ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!

August 23, 2026
Share on WhatsappShare on FacebookShare on Twitter

ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದಿಂದ ನಿತ್ಯ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ತುಂಬಿದ್ದ ಕಬಿನಿ ಡ್ಯಾಂನಿಂದ ನಿತ್ಯ ಸಾವಿರಾರು ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದ್ದು, ತಮಿಳುನಾಡಿನ ಹಿತ ಕಾಯಲು ರಾಜ್ಯ ಸರ್ಕಾರ ನೀರು ಹರಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬಾಗಿನ ಅರ್ಪಣೆಗೂ ಮುನ್ನವೇ ಜಲಾಶಯದ ನೀರಿನ ಮಟ್ಟ ಕಡಿಮೆಯಾಗುತ್ತಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಕಬಿನಿ ಜಲಾಶಯದ ಗರಿಷ್ಠ ಮಟ್ಟ 84 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 73.20 ಅಡಿಗಳಷ್ಟಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 19.52 ಟಿಎಂಸಿಯಾಗಿದ್ದರೆ, ಸದ್ಯ 13.30 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ 7,000 ಕ್ಯೂಸೆಕ್ ಒಳಹರಿವು ಬರುತ್ತಿದ್ದರೂ, 13,000 ಕ್ಯೂಸೆಕ್ ನೀರನ್ನು ಹೊರಹರಿವಿನ ಮೂಲಕ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಒಳಹರಿವಿಗಿಂತ ಹೊರಹರಿವು ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ.

ಕಬಿನಿ ನೀರಿನ ಮೇಲೆ ಕರ್ನಾಟಕದ ಹಲವು ಜಿಲ್ಲೆಗಳ ಜನರು ಅವಲಂಬಿತರಾಗಿದ್ದಾರೆ. ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿರುವುದರಿಂದ ಬೆಂಗಳೂರು ಸೇರಿದಂತೆ ಐದು ಜಿಲ್ಲೆಗಳ ಕುಡಿಯುವ ನೀರಿನ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗುತ್ತಿದೆ. ಭವಿಷ್ಯದಲ್ಲಿ ಸುಮಾರು ಒಂದೂವರೆ ಕೋಟಿ ಜನರ ಕುಡಿಯುವ ನೀರಿನ ಅಗತ್ಯಕ್ಕೆ ತೊಂದರೆಯಾಗದಂತೆ ಜಲಾಶಯದ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ : ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

Tags: Cauvery waterDam Water ReleaseKabini DamKabini ReservoirKarnataka IrrigationKarnataka NewsKarnataka News beatKarnataka Water NewsKNBReservoir UpdateWater ManagementWater Release
SendShareTweet
Previous Post

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

Next Post

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat