ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ; ಮಗು ಸೇರಿ 9 ಮಂದಿ ದುರ್ಮರಣ

August 19, 2026
Share on WhatsappShare on FacebookShare on Twitter

ಕೋಲ್ಕತ್ತಾ : ಕೋಲ್ಕತ್ತಾದ ಹೃದಯಭಾಗದಲ್ಲಿರುವ ಹೋಟೆಲ್‌ ಒಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಹಾಗೂ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಹೋಟೆಲ್‌ನೊಳಗಿದ್ದ ಹಲವು ಅತಿಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ಹೊರಬರಲಾರದೇ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಎ.ಸಿ ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಈ ಹೋಟೆಲ್ ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಹೀಗಾಗಿ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿ ಕಾಣಿಸಿಕೊಂಡ ಕುರಿತು ಮಾಹಿತಿ ಲಭ್ಯವಾದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಜೊತೆಗೆ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿತ್ತು.

ಕೂಡಲೇ ಹೋಟೆಲ್ ಕಟ್ಟಡದೊಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. 

ಮಾಹಿತಿ ಪ್ರಕಾರ, ಬೆಂಕಿಯಲ್ಲಿ ಸಾವನ್ನಪ್ಪಿದ ಎಲ್ಲಾ ಒಂಬತ್ತು ಜನರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದರು ಎಂದು ವರದಿಯಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ. 

ಇದನ್ನೂ ಓದಿ : ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

Tags: 9 Dead In FireFire Accident IndiaHotel Fire DeathsHotel Fire TragedyIndia Breaking NewsKarnataka News beatKNBKolkata Fire IncidentKolkata Hotel FireKolkata Hotel Fire AccidentKolkata NewsWest Bengal News
SendShareTweet
Previous Post

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

Next Post

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

Related Posts

ನೇ*ಣು ಹಾಕಿ ಮರಣದಂಡನೆ ವಿಧಿಸುವ ಕಾಯ್ದೆ ರದ್ದು ಕೋರಿದ್ದ ಅರ್ಜಿ ವಜಾ : ಪರ್ಯಾಯ ಮಾರ್ಗ ಪರಿಶೀಲನೆಗೆ ಕೇಂದ್ರಕ್ಕೆ ಮುಕ್ತ ಅವಕಾಶ!
ದೇಶ

ನೇ*ಣು ಹಾಕಿ ಮರಣದಂಡನೆ ವಿಧಿಸುವ ಕಾಯ್ದೆ ರದ್ದು ಕೋರಿದ್ದ ಅರ್ಜಿ ವಜಾ : ಪರ್ಯಾಯ ಮಾರ್ಗ ಪರಿಶೀಲನೆಗೆ ಕೇಂದ್ರಕ್ಕೆ ಮುಕ್ತ ಅವಕಾಶ!

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ
ದೇಶ

‘ಎಕ್ಸ್’ ಕಂಟೆಂಟ್‌ಗೆ ಹೊಸ ನಿಯಮ : ದೇಶದ ಕಾನೂನು ಪಾಲನೆ ಕಡ್ಡಾಯ ಎಂದು ಕೇಂದ್ರ ಖಡಕ್ ಸಂದೇಶ

ಪುಣೆ ಅಂಗಡಿ ಲೈಸೆನ್ಸ್ ರದ್ದು ಕೇಸ್‌ : ಮಹಾರಾಷ್ಟ್ರ ಆಹಾರ ಇಲಾಖೆಗೆ ಹೈಕೋರ್ಟ್‌ನಿಂದ 5 ಲಕ್ಷ ರೂ. ದಂಡ
ದೇಶ

ಪುಣೆ ಅಂಗಡಿ ಲೈಸೆನ್ಸ್ ರದ್ದು ಕೇಸ್‌ : ಮಹಾರಾಷ್ಟ್ರ ಆಹಾರ ಇಲಾಖೆಗೆ ಹೈಕೋರ್ಟ್‌ನಿಂದ 5 ಲಕ್ಷ ರೂ. ದಂಡ

ಪತ್ನಿ, ಮಕ್ಕಳನ್ನು ಕೊಂದು ನೌಕಾಪಡೆ ಯೋಧ ಆತ್ಮಹತ್ಯೆ : ‘ಬಂದು ಶವ ತೆಗೆದುಕೊಂಡು ಹೋಗಿ’ ಎಂದು ತಾಯಿಗೆ ಮೆಸೇಜ್!
ದೇಶ

ಪತ್ನಿ, ಮಕ್ಕಳನ್ನು ಕೊಂದು ನೌಕಾಪಡೆ ಯೋಧ ಆತ್ಮಹತ್ಯೆ : ‘ಬಂದು ಶವ ತೆಗೆದುಕೊಂಡು ಹೋಗಿ’ ಎಂದು ತಾಯಿಗೆ ಮೆಸೇಜ್!

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್
ದೇಶ

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು ಪ್ರಕರಣ : ಚಂಪತ್ ರಾಯ್‌ಗೆ ಎಸ್‌ಐಟಿ ಕ್ಲೀನ್ ಚಿಟ್
ದೇಶ

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು ಪ್ರಕರಣ : ಚಂಪತ್ ರಾಯ್‌ಗೆ ಎಸ್‌ಐಟಿ ಕ್ಲೀನ್ ಚಿಟ್

Next Post
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಕೋಲ್ಕತ್ತಾದ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ; ಮಗು ಸೇರಿ 9 ಮಂದಿ ದುರ್ಮರಣ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ; ಮಗು ಸೇರಿ 9 ಮಂದಿ ದುರ್ಮರಣ

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

ದಾಖಲೆ ಬರೆದ ಪಂತ್ : ಟೆಸ್ಟ್‌ನಲ್ಲಿ ಅತಿ ವೇಗದ 100 ಸಿಕ್ಸರ್ ಸಿಡಿಸಿ ಗಿಲ್‌ಕ್ರಿಸ್ಟ್ ಹಿಂದಿಕ್ಕಿದ ಭಾರತೀಯ ಬ್ಯಾಟರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಕೋಲ್ಕತ್ತಾದ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ; ಮಗು ಸೇರಿ 9 ಮಂದಿ ದುರ್ಮರಣ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ; ಮಗು ಸೇರಿ 9 ಮಂದಿ ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat