ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

August 17, 2026
Share on WhatsappShare on FacebookShare on Twitter

ಬೆಂಗಳೂರು : ವಿಧಾನಸಭೆ (ಆ.17ರಂದು) ಕಲಾಪ ಆರಂಭ ಆಗ್ತಿದ್ದಂತೆ ಇಂದು ಹನೂರು ಶೂಟೌಟ್ ಪ್ರಕರಣ ಸದ್ದು ಮಾಡಿದೆ. ಸರ್ಕಾರ ಮೂರು ಜನರನ್ನು ಕೊಲೆ ಮಾಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದು, ಮೂವರು ಬೇಟೆಗಾರರ ಎನ್‌ಕೌಂಟರ್‌ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು.

ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್‌. ಅಶೋಕ್ , ʻಮೂವರು ಸತ್ತಿದ್ದಾರೆ, ಸರ್ಕಾರ ಸ್ಪಷ್ಟನೆ ಕೊಡಬೇಕುʼ ಎಂದು ಒತ್ತಾಯಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಕೂಡ ಘಟನೆ ಕುರಿತು ಮಾತನಾಡಿದ್ದಾರೆ. ರಾಜ್ಯದಲ್ಲಿ ತಮಿಳಿಗರಿಗೆ ರಕ್ಷಣೆ ಇಲ್ಲ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಸ್ಪಷ್ಟನೆ ನೀಡಬೇಕು ಎಂದು ಗುಡುಗಿದರು.

ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಪರಮೇಶ್ವರ್, ಮೊದಲು ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಬೇಕು. ಬಳಿಕ ಪ್ರಕರಣದ ಕುರಿತು ಚರ್ಚೆಗೆ ನಿಲುವಳಿ ಸೂಚನೆ ನೀಡುವಂತೆ ಸಲಹೆ ನೀಡಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ʻಸರ್ಕಾರ ಘಟನೆ ಬಗ್ಗೆ ಸ್ವಯಂಪ್ರೇರಿತ ಹೇಳಿಕೆ ನೀಡುತ್ತದೆ ಎಂದುಕೊಂಡಿದ್ದೆವು. ಸರ್ಕಾರ ಹೇಳಿಕೆ ನೀಡದ ಹಿನ್ನೆಲೆಯಲ್ಲಿ ನಾವೇ ವಿಷಯ ಪ್ರಸ್ತಾಪಿಸಿದ್ದೇವೆʼ ಎಂದು ಹೇಳಿದರು.

ಪರಮೇಶ್ವರ್ ಅವರ ಮಾತಿಗೆ ತಿರುಗೇಟು ನೀಡಿದ ಸುನೀಲ್ ಕುಮಾರ್, ʻಚರ್ಚೆಗೆ ನೋಟಿಸ್ ಕೊಡಿ ಅಂತಿದ್ದೀರಲ್ಲ, ಎನ್‌ಕೌಂಟರ್ ಮಾಡುವ ಮುನ್ನ ಸತ್ತವರಿಗೆ ನೋಟಿಸ್ ಕೊಟ್ಟಿದ್ದೀರಾ?ʼ ಎಂದು ಪ್ರಶ್ನಿಸಿದರು. ಇದರಿಂದ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಸರ್ಕಾರದಿಂದ ಸದನದಲ್ಲಿ ಸ್ಪಷ್ಟನೆ

ವಿಪಕ್ಷಗಳ ನಿರಂತರ ಆಗ್ರಹದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ಕುರಿತು ಸದನದಲ್ಲಿ ಸ್ಪಷ್ಟನೆ ನೀಡಿತು. ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಹನೂರು ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನ ಸದನದಲ್ಲಿ ವಿವರಿಸಿದರು.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ್, ಸಚಿವರು ಉತ್ತರವನ್ನು ಓದಿ ಮುಗಿಸಿದ್ದಾರೆ ಎಂದು ಆಕ್ಷೇಪಿಸಿದರು. ಮೃತಪಟ್ಟವರ ಕುಟುಂಬಗಳಿಗೆ ಏನು ಪರಿಹಾರ ನೀಡಲಾಗಿದೆ? ಮೃತಪಟ್ಟವರ ವಿರುದ್ಧ ಯಾವುದೇ ಅರಣ್ಯ ಇಲಾಖೆ ಪ್ರಕರಣಗಳಿರಲಿಲ್ಲ ಎಂದು ಸಚಿವರು ಹೇಳಿದ್ದಾರೆ. ಹಾಗಿದ್ದರೆ ಘಟನೆ ಹೇಗೆ ನಡೆದಿದೆ? ಎಂಬುದರ ಬಗ್ಗೆ ಸರ್ಕಾರ ಸಮಗ್ರವಾಗಿ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

Tags: Assembly DebateEncounter ControversyHanur EncounterHanur Encounter CaseKarnataka AssemblyKarnataka GovernmentKarnataka News beatKarnataka News KNBkarnataka politicsOpposition Protestpolice encounter
SendShareTweet
Previous Post

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

Next Post

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

Related Posts

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬೆಂಗಳೂರು

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!
ರಾಜಕೀಯ

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!
ಬೆಂಗಳೂರು

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ
ಬೆಂಗಳೂರು

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ

ಪಿಜಿ, ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಪಾಲಿಕೆ ಕಣ್ಣು ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!
ಬೆಂಗಳೂರು

ಪಿಜಿ, ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಪಾಲಿಕೆ ಕಣ್ಣು ; ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?
ಸಿನಿಮಾ

ಮದುವೆ ಮನೆಯಲ್ಲೂ ‘ಡಿ ಬಾಸ್‌, ಡಿ ಬಾಸ್‌’ ಜೈಕಾರ ; ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಹೇಳಿದ್ದೇನು?

Next Post
BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat