ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

August 19, 2026
Share on WhatsappShare on FacebookShare on Twitter

ರಾಮನಗರ : ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಎನ್‌ಫೋರ್ಸ್‌ಮೆಂಟ್ ವಿಂಗ್ ಅಧಿಕಾರಿಗಳು ಬಿಡದಿ ಬಳಿಯ ಹೆಜ್ಜಾಲದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ ₹5 ಕೋಟಿಗೂ ಹೆಚ್ಚು ಮೌಲ್ಯದ ನಕಲಿ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ನಕಲಿ ಔಷಧಿಗಳನ್ನು ತಯಾರಿಸಿ, ಮರುಪ್ಯಾಕ್ ಮಾಡಿ ಲೇಬಲಿಂಗ್ ಮಾಡುತ್ತಿದ್ದ ಅಕ್ರಮ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಯಾವುದೇ ಪರವಾನಗಿ ಇಲ್ಲದೆ ಘಟಕದಲ್ಲಿ ಔಷಧ ತಯಾರಿಕೆ ಹಾಗೂ ಪ್ಯಾಕಿಂಗ್ ಮಾಡಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ನಿಖರ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದು, ಘಟಕದಲ್ಲಿದ್ದ ವಿವಿಧ ಕಂಪನಿಗಳ ಹೆಸರಿನ ನಕಲಿ ಔಷಧಿಗಳು, ಕಚ್ಚಾ ವಸ್ತುಗಳು ಹಾಗೂ ಔಷಧಗಳ ಪ್ರಿಂಟಿಂಗ್ ಮತ್ತು ಲೇಬಲಿಂಗ್ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಿಂದ ಕಡಿಮೆ ಬೆಲೆಗೆ ಔಷಧಿಗಳನ್ನು ತಂದು, ಇಲ್ಲಿ ಪ್ರತಿಷ್ಠಿತ ಕಂಪನಿಗಳ ಲೇಬಲ್‌ಗಳನ್ನು ಹಾಕಿ ಆಸ್ಪತ್ರೆಗಳು ಹಾಗೂ ಮೆಡಿಕಲ್‌ಗಳಿಗೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಫೋಜ್ ಲೇಬಲ್, ಹಿಜ್ಲಮ, ಕ್ರವಿಟಾಜ್ ಸೇರಿದಂತೆ ಹಲವು ಔಷಧಿಗಳ ಹೆಸರಿನಲ್ಲಿ ಅಕ್ರಮವಾಗಿ ಪ್ಯಾಕಿಂಗ್ ಮತ್ತು ಲೇಬಲಿಂಗ್ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಾತನಾಡಿ, ಬಿಡದಿಯಲ್ಲಿ ನಡೆದಿರುವ ಘಟನೆ ಆಘಾತಕಾರಿ ಹಾಗೂ ಚಿಂತೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಬೀಟ್ ಪೊಲೀಸರಿಂದ ಬಂದ ಮಾಹಿತಿಯ ಆಧಾರದ ಮೇಲೆ ತಕ್ಷಣ ದಾಳಿ ನಡೆಸಿ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿ ವಿಳಂಬವಾಗಿದ್ದರೆ ಔಷಧಿಗಳನ್ನು ಬೇರೆಡೆಗೆ ಸಾಗಿಸುವ ಸಾಧ್ಯತೆ ಇತ್ತು. ಒಂದೇ ದಿನ ಸುಮಾರು ₹5 ಕೋಟಿ ಮೌಲ್ಯದ ಔಷಧಿಗಳು ರವಾನೆಯಾಗುತ್ತಿದ್ದವು ಎಂಬ ಮಾಹಿತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಸಿದ್ಧಯ್ಯ ಎಂಬುವರಿಗೆ ಸೇರಿದ ಫಾರಂ ಹೌಸ್ ಅನ್ನು ಪ್ರಶಾಂತ್ ಎಂಬುವರಿಗೆ ಲೀಸ್‌ಗೆ ನೀಡಲಾಗಿತ್ತು. ಅಲ್ಲಿಂದ ಪ್ರಭು ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದು ಅಂತರರಾಜ್ಯ ನಕಲಿ ಔಷಧಿ ದಂಧೆಯಾಗಿರುವ ಶಂಕೆ ಇರುವುದರಿಂದ ಸಮಗ್ರ ತನಿಖೆ ನಡೆಸಲಾಗುವುದು ಎಂದು ಯು.ಟಿ. ಖಾದರ್ ಹೇಳಿದ್ದಾರೆ. ದಂಧೆಯ ಹಿಂದೆ ಯಾರಿದ್ದಾರೆ, ಔಷಧಿಗಳು ಎಲ್ಲಿಂದ ಬಂದವು, ಇಲ್ಲಿ ಯಾರ್ಯಾರು ಶಾಮೀಲಾಗಿದ್ದಾರೆ, ಕಳೆದ ಎರಡು ವರ್ಷಗಳಲ್ಲಿ ಈ ಔಷಧಿಗಳನ್ನು ಎಲ್ಲೆಲ್ಲಿ ಬಳಸಲಾಗಿದೆ ಮತ್ತು ಇದರಿಂದ ಯಾರಿಗಾದರೂ ಆರೋಗ್ಯ ಹಾನಿ ಅಥವಾ ಸಾವು ಸಂಭವಿಸಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಎಸ್‌ಪಿ ನೇತೃತ್ವದಲ್ಲಿ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದು, ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಲಾಗುವುದು. ಪ್ರಕರಣವನ್ನು ವಿಧಾನಸಭೆಯಲ್ಲಿ ಚರ್ಚಿಸುವುದರ ಜೊತೆಗೆ ಕೇಂದ್ರ ಸರ್ಕಾರಕ್ಕೂ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

FDA ಕಮಿಷನರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ನಕಲಿ ಔಷಧಿ ತಯಾರಿಕೆ ಹಿಂದಿರುವ ಸಂಪೂರ್ಣ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ. ಘಟಕದಲ್ಲಿರುವ ಔಷಧಿಗಳು, ಕಚ್ಚಾ ವಸ್ತುಗಳು ಹಾಗೂ ಇತರ ಸಾಮಗ್ರಿಗಳ ಜಪ್ತಿ ಕಾರ್ಯವೂ ಮುಂದುವರಿದಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಕಾರ್ಯಾಚರಣೆಗೆ ಸಹಕರಿಸಿದ ಬೀಟ್ ಪೊಲೀಸ್ ಸಿಬ್ಬಂದಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಇದನ್ನೂ ಓದಿ : ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

Tags: 5 Crore Fake DrugsBidadi Fake MedicinesBidadi NewsDrug Seizure KarnatakaFake Medicine RacketFake Medicine SeizedHealth Minister UT KhaderInter State Drug RacketKarnataka Drug ScamKarnataka Health NewsKarnataka News beatKNB
SendShareTweet
Previous Post

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

Next Post

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

Next Post
RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat