ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಜೀಪ್ 85ನೇ ವಾರ್ಷಿಕೋತ್ಸವ : ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ SUV!

August 18, 2026
Share on WhatsappShare on FacebookShare on Twitter

ಬೆಂಗಳೂರು : ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್ ಕಾಂಪಾಸ್‌ನ ವಿಶೇಷ ಮಾದರಿಯಾದ ’85ನೇ ಅನಿವರ್ಸರಿ ಎಡಿಷನ್’ ಅನ್ನು ಸೋಮವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ವಿಶೇಷವೆಂದರೆ, ಈ ಕಾರು ಇಡೀ ಭಾರತದಲ್ಲಿ ಕೇವಲ 85 ಜನ ಅದೃಷ್ಟವಂತ ಗ್ರಾಹಕರಿಗೆ ಮಾತ್ರ ಸಿಗಲಿದೆ. ಕಂಪನಿಯು ಕೇವಲ 85 ಯೂನಿಟ್‌ಗಳನ್ನು ಮಾತ್ರ ಉತ್ಪಾದಿಸಲು ನಿರ್ಧರಿಸಿದ್ದು, ಇದು ಗ್ರಾಹಕರಿಗೆ ‘ಸ್ಪೆಷಲ್ ಲಿಮಿಟೆಡ್ ಎಡಿಷನ್’ ಅನುಭವ ನೀಡಲಿದೆ. ಇದರ ಆರಂಭಿಕ ಬೆಲೆ 26.70 ಲಕ್ಷ ರೂ. (ಎಕ್ಸ್-ಶೋರೂಂ) ಆಗಿದೆ.

ಈ ಸ್ಪೆಷಲ್ ಎಡಿಷನ್ ಕಾರಿನ ವಿಶೇಷತೆಗಳೇನು?

ಜೀಪ್ ಕಾರುಗಳ ಎಂದಿನ ಗಟ್ಟಿತನದ ಜೊತೆಗೆ, ಈ ವಾರ್ಷಿಕೋತ್ಸವ ಆವೃತ್ತಿಯಲ್ಲಿ ಹಲವಾರು ಹೊಸ ಸುರಕ್ಷತಾ ತಂತ್ರಜ್ಞಾನಗಳು ಹಾಗೂ ವಿಶಿಷ್ಟ ವಿನ್ಯಾಸಗಳನ್ನು ಸೇರಿಸಲಾಗಿದೆ. ಕಾರಿನ ಹೊರಭಾಗದಲ್ಲಿ 18-ಇಂಚಿನ ಗ್ಲಾಸ್ ಬ್ಲಾಕ್ ಅಲಾಯ್ ವೀಲ್‌ಗಳು ಮತ್ತು ವಾರ್ಷಿಕೋತ್ಸವದ ವಿಶೇಷ ಲೋಗೋಗಳನ್ನು ನೀಡಲಾಗಿದೆ. ಇದು ಕಾರಿಗೆ ಅತ್ಯಂತ ಪ್ರೀಮಿಯಂ ಮತ್ತು ರಾಯಲ್ ಲುಕ್ ತಂದುಕೊಡುತ್ತದೆ. ಇನ್ನು ಕಾರಿನ ಒಳಭಾಗವು ಸಂಪೂರ್ಣ ಕಪ್ಪು ಬಣ್ಣದಿಂದ ಕೂಡಿದ್ದು, ಅದಕ್ಕೆ ಮಾಯನ್ ಗೋಲ್ಡ್ ಬಣ್ಣದ ಸ್ಪರ್ಶ ನೀಡಲಾಗಿದೆ. ಇದು ಐಷಾರಾಮಿ ಅನುಭವವನ್ನು ನೀಡುತ್ತದೆ.

ಇದಲ್ಲದೆ ಡಿಜಿಟಲ್ ಐಆರ್‌ವಿಎಂ, ಕಾರಿನ ಮುಂಭಾಗ ಮತ್ತು ಹಿಂಭಾಗಕ್ಕೆ ಡ್ಯಾಶ್‌ಕ್ಯಾಮ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಇದು ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಕಾರಿನ ಸನ್‌ರೂಫ್‌ಗೆ ವಿಶೇಷವಾದ ಆಂಬಿಯೆಂಟ್ ಲೈಟಿಂಗ್ ವ್ಯವಸ್ಥೆ ನೀಡಲಾಗಿದ್ದು, ರಾತ್ರಿ ವೇಳೆಯ ಪ್ರಯಾಣವನ್ನು ಇದು ಹೆಚ್ಚು ಆಹ್ಲಾದಕರವಾಗಿಸಲಿದೆ.

ಈ ವಿಶೇಷ ಬಿಡುಗಡೆಯ ಬಗ್ಗೆ ಮಾತನಾಡಿದ ಸ್ಟೆಲಾಂಟಿಸ್ ಇಂಡಿಯಾದ ಬ್ಯುಸಿನೆಸ್ ಹೆಡ್ ಕುಮಾರ್ ಪ್ರಿಯೇಶ್, “ಭಾರತದಲ್ಲಿ ಜೀಪ್‌ನ ಯಶಸ್ಸಿಗೆ ಕಾಂಪಾಸ್ ಕಾರುಗಳು ಬೆನ್ನೆಲುಬಾಗಿವೆ. ಜೀಪ್ ಜಾಗತಿಕವಾಗಿ 85 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ, ಈ ಲಿಮಿಟೆಡ್ ಎಡಿಷನ್ ಮೂಲಕ ಗ್ರಾಹಕರಿಗೆ ಮತ್ತಷ್ಟು ವೈಯಕ್ತಿಕ, ಅತ್ಯಾಧುನಿಕ ಮತ್ತು ಐಷಾರಾಮಿ ಎಸ್‌ಯುವಿಯನ್ನು ನೀಡುತ್ತಿದ್ದೇವೆ. ಸುರಕ್ಷತೆ ಹಾಗೂ ರಾಯಲ್ ಲುಕ್ ಬಯಸುವ ಗ್ರಾಹಕರಿಗೆ ಇದು ಹೇಳಿಮಾಡಿಸಿದಂತಿದೆ,” ಎಂದರು.

ಸಿಟಿ ಟ್ರಾಫಿಕ್ ಇರಲಿ, ಹೈವೇ ಪ್ರಯಾಣವಿರಲಿ ಅಥವಾ ಆಫ್ ರೋಡ್ ಡ್ರೈವಿಂಗ್ ಇರಲಿ.. ಜೀಪ್ ಕಾಂಪಸ್‌ನ ಈ ಹೊಸ 85ನೇ ಆನಿವರ್ಸರಿ ಎಡಿಷನ್‌ ಕಾರು ತನ್ನ ದಕ್ಷತೆಯನ್ನು ಮತ್ತೊಮ್ಮೆ ಸಾಬೀತುಪಡಿಸಲು ಸಿದ್ಧವಾಗಿದೆ. ನೀವು ಈ ವಿಶಿಷ್ಟ ಕಾರನ್ನು ಖರೀದಿಸಲು ಬಯಸಿದರೆ, ದೇಶದಾದ್ಯಂತ ಇರುವ ಜೀಪ್ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಅಥವಾ ಜೀಪ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ಮೂಲಕ ಬುಕ್ ಮಾಡಬಹುದಾಗಿದೆ. ಕೇವಲ 85 ಕಾರುಗಳು ಮಾತ್ರ ಇರುವುದರಿಂದ ಮೊದಲು ಬಂದವರಿಗೆ ಆದ್ಯತೆ ಇರಲಿದೆ.

ಇದನ್ನೂ ಓದಿ : ಗಾಲೆ ಟೆಸ್ಟ್‌ನಲ್ಲಿ ‘ಸೂಪರ್‌ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

Tags: 85th Anniversary EditionAutomobile NewsCar News IndiaJeep 85th AnniversaryJeep CompassJeep Compass IndiaJeep Compass Special EditionJeep IndiaJeep Special EditionKarnataka News beatKNBLimited Edition SUVNew Car LaunchPremium SUVSpecial Edition SUVSUV Cars
SendShareTweet
Previous Post

ಗಾಲೆ ಟೆಸ್ಟ್‌ನಲ್ಲಿ ‘ಸೂಪರ್‌ಮ್ಯಾನ್’ ಆದ ಗಿಲ್ : ಒಂಟಿ ಕೈಯಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ಕ್ರಿಕೆಟ್ ಜಗತ್ತು ಫಿದಾ!

Next Post

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

Related Posts

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!
ವ್ಯಾಪಾರ

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!
ವ್ಯಾಪಾರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್ : ಲಕ್ಸುರಿ ಸೆಡಾನ್ ಕಾರಿನ ಹೊಸ ಅವತಾರ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್ : ಲಕ್ಸುರಿ ಸೆಡಾನ್ ಕಾರಿನ ಹೊಸ ಅವತಾರ!

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?
ತಂತ್ರಜ್ಞಾನ

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ
ವ್ಯಾಪಾರ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!
ವ್ಯಾಪಾರ

ಭಾರತದ EV ಮಾರುಕಟ್ಟೆಗೆ VinFast ಎಂಟ್ರಿ ; ‘ರಾಸಾದ್’ ಸ್ಕೂಟರ್‌ ಡಿಸೈನ್ ಪೇಟೆಂಟ್!

Next Post
KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

KPSC ಹಗರಣ ; ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 13 ಕಡೆ ED ರೇಡ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat