ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

August 22, 2026
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಈಗಾಗಲೇ ಹಬ್ಬಗಳ ಸೀಸನ್ ಆರಂಭವಾಗಿದೆ. ವರಮಹಾಲಕ್ಷ್ಮೀ ಹಬ್ಬ ಮುಗಿದಿದ್ದು, ಇನ್ನೇನು ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬಗಳು ಜನರ ಸಂಭ್ರಮವನ್ನು ಹೆಚ್ಚಿಸಲಿವೆ. ಹಬ್ಬಗಳ ಸಂದರ್ಭದಲ್ಲಿ ದೇಶವಾಸಿಗಳ ಮನೆಯಲ್ಲಿ ಸಿಹಿ ತಿನಿಸುಗಳನ್ನು ತಯಾರಿಸುವುದು ಸರ್ವೇಸಾಮಾನ್ಯ. ಹಬ್ಬಗಳ ಸಂದರ್ಭದಲ್ಲಿ ಸಕ್ಕರೆ ಬಳಕೆಯೂ ಗಣನೀಯವಾಗಿ ಹೆಚ್ಚಿರುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡಿರುವ ಸರ್ಕಾರವು ಸಕ್ಕರೆ ಮೇಲಿನ ಆಮದು ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇದರಿಂದಾಗಿ ದೇಶದಲ್ಲಿ ಸಕ್ಕರೆ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಸಕ್ಕರೆಯ ಬೆಲೆಯು ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬೆಲೆಯಲ್ಲಿ ಸುಮಾರು ಶೇ. 13ರಷ್ಟು ಏರಿಕೆ ಕಂಡುಬಂದಿದ್ದು, ಕೆ.ಜಿಗೆ 55 ರೂ. ಗಡಿ ಆಗಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರವು 2026ರ ಅಕ್ಟೋಬರ್ 31ರವರೆಗೆ 10 ಲಕ್ಷ ಮೆಟ್ರಿಕ್ ಟನ್ ಕಚ್ಚಾ ಸಕ್ಕರೆಯನ್ನು ಯಾವುದೇ ಆಮದು ಸುಂಕವಿಲ್ಲದೆ ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ. ಹಾಗಾಗಿ, ಬೆಲೆ ಇಳಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಮುಂಬರುವ ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳ ಸಂದರ್ಭದಲ್ಲಿ ಸಕ್ಕರೆಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಬೇಡಿಕೆಯನ್ನು ಪೂರೈಸಲು ಮತ್ತು ಬೆಲೆಗಳನ್ನು ಸ್ಥಿರವಾಗಿಡಲು ಈ ಕ್ರಮ ಕೈಗೊಳ್ಳಲಾಗಿದೆ. ಸಕ್ಕರೆಯನ್ನು ಕಾಳಸಂತೆಯಲ್ಲಿ ಬೇಕಾಬಿಟ್ಟಿ ಬೆಲೆಗೆ ಮಾರಾಟ ಮಾಡುವುದು ಮತ್ತು ಅತಿಯಾದ ಸಂಗ್ರಹಣೆಯನ್ನು ತಡೆಯಲು, ತಿಂಗಳಿಗೆ 10 ಟನ್ ಗಳಿಗಿಂತ ಹೆಚ್ಚು ಸಕ್ಕರೆ ಬಳಸುವ ಗ್ರಾಹಕರ ಮೇಲೆ ದಾಸ್ತಾನು ಮಿತಿಯನ್ನು ವಿಧಿಸಲಾಗಿದೆ. ಅಂತಹ ಸಂಸ್ಥೆಗಳು ಕೇವಲ 15 ದಿನಗಳ ಅವಧಿಗೆ ಬೇಕಾಗುವಷ್ಟು ಸಕ್ಕರೆಯನ್ನು ಮಾತ್ರ ದಾಸ್ತಾನು ಮಾಡಬಹುದಾಗಿದೆ.

ಸಾಮಾನ್ಯವಾಗಿ ಭಾರತ ಸಕ್ಕರೆ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದರೂ, ಈ ಬಾರಿ ಕಡಿಮೆ ಮಳೆಯ ಕಾರಣದಿಂದ ಕಬ್ಬಿನ ಇಳುವರಿ ಕಡಿಮೆಯಾಗಿರುವುದು ಮತ್ತು ದೇಶೀಯ ದಾಸ್ತಾನು ಕೊರತೆಯಿಂದಾಗಿ ಬೆಲೆ ಏರಿಕೆಯಾಗುತ್ತಿತ್ತು. ಸರ್ಕಾರದ ಈ ಸಮಯೋಚಿತ ಕ್ರಮವು ಗ್ರಾಹಕರಿಗೆ ಸಮಾಧಾನ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

Tags: 'Sweet' news for the people of the country during the festive season:bengaloreKarnataka News beat
SendShareTweet
Previous Post

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

Next Post

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Related Posts

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Next Post
‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

'ಫಿನಿಕ್ಸ್' ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat