ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

August 18, 2026
Share on WhatsappShare on FacebookShare on Twitter

ಬೆಂಗಳೂರು : ಚಿಕ್ಕಬಾಣವಾರದಲ್ಲಿ ನಡೆದಿದ್ದ ತಂದೆ-ಮಗನ ಅನುಮಾನಾಸ್ಪದ ಸಾವಿನ ಪ್ರಕರಣ ಇದೀಗ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪತ್ನಿ ಹರಿಣಿಯೇ ತನ್ನ ಗಂಡ ಅಭಿನಂದನ್ ಹಾಗೂ ಮಗ ಯದುವೀರ್‌ನನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಚಿಕ್ಕಬಾಣವಾರ ಪೊಲೀಸರು ಹರಿಣಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಿರುವುದಾಗಿ ಹರಿಣಿ ಒಪ್ಪಿಕೊಂಡಿದ್ದು, ಪ್ರಕರಣದ ಅಸಲಿ ಕಹಾನಿಯನ್ನು ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ.

ಹರಿಣಿ ತನ್ನ ಪ್ರಿಯಕರ ವಿನಯ್‌ನೊಂದಿಗೆ ಸೇರಿ ಗಂಡ ಹಾಗೂ ಮಗನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಳು. ರಾತ್ರಿ 11 ಗಂಟೆ ಸುಮಾರಿಗೆ ವಿನಯ್‌ನನ್ನು ಮನೆಗೆ ಕರೆಸಿಕೊಂಡಿದ್ದ ಹರಿಣಿ, ಕೃತ್ಯಕ್ಕೆ ಮುನ್ನ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನು ಆಫ್ ಮಾಡಿದ್ದಳು. ಬಳಿಕ ಗಂಡ ಅಭಿನಂದನ್ ಅವರ ತಲೆಗೆ ಸೌಟ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಈ ವೇಳೆ ನಡೆದ ಕೃತ್ಯವನ್ನು ಮಗ ಯದುವೀರ್ ನೋಡಿದ್ದ ಎಂದು ಹರಿಣಿ ಪೊಲೀಸರ ವಿಚಾರಣೆಯಲ್ಲಿ ತಿಳಿಸಿದ್ದಾಳೆ.

ಮಗ ಯದುವೀರ್‌ಗೆ ಮುಂದೆ ತಮಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಆತನನ್ನೂ ಕೊಲೆ ಮಾಡಲು ಹರಿಣಿ ಹಾಗೂ ವಿನಯ್ ನಿರ್ಧರಿಸಿದ್ದರು. ಬಳಿಕ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಅದನ್ನು ಬೇರೆ ರೀತಿಯಲ್ಲಿ ಬಿಂಬಿಸಲು ಯತ್ನಿಸಿದ್ದಾರೆ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಿದ್ದಿದೆ. ಕೃತ್ಯದ ಬಳಿಕ ಮನೆಯಲ್ಲಿ ಬಿದ್ದಿದ್ದ ರಕ್ತದ ಕಲೆಗಳನ್ನು ಹರಿಣಿ ಸ್ವಚ್ಛಗೊಳಿಸಿದ್ದಾಳೆ.

ಅಭಿನಂದನ್ ಅವರ ರಕ್ತದ ಕಲೆಗಳು ಬಟ್ಟೆಯ ಮೇಲೆ ಕಂಡುಬಂದ ಹಿನ್ನೆಲೆಯಲ್ಲಿ ಬಟ್ಟೆ ಬದಲಿಸಿಕೊಂಡ ಹರಿಣಿ, ಆ ಬಟ್ಟೆಗಳನ್ನು ರಾತ್ರೋರಾತ್ರಿ ಒಗೆದುಹಾಕಿದ್ದಳು. ನಂತರ ಮಗುವಿನ ಮೇಲೆ ಮಲಗಿಸಿ ಉಸಿರುಗಟ್ಟಿಸಿ ಸಾವನ್ನಪ್ಪಿದಂತೆ ಬಿಂಬಿಸಲು ಯತ್ನಿಸಿದ್ದಳು ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಯೋಜನೆಯಂತೆ ಕೃತ್ಯ ಎಸಗಿದ ಬಳಿಕ ವಿನಯ್ ಅಲ್ಲಿಂದ ಪರಾರಿಯಾಗಿದ್ದಾನೆ.

ಸದ್ಯ ಚಿಕ್ಕಬಾಣವಾರ ಪೊಲೀಸರು ಹರಿಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಾಹಿತಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಹರಿಣಿಯ ಪ್ರಿಯಕರ ವಿನಯ್‌ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

Tags: Bengaluru CrimeBengaluru Murder CaseCrime News KarnatakaDouble murder caseFather Son Suspicious DeathHusband Wife CrimeKarnataka Crime NewsKarnataka News beatKNBLatest Crime NewsMother Son MurderMurder MysteryShocking Crime NewsWife Kills Husband Son
SendShareTweet
Previous Post

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

Next Post

ಗಾಲೆ ಟೆಸ್ಟ್‌ನಲ್ಲಿ ‘ಸೂಪರ್‌ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

Related Posts

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ
ವಿಜಯನಗರ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

Next Post
ಗಾಲೆ ಟೆಸ್ಟ್‌ನಲ್ಲಿ ‘ಸೂಪರ್‌ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

ಗಾಲೆ ಟೆಸ್ಟ್‌ನಲ್ಲಿ 'ಸೂಪರ್‌ಮ್ಯಾನ್' ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat