ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

August 24, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಘನತ್ಯಾಜ್ಯ ಸಾಗಾಣಿಕೆಗೆ ಸಂಬಂಧಿಸಿದ ಸುಮಾರು ₹250 ಕೋಟಿ ಮೌಲ್ಯದ ವಿವಿಧ ಟೆಂಡರ್‌ಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಪ್ರಕ್ರಿಯಾತ್ಮಕ ಲೋಪಗಳ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯ ಸರ್ಕಾರ ಹಾಗೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರಿಗೆ ದೂರು ನೀಡಿದ್ದಾರೆ. BSWML ಸಿಇಒ ಕರಿಗೌಡ (Bengaluru Solid Waste Management Limited) ಅವರ ಆಡಳಿತಾತ್ಮಕ ಪಾತ್ರ, ಟೆಂಡರ್‌ಗಳಿಗೆ ಸಂಬಂಧಿಸಿದ ನಿರ್ಧಾರಗಳು, ಅನುಮೋದನೆಗಳು, ಕಡತ ನಿರ್ವಹಣೆ ಹಾಗೂ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನೂ ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

M/s Muniyappa Enterprises ಸೇರಿದಂತೆ ಸಂಬಂಧಿತ ಸಂಸ್ಥೆಗಳಿಗೆ ಟೆಂಡರ್‌ಗಳನ್ನು ನೀಡುವ ಸಂದರ್ಭದಲ್ಲಿ ಟೆಂಡರ್ ಅರ್ಹತೆ, ತಾಂತ್ರಿಕ ಮತ್ತು ಹಣಕಾಸು ಮೌಲ್ಯಮಾಪನ, KTPP ಕಾಯ್ದೆ ಮತ್ತು ನಿಯಮಗಳ ಪಾಲನೆ, L1 ನಿರ್ಧಾರ, EMD, Performance Security, ಕಾರ್ಯಾದೇಶ ಹಾಗೂ ಒಪ್ಪಂದ ನಿರ್ವಹಣೆ ನಿಯಮಾನುಸಾರ ನಡೆದಿದೆಯೇ ಎಂಬುದನ್ನು ಮೂಲ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಬೇಕೆಂದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ದೂರಿನಲ್ಲಿ, M/s Muniyappa Enterprises ಸೇರಿದಂತೆ ಸಂಬಂಧಿತ ಸಂಸ್ಥೆಗಳಿಗೆ ಸುಮಾರು ₹250 ಕೋಟಿ ಮೌಲ್ಯದ ಟೆಂಡರ್‌ಗಳು ಹಾಗೂ ಕಾರ್ಯಾದೇಶಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಿದ್ದು, ಈ ಸಂಸ್ಥೆಗಳು ಟೆಂಡರ್ ಅಧಿಸೂಚನೆಯಲ್ಲಿ ನಿಗದಿಪಡಿಸಿದ್ದ ಅರ್ಹತಾ ಮಾನದಂಡಗಳನ್ನು ನಿಜವಾಗಿಯೂ ಪೂರೈಸಿವೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಕೋರಲಾಗಿದೆ. ಯಲಹಂಕ, ದಾಸರಹಳ್ಳಿ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಕೆ.ಆರ್.ಪುರಂ, ಗಾಂಧಿನಗರ ಸೇರಿದಂತೆ ವಿವಿಧ ಪ್ರದೇಶಗಳ ಹಲವಾರು ಪ್ಯಾಕೇಜ್‌ಗಳನ್ನು ಒಂದೇ ಸಂಸ್ಥೆ ಅಥವಾ ಪರಸ್ಪರ ಸಂಬಂಧ ಹೊಂದಿರುವ ಸಂಸ್ಥೆಗಳಿಗೆ ನೀಡಲಾಗಿದೆಯೇ ಎಂಬುದನ್ನೂ ತನಿಖೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ತನಿಖೆಯ ನಿಷ್ಪಕ್ಷಪಾತತೆ ಹಾಗೂ ದಾಖಲೆಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಮೂಲ ಭೌತಿಕ ದಾಖಲೆಗಳು, e-Procurement ದಾಖಲೆಗಳು, audit trail ಹಾಗೂ ಇತರ ಡಿಜಿಟಲ್ ಸಾಕ್ಷ್ಯಗಳನ್ನು ತಕ್ಷಣ ಸಂರಕ್ಷಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಆಗ್ರಹಿಸಿದ್ದಾರೆ. ಅಲ್ಲದೆ, ತನಿಖೆಯ ವ್ಯಾಪ್ತಿಗೆ ಒಳಪಡುವ ಕರಿಗೌಡ ಅವರು ಸಂಬಂಧಿತ ಟೆಂಡರ್‌ಗಳು, ಕಡತಗಳು, ಗುತ್ತಿಗೆದಾರರು, ಪಾವತಿಗಳು ಅಥವಾ ಆಡಳಿತಾತ್ಮಕ ನಿರ್ಧಾರಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವ ಸಾಧ್ಯತೆ ಉಂಟಾಗದಂತೆ, ತನಿಖೆ ಪೂರ್ಣಗೊಳ್ಳುವವರೆಗೆ Solid Waste Management/Transport Tender/Contract Administrationಗೆ ಸಂಬಂಧಿಸಿದ ಜವಾಬ್ದಾರಿಯಿಂದ ಬೇರೆ ಕರ್ತವ್ಯಕ್ಕೆ ವರ್ಗಾಯಿಸುವಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಒಟ್ಟಾರೆ ₹250 ಕೋಟಿ ಮೌಲ್ಯದ ಬೆಂಗಳೂರು ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳ ಹಂಚಿಕೆ, ಅರ್ಹತೆ, ತಾಂತ್ರಿಕ ಮತ್ತು ಹಣಕಾಸು ಮೌಲ್ಯಮಾಪನ, L1 ನಿರ್ಧಾರ, ಕಾರ್ಯಾದೇಶ, ಒಪ್ಪಂದ ನಿರ್ವಹಣೆ ಹಾಗೂ ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಸಮಗ್ರ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಯಾವುದೇ ಅಕ್ರಮ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

Tags: Anti CorruptionBengaluru NewsBSWMLCorruption AllegationsIAS OfficerKarigowdaKarnataka GovernmentKarnataka News beatKNBSolid Waste ManagementTender IrregularitiesTender ScamWaste Management Tender
SendShareTweet
Previous Post

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

Next Post

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

Related Posts

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್
ಬೆಂಗಳೂರು

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್

Next Post
ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat