ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

August 20, 2026
Share on WhatsappShare on FacebookShare on Twitter

ಪಾಟ್ನಾ : ಸೋಶಿಯಲ್ ಮೀಡಿಯಾ ಕ್ರಿಟೇಟರ್ಸ್ (ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದ ಸೃಜನಾತ್ಮಕ ವಿಡಿಯೋಗಳನ್ನು ಸೃಷ್ಟಿಸಿ ಹರಿಬಿಡುವವರು)ಗೆ ಬಿಹಾರದ ಬಿಜೆಪಿ ಸರ್ಕಾರ ಬಂಪರ್ ಕೊಡುಗೆಯನ್ನು ಘೋಷಿಸಿದೆ. ಇವರಿಗೆ ಹೊಸ ಕಾನೂನಿನ ಅನ್ವಯ ಆರ್ಥಿಕ ನೆರವು ನೀಡುವುದಾಗಿ ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಘೋಷಿಸಿದ್ದಾರೆ. ಆದರೆ, ಈ ಮೊತ್ತವು ಬಿಹಾರ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕುರಿತು ವಿಡಿಯೋ ಮಾಡುವವರು ಮತ್ತು ಪ್ರಚಾರ ಮಾಡುವವರಿಗಷ್ಟೇ ಸಿಗಲಿದೆ.

ಹೌದು.. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಬಿಹಾರ ಸಾಮಾಜಿಕ ಮಾಧ್ಯಮ ಮತ್ತು ಇತರ ಆನ್‌ಲೈನ್ ಮಾಧ್ಯಮ ನಿಯಮಗಳು, 2026’ರ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ಈ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ಒಟ್ಟು 13 ಪ್ರಮುಖ ಪ್ರಸ್ತಾವನೆಗಳಲ್ಲಿ ಸೋಶಿಯಲ್ ಮೀಡಿಯಾ ವಿಷಯ ಸೃಷ್ಟಿಕರ್ತರ ಪ್ರೋತ್ಸಾಹಧನದ ಯೋಜನೆಯೂ ಒಂದಾಗಿದೆ. ಅದರಂತೆ, ರಾಜ್ಯದ ನವೀನ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ಪ್ರಚಾರ ಮಾಡುವ ಸೋಶಿಯಲ್ ಮೀಡಿಯಾ ಕ್ರಿಯೇಟರ್ಸ್‌ಗೆ ಪ್ರೋತ್ಸಾಹ ಧನ ಸಿಗಲಿದೆ.

ಎಷ್ಟು ಪ್ರೋತ್ಸಾಹ ಧನ?

ನೂತನ ನಿಯಮಾವಳಿಗಳ ಪ್ರಕಾರ, ಸರ್ಕಾರದ ಪಟ್ಟಿಯಲ್ಲಿ ನೋಂದಾಯಿತರಾದ (ಎಂಪ್ಯಾನೆಲ್ಡ್) ಕಂಟೆಂಟ್ ಕ್ರಿಯೇಟರ್ಸ್ ಬಿಹಾರ ಸರ್ಕಾರದ ಯೋಜನೆಗಳ ಕುರಿತು ತಯಾರಿಸುವ ವಿಡಿಯೋಗಳು ಸಾರ್ವಜನಿಕವಾಗಿ ಪ್ರಕಟಗೊಂಡ 30 ದಿನಗಳ ನಂತರ ಪ್ರತಿ 1 ಲಕ್ಷ ವೀಕ್ಷಣೆಗಳಿಗೆ (Views) 10,000 ರೂ. ಹೆಚ್ಚುವರಿ ಹಣವನ್ನು ಪಡೆಯಲಿದ್ದಾರೆ. ಈ ಪ್ರೋತ್ಸಾಹಧನವನ್ನು ಪಡೆಯಲು ತಪಾಸಣೆ ಹಾಗೂ ಸರ್ಕಾರದ ಕೆಲವು ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಇನ್ನು ಒಬ್ಬ ಕ್ರಿಯೇಟರ್ ನಿರ್ಮಿಸುವ ಒಂದು ವಿಡಿಯೋಗೆ ಗರಿಷ್ಠ 1 ಲಕ್ಷ ರೂ.ವರೆಗೆ ಮಾತ್ರ ಹಣ ಪಾವತಿಸಲಾಗುತ್ತದೆ.

ಉದ್ದೇಶವೇನು?

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದ್ದು, ಈ ಕುರಿತು ಶೀಘ್ರದಲ್ಲೇ ಪೂರ್ಣ ಪ್ರಮಾಣದ ಅಧಿಕೃತ ಸೂಚನೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಲಿದೆ. ಅಷ್ಟೇ ಅಲ್ಲದೆ, ಸರ್ಕಾರದ ಪಟ್ಟಿಯಲ್ಲಿ ಸೇರ್ಪಡೆಯಾಗುವ ಸೋಶಿಯಲ್ ಮೀಡಿಯಾ ಖಾತೆಗಳು, ಫೇಸ್‌ಬುಕ್ ಪೇಜ್‌ಗಳು ಹಾಗೂ ಯೂಟ್ಯೂಬ್ ಚಾನೆಲ್‌ಗಳ ಫಾಲೋವರ್ಸ್ ಸಂಖ್ಯೆಯನ್ನು ಕಾಲಕಾಲಕ್ಕೆ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಲಿದ್ದಾರೆ.

ಎಐ (AI) ತಂತ್ರಜ್ಞಾನಕ್ಕೆ ಉತ್ತೇಜನ

ಇದೇ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಮತ್ತೊಂದು ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಬಿಹಾರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯು ತೈಯೊ ಎಐ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Taiyo AI India Pvt Ltd) ಜೊತೆಗೆ ಒಪ್ಪಂದಕ್ಕೆ (MoU) ಸಹಿ ಹಾಕಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಇದನ್ನೂ ಓದಿ : ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

Tags: 100K ViewsBihar Creator SchemeBihar GovernmentBihar Newscontent creatorsCreator Economy IndiaCreator FundCreator Incentive SchemeDigital Contentgovernment schemeKarnataka News beatKNBSocial Media CreatorsVideo IncentiveYouTube CreatorsYouTube Monetization
SendShareTweet
Previous Post

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

Next Post

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

Related Posts

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ
ದೇಶ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!
ದೇಶ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!
ದೇಶ

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!
ದೇಶ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

Next Post
ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat