ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

August 24, 2026
Share on WhatsappShare on FacebookShare on Twitter

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಬುನಾದಿಗೆ ಕಾರಣವಾಗಿರುವ ಅಹಿಂದ ಚಳುವಳಿಗೆ ಮತ್ತೆ ಬಲ ತುಂಬುವ ನಿಟ್ಟಿನಲ್ಲಿ ಹೊಸ ಲೆಕ್ಕಾಚಾರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಹಳೆಯ ಸಹಚಾರಿಗಳನ್ನು ಅವಲಂಬಿಸುವ ಬದಲು ಹೊಸ ನಾಯಕತ್ವವನ್ನು ಬೆಳೆಸುವುದು ಹಾಗೂ ಭವಿಷ್ಯದ ನಾಯಕರಿಗೆ ಅವಕಾಶ ಕಲ್ಪಿಸುವ ಚಿಂತನೆ ಸಿದ್ದರಾಮಯ್ಯ ಅವರಲ್ಲಿದೆ ಎನ್ನಲಾಗಿದ್ದು, ಈ ಸಾಲಿನಲ್ಲಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಪ್ರಮುಖ ಸ್ಥಾನ ನೀಡುವತ್ತ ಸಿದ್ದು ಗಮನಹರಿಸಿದ್ದಾರೆ ಎನ್ನಲಾಗಿದೆ.

ಇದೇ ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಒಬಿಸಿ ಸಮಾವೇಶ ಈ ಹೊಸ ಲೆಕ್ಕಾಚಾರಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ. ಅಹಿಂದ ಸಮಾವೇಶದ ಬದಲಿಗೆ ಕುರುಬ ಸಮುದಾಯದ ನೇತೃತ್ವದಲ್ಲಿ ಒಬಿಸಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಈ ಮೂಲಕ ಹಿಂದುಳಿದ ವರ್ಗಗಳ ಒಗ್ಗಟ್ಟಿಗೆ ಹೊಸ ರೂಪ ನೀಡುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ. ಈ ಸಮಾವೇಶಕ್ಕೆ ಸಿದ್ದರಾಮಯ್ಯ ಅವರ ಹಳೆಯ ಆಪ್ತರಾದ ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ ಹಾಗೂ ಜಮೀರ್ ಅಹ್ಮದ್ ಖಾನ್ ದೂರ ಉಳಿಯುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಇತ್ತ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಲಭಿಸಿರುವ ಸ್ಥಾನಮಾನ ಹಳೆಯ ಆಪ್ತರಲ್ಲಿ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ ಇದೇ ಕಾರಣಕ್ಕೆ ಸಮಾವೇಶಕ್ಕೆ ಹೆಚ್ಚಿನ ಬಲ ನೀಡಲು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಕಾರ್ಯಕ್ರಮದ ಮುಂಚೂಣಿಗೆ ತರಲು ಸಿದ್ದರಾಮಯ್ಯ ಬಣ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಇದರ ಮೂಲಕ ಅಹಿಂದ ಅಭಿಯಾನಕ್ಕೆ ಮತ್ತಷ್ಟು ಶಕ್ತಿ ತುಂಬಿ, ಹೊಸ ನಾಯಕತ್ವವನ್ನು ಮುನ್ನೆಲೆಗೆ ತರುವ ಉದ್ದೇಶ ಸಿದ್ದರಾಮಯ್ಯ ಅವರದ್ದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ನಡುವೆ ಯತೀಂದ್ರ ಸಿದ್ದರಾಮಯ್ಯ ಅವರು ಎಚ್.ಸಿ. ಮಹದೇವಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಮಾವೇಶದ ಹಿನ್ನೆಲೆ ಹಳೆಯ ನಾಯಕರೊಂದಿಗೆ ಚರ್ಚೆ ನಡೆಸಿ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವನ್ನು ಯತೀಂದ್ರ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಹಿಂದ ವೇದಿಕೆಯನ್ನು ಮತ್ತೆ ಸಕ್ರಿಯಗೊಳಿಸುವ ಪ್ರಯತ್ನದ ಭಾಗವಾಗಿಯೇ ಈ ಭೇಟಿಗಳು ನಡೆದಿವೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಹೀಗಾಗಿ ಸೆಪ್ಟೆಂಬರ್ 6ರ ಒಬಿಸಿ ಸಮಾವೇಶದ ಮೂಲಕ ಹಳೆಯ ನಾಯಕರನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ನಾಯಕತ್ವಕ್ಕೆ ವೇದಿಕೆ ಕಲ್ಪಿಸುವ ಸಿದ್ದರಾಮಯ್ಯ ಅವರ ಲೆಕ್ಕಾಚಾರ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Tags: AhindaAHINDA MovementCongress KarnatakaKarnataka GovernmentKarnataka NewsKarnataka News beatkarnataka politicsKNBNew leadershippolitical NewsPolitical StrategySiddaramaiah
SendShareTweet
Previous Post

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Next Post

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

Related Posts

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್
ಬೆಂಗಳೂರು

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

Next Post
ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat