ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

August 21, 2026
Share on WhatsappShare on FacebookShare on Twitter

ಬೆಂಗಳೂರು : ನಿಮ್ಮ ಹೆಸರಿನಲ್ಲಿ ಹೆಚ್ಚಿನ ಮೊಬೈಲ್ ನಂಬರ್ ಗಳು ನೋಂದಣಿಯಾಗಿದ್ದರೆ ದೂರಸಂಪರ್ಕ ಇಲಾಖೆಯ (DoT) ಹೊಸ ಆದೇಶವು ನಿಮ್ಮ ಮೇಲೆ ಪರಿಣಾಮ ಬೀರಬಹುದು. ದೇಶದಲ್ಲಿರುವ ಸಾರ್ವಜನಿಕರು ಗರಿಷ್ಠ 9 ಮೊಬೈಲ್ ನಂಬರ್ ಗಳನ್ನು ಅಥವಾ ಸಿಮ್ ಕಾರ್ಡ್ ಗಳನ್ನು ಹೊಂದಿರಬೇಕು ಎಂಬ ಆದೇಶ ಹೊರಡಿಸಿದೆ. ಹಾಗಾಗಿ, ಒಬ್ಬರು ಹೆಚ್ಚಿನ ಸಂಖ್ಯೆಯಲ್ಲಿ ಸಿಮ್ ಕಾರ್ಡ್ ಹೊಂದಿದ್ದರೆ ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು.

ದೂರಸಂಪರ್ಕ ಇಲಾಖೆಯ ನಿಯಮಗಳ ಪ್ರಕಾರ, 2026ರ ಆಗಸ್ಟ್ 24ರಿಂದ ಜಾರಿಗೆ ಬರುವಂತೆ, ಒಬ್ಬ ವ್ಯಕ್ತಿಯು ಎಲ್ಲಾ ಟೆಲಿಕಾಂ ಆಪರೇಟರ್ಗಳ ವ್ಯಾಪ್ತಿಯಲ್ಲಿ ತನ್ನ ಹೆಸರಿನಲ್ಲಿ ಗರಿಷ್ಠ ಒಂಬತ್ತು ಮೊಬೈಲ್ ನಂಬರ್ ಗಳನ್ನು ಮಾತ್ರ ಹೊಂದಿರಬಹುದು. ಅಂದರೆ ಈ ಮಿತಿಯು ಪ್ರತಿ ಟೆಲಿಕಾಂ ಕಂಪನಿಗೆ ಒಂಬತ್ತು ಸಿಮ್ ಕಾರ್ಡ್ ಗಳೆಂದಲ್ಲ. ಉದಾಹರಣೆಗೆ, ನಿಮ್ಮ ಬಳಿ 4 ಏರ್ ಟೆಲ್ ನಂಬರ್ ಗಳು, 3 ಜಿಯೋ ನಂಬರ್ ಗಳು ಮತ್ತು 2 ವಿಐ ನಂಬರ್ ಗಳು ಇದ್ದರೆ, ನಿಮ್ಮ ಹೆಸರಿನಲ್ಲಿ ಒಟ್ಟು 9 ಮೊಬೈಲ್ ಸಂಪರ್ಕಗಳಿವೆ ಎಂದರ್ಥ.

ಹೆಚ್ಚು ಇದ್ದರೆ ಏನಾಗುತ್ತದೆ?

ನಿಮ್ಮ ಹೆಸರಿನಲ್ಲಿ 9 ಕ್ಕಿಂತ ಹೆಚ್ಚು ಸಿಮ್ ಗಳಿದ್ದರೆ, ದೂರಸಂಪರ್ಕ ಇಲಾಖೆಯ ನಿಯಮಗಳ ಪ್ರಕಾರ ಹೆಚ್ಚುವರಿ ಸಂಪರ್ಕಗಳನ್ನು ರದ್ದುಗೊಳಿಸಲು ಅಥವಾ ವರ್ಗಾಯಿಸಲು ಸೂಚಿಸಲಾಗುತ್ತದೆ. ಇಲ್ಲದಿದ್ದರೆ, ಇಲಾಖೆಯು ಅಂತಹ ಸಂಖ್ಯೆಗಳನ್ನು ಸ್ಥಗಿತಗೊಳಿಸಬಹುದು. ಹೊಸ ಸಿಮ್ ಕಾರ್ಡ್ ಗಳನ್ನೇ ಆದ್ಯತೆಯಲ್ಲಿಟ್ಟುಕೊಂಡು ಬ್ಲಾಕ್ ಮಾಡಬಹುದು ಎಂದು ತಿಳಿಸಲಾಗಿದೆ.

ಪರಿಶೀಲಿಸುವುದು ಹೇಗೆ?

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ನೋಂದಾಯಿಸಲ್ಪಟ್ಟಿವೆ ಎಂಬುದನ್ನು ತಿಳಿದುಕೊಳ್ಳಲು ಮತ್ತು ನಿಮ್ಮ ಹೆಸರಿನಲ್ಲಿ ಬೇರೆ ಯಾರಾದರೂ ಸಿಮ್ ಪಡೆದಿದ್ದಾರೆಯೇ ಎಂದು ಪರಿಶೀಲಿಸಲು ‘ಸಂಚಾರ್ ಸಾಥಿ’ (Sanchar Saathi) ಪೋರ್ಟಲ್ ಅನ್ನು ಬಳಸಬಹುದು. ಸೈಬರ್ ವಂಚನೆ, ನಕಲಿ ದಾಖಲೆ ಸೇರಿ ಹಲವು ವಂಚನೆಗಳನ್ನು ತಡೆಯಲು ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ಪರಿಚಯಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ ; ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

Tags: Delhi Health NewsDelhi NCR Swine FluH1N1 VirusHospital CrisisIndia Health NewsKarnataka News beatKNBNCR Health AlertOxygen ShortageSwine Flu CasesSwine Flu Outbreak
SendShareTweet
Previous Post

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

Next Post

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

Related Posts

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು
ದೇಶ

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ
ದೇಶ

ATM ಮೂಲಕ ಹಣ ವಿತ್ ಡ್ರಾ ಮಾಡುವ ಮುನ್ನ ಗಮನಿಸಿ : ಈಗ ಹೆಚ್ಚಾಗಿದೆ ವಿತ್ ಡ್ರಾ ಶುಲ್ಕ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ
ದೇಶ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!
ದೇಶ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್
ದೇಶ

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

Next Post
ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

ದೆಹಲಿ-NCRನಲ್ಲಿ ‘ಹಂದಿ ಜ್ವರ’ದ ಆತಂಕ : ಆಕ್ಸಿಜನ್ ಕೊರತೆಯಿಂದ ರೋಗಿಗಳು ಕಂಗಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat