ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕದಲ್ಲಿ ಮೊದಲ ಬಾರಿಗೆ ಮಹಿಳೆಯರಿಗಾಗಿ ಮಹಿಳೆಯರೇ ಆಯೋಜಿಸಿದ ಬಾಕ್ಸಿಂಗ್ ಚಾಂಪಿಯನ್‌ಶಿಪ್!

August 17, 2026
Share on WhatsappShare on FacebookShare on Twitter

ಬೆಂಗಳೂರು : ಮಯೂರ ಫೈಟರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗಾಗಿ ಮಹಿಳೆಯರೇ ಆಯೋಜಿಸುತ್ತಿರುವ ವಿಶೇಷ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಇದಾಗಿದ್ದು, ಹೆಣ್ಣು ಮಕ್ಕಳಿಂದ, ಹೆಣ್ಣು ಮಕ್ಕಳಿಗಾಗಿ ನಡೆಯುತ್ತಿರುವ ವಿಶೇಷ ಕ್ರೀಡಾಕೂಟವಾಗಿ ಗಮನ ಸೆಳೆಯುತ್ತಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಿಂದ ಮಹಿಳಾ ಬಾಕ್ಸರ್‌ಗಳು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಈಗಾಗಲೇ 300ಕ್ಕೂ ಹೆಚ್ಚು ಸ್ಪರ್ಧಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ರಾಜ್ಯದ ವಿವಿಧ ಭಾಗಗಳ ಮಹಿಳಾ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಈ ಚಾಂಪಿಯನ್‌ಶಿಪ್ ಉತ್ತಮ ವೇದಿಕೆಯಾಗಿದೆ.

“ಬಲಿಷ್ಠ ಮಹಿಳೆ – ಬಲಿಷ್ಠ ಸಮಾಜ” ಎಂಬ ಸಂದೇಶದೊಂದಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ, ಧೈರ್ಯ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವುದರ ಜೊತೆಗೆ, ಮಹಿಳಾ ಬಾಕ್ಸಿಂಗ್‌ಗೆ ರಾಜ್ಯದಲ್ಲಿ ಮತ್ತಷ್ಟು ಉತ್ತೇಜನ ನೀಡುವುದು ಚಾಂಪಿಯನ್‌ಶಿಪ್‌ನ ಪ್ರಮುಖ ಉದ್ದೇಶವಾಗಿದೆ.

ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ವಿಜೇತರಿಗೆ ವಿಶೇಷವಾಗಿ ಮಯೂರ ಕಪ್, ರಾಣಿ ಚೆನ್ನಮ್ಮ ಕಪ್ ಹಾಗೂ ಬೆಳವಾಡಿ ಮಲ್ಲಮ್ಮ ಕಪ್ ನೀಡಲಾಗುತ್ತಿದೆ. ಮಹಿಳಾ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿಶೇಷ ಬಹುಮಾನಗಳು ಹಾಗೂ ಗೌರವಗಳನ್ನು ನೀಡಲಾಗುತ್ತಿದೆ.

ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲೂ ಮುಂಚೂಣಿಗೆ ಬರಬೇಕು, ತಮ್ಮ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಆತ್ಮವಿಶ್ವಾಸದಿಂದ ಪ್ರದರ್ಶಿಸಬೇಕು ಎಂಬ ಸಂದೇಶವನ್ನು ಈ ಚಾಂಪಿಯನ್‌ಶಿಪ್ ಸಾರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 300ಕ್ಕೂ ಹೆಚ್ಚು ಮಹಿಳಾ ಬಾಕ್ಸರ್‌ಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಿರುವುದು ಮಹಿಳಾ ಬಾಕ್ಸಿಂಗ್‌ಗೆ ದೊರೆಯುತ್ತಿರುವ ಹೊಸ ಉತ್ತೇಜನಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ : ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

Tags: Boxing Championship 2026Boxing TournamentKarnataka BoxingKarnataka News beatKarnataka Sports NewsSports Event KarnatakaWomen Athletes KNBWomen Boxerswomen empowermentWomen SportsWomen’s Boxing Championship
SendShareTweet
Previous Post

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

Next Post

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

Related Posts

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬೆಂಗಳೂರು

BMICP/NICE ಯೋಜನೆ ಅಕ್ರಮಗಳ ಬಗ್ಗೆ CBI ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!
ರಾಜಕೀಯ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!
ರಾಜಕೀಯ

ಪಿಜಿ, ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ ; ಖಾದರ್‌ ಖಡಕ್‌ ಎಚ್ಚರಿಕೆ!

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!
ಬೆಂಗಳೂರು

GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್‌ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ
ಬೆಂಗಳೂರು

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾ*ವು ; ಕೊ*ಲೆ ಶಂಕೆ.. ಪತ್ನಿ ವಶಕ್ಕೆ

Next Post
ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

“ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು” : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

“ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು” : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat