ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

August 19, 2026
Share on WhatsappShare on FacebookShare on Twitter

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಕೆ ಮಾಡಿದ್ದ ಬಾಣಸವಾಡಿಯ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅಪರಾಧ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ನವೀನ್‌ಗೆ ಪ್ರತಾಪ್ ರಾಯ್ ಎಂಬಾತನ ಪರಿಚಯವಾಗಿತ್ತು. ನವೀನ್ ಮೊಬೈಲ್ ಫೋನ್ ಅನ್ನು ಪ್ರತಾಪ್ ರಾಯ್‌ಗೆ ಪೂರೈಸಿದ್ದ. ಬಳಿಕ ಪ್ರತಾಪ್ ರಾಯ್ ಆ ಮೊಬೈಲ್ ಅನ್ನು ಪ್ರಜ್ವಲ್ ರೇವಣ್ಣ ಅವರಿಗೆ ನೀಡಿದ್ದ ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೈಲಿನೊಳಗೆ ಮೊಬೈಲ್ ಪೂರೈಕೆ ಮಾಡುವ ಸಂಬಂಧ ನವೀನ್ ಹಾಗೂ ಇತರರ ನಡುವೆ ಹಣದ ವ್ಯವಹಾರವೂ ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಅಕ್ರಮವಾಗಿ ಮೊಬೈಲ್ ಪಡೆದ ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ಗೆ ಪಾಸ್‌ವರ್ಡ್ ಸೆಟ್ ಮಾಡಿಕೊಂಡಿದ್ದರು. ನಂತರ ಜೈಲಿನಲ್ಲಿದ್ದಾಗಲೇ ಮೊಬೈಲ್ ಮೂಲಕ ತಮಗೆ ಬೇಕಾದವರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಪೂರೈಕೆ ಜಾಲದ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಯಾರಿಂದ ಪಡೆದುಕೊಳ್ಳಲಾಗಿತ್ತು, ಹಣದ ವ್ಯವಹಾರದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಹಾಗೂ ಜೈಲಿನೊಳಗೆ ಮೊಬೈಲ್ ತಲುಪಲು ಸಹಕರಿಸಿದವರು ಯಾರು ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

Tags: Bengaluru Crime NewsJail Mobile CaseJail Security BreachKarnataka News beatKarnataka Prison NewsKNBMobile Phone Supplier ArrestedParappana Agrahara JailParappana Agrahara Jail NewsPrajwal RevannaPrajwal Revanna Jail CasePrajwal Revanna Mobile Case
SendShareTweet
Previous Post

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

Next Post

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

Next Post
ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat