ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆರ್‌ಎಸ್‌ಎಸ್‌ ವಿರುದ್ಧ ನಿರ್ಬಂಧಕ್ಕೆ ಆಗ್ರಹಿಸಿದ ಅಮೆರಿಕದ ಆಯೋಗಕ್ಕೆ ಭಾರತ ವಿದೇಶಾಂಗ ಇಲಾಖೆ ಚಾಟಿ!

August 22, 2026
Share on WhatsappShare on FacebookShare on Twitter

ನವದೆಹಲಿ: ಆರ್‌ಎಸ್‌ಎಸ್‌ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕ ಸರ್ಕಾರವನ್ನು ಆಗ್ರಹಿಸಿರುವ ‘ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತ ಅಮೆರಿಕ ಆಯೋಗ’ದ (ಯುಎಸ್‌ಸಿಐಆರ್‌ಎಫ್‌) ನಡೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಆಯೋಗವು ಪೂರ್ವಗ್ರಹ ಪೀಡಿತ ಸಂಸ್ಥೆಯಾಗಿದ್ದು, ಯಾವುದೇ ವಿಶ್ವಾಸಾರ್ಹತೆಯನ್ನು ಹೊಂದಿಲ್ಲ ಮತ್ತು ತನ್ನದೇ ಆದ ಸ್ವಂತ ಅಜೆಂಡಾವನ್ನು ಹೊಂದಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಆಗಸ್ಟ್ 29ರಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಕೆಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಆದರೆ ಅವರ ಈ ಪ್ರವಾಸಕ್ಕೆ ಯುಎಸ್‌ಸಿಐಆರ್‌ಎಫ್ ಅಧ್ಯಕ್ಷ ಆಸಿಫ್ ಮಹಮೂದ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಮೂಲದ ಅಮೆರಿಕನ್ ಪ್ರಜೆಯಾಗಿರುವ ಆಸಿಫ್ ಮಹಮೂದ್, ಭಾಗವತ್ ಅವರಿಗೆ ರಾಜತಾಂತ್ರಿಕ ಗೌರವಗಳನ್ನು ನೀಡಬಾರದು ಮತ್ತು ಆರ್‌ಎಸ್‌ಎಸ್ ಹಾಗೂ ಅದರ ಸಕ್ರಿಯ ಸದಸ್ಯರ ಮೇಲೆ ನಿರ್ಬಂಧಗಳನ್ನು ವಿಧಿಸಬೇಕು ಎಂದು ಅಮೆರಿಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪವನ್ನು ಈ ಆಯೋಗ ಹೊರಿಸಿದೆ.

ವಿದೇಶಾಂಗ ಸಚಿವಾಲಯದ ಖಡಕ್ ತಿರುಗೇಟು

ಯುಎಸ್‌ಸಿಐಆರ್‌ಎಫ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಇಂತಹ ಸಂಸ್ಥೆಗಳು ಭಾರತದ ವಿರುದ್ಧ ಪ್ರಚೋದನಕಾರಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡುತ್ತಿದ್ದು, ಇವುಗಳಿಂದ ದೂರವಿರುವುದೇ ಒಳಿತು. ಭಾರತದ ಬಹುತ್ವದ ಚೌಕಟ್ಟು ಮತ್ತು ವಿವಿಧ ಸಮುದಾಯಗಳ ನಡುವಿನ ಸೌಹಾರ್ದಯುತ ಸಹಬಾಳ್ವೆಯ ವಾಸ್ತವತೆಯನ್ನು ಗ್ರಹಿಸುವ ಸಾಮರ್ಥ್ಯ ಈ ಆಯೋಗಕ್ಕಿಲ್ಲ,” ಎಂದು ಖಾರವಾಗಿ ಹೇಳಿದ್ದಾರೆ.

ಅಮೆರಿಕದ ಹಿಂದೂ ಸಂಘಟನೆಗಳಿಂದಲೂ ಆಕ್ರೋಶ

ಇದೇ ವೇಳೆ ಅಮೆರಿಕ ಮೂಲದ ಹಿಂದೂಗಳ ಹಕ್ಕುಗಳ ಸಂಘಟನೆ ‘ಹಿಂದೂಪ್ಯಾಕ್ಟ್’ ಕೂಡ ಯುಎಸ್‌ಸಿಐಆರ್‌ಎಫ್ ನಡೆಯನ್ನು ತೀವ್ರವಾಗಿ ಖಂಡಿಸಿದೆ. ಆಯೋಗದ ಅಧ್ಯಕ್ಷರ ಹೇಳಿಕೆಗಳು ಒಬ್ಬ ಜವಾಬ್ದಾರಿಯುತ ಅಮೆರಿಕನ್ ಆಯೋಗದ ಮುಖ್ಯಸ್ಥನಂತೆ ಕಾಣದೆ, ಹಿಂದೂ ವಿರೋಧಿ ಶಕ್ತಿಗಳ ಏಜೆಂಟ್‌ನಂತೆ ಕೇಳಿಸುತ್ತಿವೆ ಎಂದು ‘ಹಿಂದೂಪ್ಯಾಕ್ಟ್’ ಸಂಸ್ಥಾಪಕ ಅಜಯ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಎಸ್‌ಸಿಐಆರ್‌ಎಫ್ ತನ್ನ ಮೂಲ ಆಶಯವನ್ನೇ ಗಾಳಿಗೆ ತೂರಿ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Tags: IndiaIndia's Ministry of External Affairs slams US commission that called for a ban on the RSS!Karnataka News beat
SendShareTweet
Previous Post

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ

Next Post

ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ

Related Posts

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!
ದೇಶ

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್
ದೇಶ

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!
ದೇಶ

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು
ದೇಶ

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ
ದೇಶ

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!
ದೇಶ

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

Next Post
ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ

ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat