ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

August 19, 2026
Share on WhatsappShare on FacebookShare on Twitter

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಇನ್ಮುಂದೆ ವಯಸ್ಸು, ಖಾಯಿಲೆ ಹಾಗೂ ಚಿಕಿತ್ಸೆಗೆ ಅನುಗುಣವಾಗಿ ವಿಭಿನ್ನ ಮಾದರಿಯ ಪೌಷ್ಠಿಕ ಆಹಾರ ಸಿಗುವ ಸಾಧ್ಯತೆ ಇದೆ. ಸದ್ಯ ಎಲ್ಲ ರೋಗಿಗಳಿಗೂ ಬಹುತೇಕ ಒಂದೇ ಮಾದರಿಯ ಸಾಮಾನ್ಯ ಆಹಾರ ನೀಡಲಾಗುತ್ತಿದ್ದು, ಇದರಲ್ಲಿ ಬದಲಾವಣೆ ತರಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.

ಸಾಮಾನ್ಯ ರೋಗಿಗಳು, ಚಿಕಿತ್ಸಾ ಆಹಾರದ ಅಗತ್ಯವಿರುವ ರೋಗಿಗಳು, ಗರ್ಭಿಣಿ ಹಾಗೂ ಬಾಣಂತಿಯರು ಮತ್ತು ಮಕ್ಕಳಿಗೆ ಸೇರಿ ಒಟ್ಟು ನಾಲ್ಕು ಮಾದರಿಯ ಆಹಾರ ನೀಡಲು ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ಹೊಸ ಆಹಾರ ಮೆನು ಸಿದ್ಧವಾಗಿದ್ದು, ಅಧಿಕೃತ ಅನುಮೋದನೆ ಬಳಿಕ ರಾಜ್ಯಾದ್ಯಂತ ಜಾರಿಗೆ ತರಲು ಉದ್ದೇಶಿಸಲಾಗಿದೆ.

ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗ್ಡೆ ಅವರ ಮಾಹಿತಿ ಪ್ರಕಾರ, ಸದ್ಯ ಬೆಂಗಳೂರಿನ ನಾಲ್ಕು ಜನರಲ್ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್ ವತಿಯಿಂದ ಊಟ ಪೂರೈಕೆಯಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಸಂಸ್ಥೆಗಳಿಗೆ ಆಹಾರ ಪೂರೈಕೆಯ ಟೆಂಡರ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ರೋಗಿಗಳ ಖಾಯಿಲೆ, ಚಿಕಿತ್ಸೆ ಹಾಗೂ ವಯಸ್ಸಿಗೆ ಅನುಗುಣವಾಗಿ ಆಹಾರ ನೀಡುವ ಬಗ್ಗೆ ಚಿಂತನೆ ನಡೆದಿದೆ.

ಇದರ ಜೊತೆಗೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಆಹಾರ ಪದ್ಧತಿಗೆ ಅನುಗುಣವಾಗಿ ಮೆನು ರೂಪಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಹೊಸ ಮೆನು ಜಾರಿಗೆ ಬರುವ ಸಾಧ್ಯತೆ ಇದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ದಿನಕ್ಕೆ ಮೂರು ಬಾರಿ ಊಟ, ಟೀ-ಕಾಫಿ:

ಹೊಸ ಮೆನು ಪ್ರಕಾರ ರೋಗಿಗಳಿಗೆ ದಿನಕ್ಕೆ ಮೂರು ಬಾರಿ ಊಟ ನೀಡುವುದರ ಜೊತೆಗೆ ಅಗತ್ಯಕ್ಕೆ ಅನುಗುಣವಾಗಿ ಟೀ ಅಥವಾ ಕಾಫಿಯನ್ನೂ ನೀಡಲು ಉದ್ದೇಶಿಸಲಾಗಿದೆ. ಆಹಾರವನ್ನು ನಿಗದಿತ ಗ್ರಾಂ ಪ್ರಮಾಣದಲ್ಲಿ ಪೂರೈಸಲಾಗುತ್ತದೆ. ವಾರದ ಏಳು ದಿನಗಳಲ್ಲೂ ಒಂದೇ ರೀತಿಯ ಆಹಾರ ನೀಡದೆ, ಪ್ರತಿದಿನ ವಿಭಿನ್ನ ಪೌಷ್ಠಿಕ ಆಹಾರ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ.

ಸಾಮಾನ್ಯ ರೋಗಿಗಳಿಗೆ ಮೆನು

ಸಾಮಾನ್ಯ ರೋಗಿಗಳಿಗೆ ರವೆ ಉಪ್ಪಿಟ್ಟು, ಕಾಫಿ, ಬಾಳೆಹಣ್ಣು, ರಾಗಿ ಮುದ್ದೆ-ಸಾಂಬಾರ್, ಸೋಯಾ ಚಂಕ್ಸ್, ಟೀ-ಬಿಸ್ಕೆಟ್, ಚಪಾತಿ-ತರಕಾರಿ ಪಲ್ಯ, ಮೊಟ್ಟೆ ಅಥವಾ ಸೋಯಾ ಚಂಕ್ಸ್ ಹಾಗೂ ಗೋಧಿ ಗಂಜಿಯಂತಹ ಆಹಾರ ನೀಡುವ ಪ್ರಸ್ತಾವನೆ ಇದೆ.

ಚಿಕಿತ್ಸಾ ಆಹಾರ

ಖಾಯಿಲೆ ಹಾಗೂ ಚಿಕಿತ್ಸೆಗೆ ಅನುಗುಣವಾಗಿ ಆಹಾರ ಪಡೆಯುವ ರೋಗಿಗಳಿಗೆ ಉಪ್ಪಿಟ್ಟು, ಮೊಳಕೆಕಾಳು, ಕಾಫಿ, ಮಜ್ಜಿಗೆ, ರಾಗಿ ಮುದ್ದೆ-ಸಾಂಬಾರ್, ಸಕ್ಕರೆರಹಿತ ಟೀ-ಬಿಸ್ಕೆಟ್, ಚಪಾತಿ-ಪಲ್ಯ-ಸಾಂಬಾರ್, ಗೋಧಿ ಗಂಜಿ-ವೆಜಿಟೆಬಲ್ ಸಲಾಡ್, ಪೊಂಗಲ್, ಬ್ರೆಡ್ ಮತ್ತು ಕಾಫಿಯಂತಹ ಮೆನು ರೂಪಿಸಲಾಗಿದೆ.

ಗರ್ಭಿಣಿ ಹಾಗೂ ಬಾಣಂತಿಯರಿಗೆ ವಿಶೇಷ ಆಹಾರ:

ಗರ್ಭಿಣಿ ಮತ್ತು ಬಾಣಂತಿಯರಿಗೆ ಉಪ್ಪಿಟ್ಟು, ಮೊಳಕೆಕಾಳು, ಕಾಫಿ, ಹಾಲು, ಬಾಳೆಹಣ್ಣು, ಮುದ್ದೆ-ಸಾಂಬಾರ್, ಸೋಯಾ ಚಂಕ್ಸ್, ಟೀ-ಬಿಸ್ಕೆಟ್, ಚಿಕ್ಕಿ, ಚಪಾತಿ-ತರಕಾರಿ ಪಲ್ಯ, ಮೊಟ್ಟೆ ಅಥವಾ ಕಿತ್ತಳೆ ಹಣ್ಣು ಹಾಗೂ ಪೊಂಗಲ್‌ನಂತಹ ಪೌಷ್ಠಿಕ ಆಹಾರ ನೀಡುವ ಪ್ರಸ್ತಾವನೆ ಇದೆ.

ಮಕ್ಕಳಿಗೆ ಪೌಷ್ಠಿಕ ಮೆನು

ಮಕ್ಕಳಿಗೆ ರವೆ ಇಡ್ಲಿ, ಗೋಧಿ ಗಂಜಿ, ಪೊಂಗಲ್, ಬ್ರೆಡ್-ಕಾಫಿ, ಹಾಲು-ಬಾಳೆಹಣ್ಣು, ಅನ್ನ-ಸಾಂಬಾರ್ ಹಾಗೂ ಮೊಟ್ಟೆ ಅಥವಾ ಸೋಯಾ ಚಂಕ್ಸ್ ನೀಡಲು ಉದ್ದೇಶಿಸಲಾಗಿದೆ.

ಒಟ್ಟಿನಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟ ಹಾಗೂ ಪೌಷ್ಠಿಕತೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆಗೆ ಮುಂದಾಗಿದೆ. ಹೊಸ ಮೆನು ಅಧಿಕೃತವಾಗಿ ಜಾರಿಯಾದರೆ, ರೋಗಿಗಳ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಆಹಾರ ದೊರೆಯಲಿದ್ದು, ಸರ್ಕಾರಿ ಆಸ್ಪತ್ರೆಗಳ ಆಹಾರ ವ್ಯವಸ್ಥೆಯಲ್ಲಿ ಮತ್ತೊಂದು ಸುಧಾರಣೆ ಕಂಡುಬರುವ ಸಾಧ್ಯತೆ ಇದೆ.

ಇದನ್ನೂ ಓದಿ : ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್ : ಲಕ್ಸುರಿ ಸೆಡಾನ್ ಕಾರಿನ ಹೊಸ ಅವತಾರ!

Tags: Government Hospital Updatesgovernment hospitalsHealth NewsHealthcare News IndiaHospital Diet MenuHospital Food MenuKarnataka Government HospitalsKarnataka News beatKNBNutritious foodPatient DietPatient Welfare
SendShareTweet
Previous Post

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್ : ಲಕ್ಸುರಿ ಸೆಡಾನ್ ಕಾರಿನ ಹೊಸ ಅವತಾರ!

Next Post

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

Related Posts

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ
ವಿಜಯನಗರ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್
ಚಾಮರಾಜನಗರ

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!
ಬೆಂಗಳೂರು

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

Next Post
ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ

ಎಫ್‌ಡಿ ಹೂಡಿಕೆದಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ಹೆಚ್ಚಿಸಿದೆ ಬಡ್ಡಿದರ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ

ತಮಿಳುನಾಡು ಶಾಸಕರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ : ಸರ್ಕಾರಿ ಕಾರು, ಭತ್ಯೆ, ಆರೋಗ್ಯ ವಿಮೆ ಹೆಚ್ಚಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat