ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

August 21, 2026
Share on WhatsappShare on FacebookShare on Twitter

ಬೆಂಗಳೂರು : ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕೆ.ಆರ್.ಮಾರ್ಕೆಟ್‌ನಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದ್ದು, ಸಾವಿರಾರು ಬೆಂಗಳೂರಿಗರು ಹೂವು, ಹಣ್ಣು ಮತ್ತು ಪೂಜಾ ಸಾಮಾಗ್ರಿಗಳನ್ನು ಖರೀದಿಸಲು ಮಾರುಕಟ್ಟೆಗೆ ಆಗಮಿಸಿದ್ದಾರೆ.

ಹೂವಿನ ಮಾರ್ಕೆಟ್‌ನಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನ ಲಗ್ಗೆಯಿಟ್ಟಿದ್ದಾರೆ. ಹೂವುಗಳ ಬೆಲೆ ಸಾವಿರದ ಗಟಿದಾಟಿರುವ ಮಧ್ಯೆಯೂ ಬೆಂಗಳೂರಲ್ಲಿ ಜನ ಸಂಭ್ರಮದಿಂದ ಹಬ್ಬ ಆಚರಣೆಗೆ ಸಿದ್ಧರಾಗಿದ್ದಾರೆ.

ಹೂವುಗಳ ಜೊತೆ ಹಣ್ಣುಗಳ ಬೆಲೆಯಲ್ಲೂ ಕೊಂಚ ಏರಿಕೆಯಾಗಿದೆ. ಸೇಬು 200 ರೂಪಾಯಿಯಿಂದ 250 ರೂಪಾಯಿವರೆಗೂ ಏರಿಕೆಯಾಗಿದೆ. ಎಲ್ಲಾ ಹಣ್ಣುಗಳ ಬೆಲೆಯಲ್ಲೂ 10-20 ರೂಪಾಯಿವರೆಗೂ ಹೆಚ್ಚಾಗಿದೆ. ಈ ಬಾರಿಯ ಬೆಲೆ ಏರಿಕೆ ಜನರಿಗೆ ಸ್ವಲ್ಪ ಮಟ್ಟಿಗೆ ಹೊರೆಯಾಗಲಿದೆ.

ಕೆ.ಆರ್.ಮಾರ್ಕೆಟ್‌ನಲ್ಲಿ ಸಾಮಾನ್ಯವಾಗಿ ಅಗ್ಗದ ದರದಲ್ಲಿ ಮತ್ತು ವಿವಿಧ ರೀತಿಯ ಹೂವುಗಳು ಲಭ್ಯವಿರುವುದರಿಂದ ಜನರು ಇಲ್ಲಿಗೆ ಹೆಚ್ಚಾಗಿ ಬರುತ್ತಾರೆ. ಕನಕಾಂಬರ ಪ್ರತಿ ಕೆ.ಜಿ.ಗೆ 5,000 ರೂಪಾಯಿ, ದುಂಡು ಮಲ್ಲಿಗೆ ಪ್ರತಿ ಕೆ.ಜಿ.ಗೆ 2,000 ರೂಪಾಯಿಯಂತೆ ಮಾರಾಟವಾಗುತ್ತಿದೆ.

ಕಳೆದ ವರ್ಷ ಹಬ್ಬದ ಸಂದರ್ಭದಲ್ಲಿ ಕೆ.ಆರ್.ಮಾರ್ಕೆಟ್ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಿ ಆಂಬುಲೆನ್ಸ್‌ಗಳಿಗೆ ತೊಂದರೆಯಾಗಿತ್ತು. ಇದನ್ನು ಮನಗಂಡಿರುವ ಪೊಲೀಸರು, ಈ ಬಾರಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ರಸ್ತೆಯ ಮಧ್ಯಭಾಗದಲ್ಲಿ ವ್ಯಾಪಾರ ಮಾಡಲು ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದ್ದು, ರಸ್ತೆ ಬದಿಯಲ್ಲಿ ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ. ಕೆ.ಆರ್.ಮಾರ್ಕೆಟ್‌ನಿಂದ ಟೌನ್ ಹಾಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸ್ಪಷ್ಟವಾಗಿ ಇಡಲಾಗಿದೆ. ಆದರೆ, ಮೈಸೂರು ಬ್ಯಾಂಕ್ ಸರ್ಕಲ್‌ಗೆ ಸಾಗುವ ಅವೆನ್ಯೂ ರಸ್ತೆಯಲ್ಲಿ ವ್ಯಾಪಾರ ಮುಂದುವರಿದಿದೆ.

ಇದನ್ನೂ ಓದಿ : ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

Tags: Festival CelebrationsFestival ShoppingFlower PricesFruit PricesHindu FestivalKarnataka FestivalKarnataka NewsKarnataka News beatKNBVaramahalakshmi FestivalVaramahalakshmi Vrata
SendShareTweet
Previous Post

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

Next Post

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

Related Posts

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!
ಬೆಂಗಳೂರು

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?
ರಾಜ್ಯ

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

Next Post
ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat