗಿ, ಅನುಮೋದಿತ ನಕ್ಷೆ, ಸೆಟ್ಬ್ಯಾಕ್, ಅನಧಿಕೃತ ನಿರ್ಮಾಣ, ಹೆಚ್ಚುವರಿ ಮಹಡಿಗಳು ಹಾಗೂ ಕಟ್ಟಡದ ಅನುಮೋದಿತ ಬಳಕೆಯ ಬದಲಾವಣೆ ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸಲಾಗುತ್ತದೆ. ಇದರ ಜೊತೆಗೆ ವ್ಯಾಪಾರ ಪರವಾನಗಿ, ಕಟ್ಟಡದ ರಚನಾತ್ಮಕ ಸುರಕ್ಷತೆ, ಅಗ್ನಿ ಸುರಕ್ಷತಾ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಒಳಚರಂಡಿ, ತ್ಯಾಜ್ಯ ನೀರು ಹಾಗೂ ಘನ ತ್ಯಾಜ್ಯ ನಿರ್ವಹಣೆಯನ್ನೂ ಪರಿಶೀಲಿಸಲಾಗುತ್ತದೆ. ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಮತ್ತು ಚರಂಡಿಗಳ ಒತ್ತುವರಿ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ಪ್ರತಿಯೊಂದು ಪಿಜಿಯ ಪರಿಶೀಲನಾ ವರದಿಯನ್ನು ಆಸ್ತಿವಾರು ಸಿದ್ಧಪಡಿಸಿ, ಅಗತ್ಯವಿದ್ದಲ್ಲಿ ಉಲ್ಲಂಘನೆಗಳ ಜಿಯೋ-ಟ್ಯಾಗ್ ಛಾಯಾಚಿತ್ರಗಳನ್ನು ದಾಖಲಿಸುವಂತೆ ಸೂಚಿಸಲಾಗಿದೆ. ಸಂಪೂರ್ಣ ತಪಾಸಣಾ ಕಾರ್ಯವನ್ನು ಏಳು ದಿನಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆಯುಕ್ತರು ಗಡುವು ನೀಡಿದ್ದಾರೆ.

ಇನ್ನು ಆಹಾರ ಸುರಕ್ಷತೆಗೂ ಪಾಲಿಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೋಟೆಲ್, ಧಾಬಾ, ರೆಸ್ಟೋರೆಂಟ್ ಹಾಗೂ ಆಹಾರ ಪೂರೈಕೆ ಕೇಂದ್ರಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಸಂಗ್ರಹಣೆ ಅಥವಾ ಬಳಕೆ, ಕಳಪೆ ನೈರ್ಮಲ್ಯ, ಅಸುರಕ್ಷಿತ ನೀರಿನ ಬಳಕೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಆಹಾರ ತಯಾರಿಕಾ ಸ್ಥಳಗಳ ಸ್ವಚ್ಛತೆ, ಆಹಾರ ಪದಾರ್ಥಗಳ ವೈಜ್ಞಾನಿಕ ಸಂಗ್ರಹಣೆ, ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಕೀಟ ನಿಯಂತ್ರಣ ಮತ್ತು ಅಗತ್ಯ ತಾಪಮಾನ ನಿಯಂತ್ರಣ ವ್ಯವಸ್ಥೆಗಳನ್ನೂ ನಿಯಮಿತವಾಗಿ ಪರಿಶೀಲಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಪಾಸಣೆ ಮತ್ತು ಜಾರಿ ಕಾರ್ಯದಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿಯಿಂದ ನಿರ್ಲಕ್ಷ್ಯ ಕಂಡುಬಂದರೆ ಅವರನ್ನೇ ನೇರ ಜವಾಬ್ದಾರರನ್ನಾಗಿ ಪರಿಗಣಿಸಿ ಶಿಸ್ತು ಕ್ರಮಕ್ಕೆ ವರದಿ ಸಲ್ಲಿಸಲಾಗುವುದು ಎಂದು ಆಯುಕ್ತ ಡಿ.ಎಸ್. ರಮೇಶ್ ಎಚ್ಚರಿಕೆ ನೀಡಿದ್ದಾರೆ. ಪಿಜಿ, ಹಾಸ್ಟೆಲ್ ಹಾಗೂ ಆಹಾರ ತಯಾರಿಕಾ ಕೇಂದ್ರಗಳು ಅಗತ್ಯ ಪರವಾನಗಿಗಳನ್ನು ಪಡೆದು, ಕಟ್ಟಡ, ಆರೋಗ್ಯ, ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ ಮತ್ತು ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪಾಲಿಕೆ ಮನವಿ ಮಾಡಿದೆ.

ಇದನ್ನೂ ಓದಿ : ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?

Tags: BBMPBengaluru Civic BodyBengaluru NewsCivic RulesHotel RulesKarnataka NewsKarnataka News beatPG RulesProperty RegulationsRestaurant RulesRule Violation Action KNB
SendShareTweet
Previous Post

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?

Next Post

ಕೇಂದ್ರ ಸರ್ಕಾರದ NALನಲ್ಲಿ 6 ಹುದ್ದೆಗಳ ನೇಮಕಾತಿ : 56 ಸಾವಿರ ರೂ. ಸ್ಯಾಲರಿ

Related Posts

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬೆಂಗಳೂರು

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!
ರಾಜಕೀಯ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!
ರಾಜಕೀಯ

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!
ಬೆಂಗಳೂರು

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ
ಬೆಂಗಳೂರು

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?
ಸಿನಿಮಾ

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?

Next Post
ಕೇಂದ್ರ ಸರ್ಕಾರದ NALನಲ್ಲಿ 6 ಹುದ್ದೆಗಳ ನೇಮಕಾತಿ : 56 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NALನಲ್ಲಿ 6 ಹುದ್ದೆಗಳ ನೇಮಕಾತಿ : 56 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat